ಪೋಲೀಸ್ ಇಲಾಖೆಯಲ್ಲಿ ಖಾಲಿ ಇರುವ 16 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: KSP Various Posts Recruitment 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಕರ್ನಾಟಕ ಪೋಲಿಸ್ ಇಲಾಖೆಯಿಂದ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಪೋಲಿಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ 16 ತಾಂತ್ರಿಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
Karnataka Police Department ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಸೈಬರ್ ಸೆಕ್ಯೂರಿಟಿ ಅನಾಲಿಸ್ಟ್ ಮತ್ತು ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 31-05-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಕರ್ನಾಟಕ ಪೋಲಿಸ್ ಇಲಾಖೆಯಲ್ಲಿ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ
ಸರ್ಕಾರಿ ಸಂಸ್ಥೆ | ಕರ್ನಾಟಕ ಪೋಲಿಸ್ ಇಲಾಖೆ |
ಹುದ್ದೆಗಳ ಪದನಾಮ | ಸೈಬರ್ ಸೆಕ್ಯೂರಿಟಿ ಅನಾಲಿಸ್ಟ್ ಮತ್ತು ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ |
ಹುದ್ದೆಗಳ ಸಂಖ್ಯೆ | 16 |
ಕೆಲಸದ ಸ್ಥಳ | ಬೆಂಗಳೂರು |
ಸೈಬರ್ ಸೆಕ್ಯೂರಿಟಿ ಅನಾಲಿಸ್ಟ್ | 08 ಹುದ್ದೆಗಳು |
ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ | 08 ಹುದ್ದೆಗಳು |
ವೇತನ/ Salary Scale
ಕರ್ನಾಟಕ ಪೋಲಿಸ್ ಇಲಾಖೆಯ ನಿಯಮಾವಳಿಗಳ ಅನ್ವಯ ಮಾಸಿಕ ವೇತನ ನೀಡಲಾಗುತ್ತದೆ
ಸೈಬರ್ ಸೆಕ್ಯೂರಿಟಿ ಅನಾಲಿಸ್ಟ್ | ರೂ. 75000/- |
ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ | ರೂ. 50000/- |
ವಯೋಮಿತಿ/ Age limit:
ಕನಿಷ್ಟ ವಯೋಮಿತಿ : 25 ವರ್ಷ
ಗರಿಷ್ಟ ವಯೋಮಿತಿ: 35 ವರ್ಷ
ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಹುದ್ದೆಗಳ ಹೆಸರು | ವಿದ್ಯಾರ್ಹತೆ |
Cyber Security Analyst | BE/ BCA/ MSc/ MCA (Relevant Field) |
Digital Forensic Analyst | BE/ BCA/ MSc/ MCA (Relevant Field) |
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆವಿಧಾನ/ Selection procedure:
ಲಿಖಿತ ಪರೀಕ್ಷೆ & ಕೌಶಲ್ಯ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
- ಬಯೋಡೇಟ / ರೆಸೂಮ್
- ಒಂದು ಬಿಳಿ ಹಾಳೆಯ ಮೇಲೆ ಪಾಸ್ಪೋರ್ಟ್ ಅಳತೆಯ ಬಣ್ಣದ ಭಾವ ಚಿತ್ರವನ್ನು ಅಂಟಿಸಿ ಅದರ ಕೆಳಗೆ ಸಹಿ ಮಾಡಿರುವ ಮೂಲ ಪ್ರತಿ
- ಎಸ್.ಎಸ್.ಎಲ್.ಸಿ ಅಂಕಪಟ್ಟಿ (ದೃಢೀಕೃತ ಜೆರಾಕ್ಸ್ ಪ್ರತಿ)
- ವಿದ್ಯಾರ್ಹತೆಯ ಪ್ರಮಾಣ ಪತ್ರ (ದೃಢೀಕೃತ ಜೆರಾಕ್ಸ್ ಪ್ರತಿ)
- ಆಧಾರ್ ಕಾರ್ಡ್/ ಪಾನ್ ಕಾರ್ಡ್ / ಡ್ರೈವಿಂಗ್ ಲೈಸ್ನ್ಸ್ (ದೃಢೀಕೃತ ಜೆರಾಕ್ಸ್ ಪ್ರತಿ)
- ಕೆಲಸದ ಅನುಭವದ ಪ್ರಮಾಣ ಪತ್ರ
- ಮೌಲ್ಯ ಮಾಪನ ಹಾಳೆ, ಎಲ್ಲಾ ಕಾಲಂಗಳನ್ನು ಎಕ್ಸೆಲ್ ಶೀಟ್ ನಲ್ಲಿ ಭರ್ತಿ ಮಾಡಿ upload ಮಾಡಿದ ಅರ್ಜಿಯನ್ನು depadminbcp@ksp.gov.in ಗೆ ಇ-ಮೇಲ್ ಕಳುಹಿಸುವುದು.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ ವಿಳಾಸ www.ksp.gov.in ಮುಖಾಂತರ ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಳ್ಳತಕ್ಕದ್ದು, ಭರ್ತಿ ಮಾಡಿದ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಈ ಕೆಳಕಂಡ ಇ-ಮೇಲ್ ವಿಳಾಸ dcpadminbcp@ksp.gov.in ಗೆ ಕಳುಹಿಸಲು ಸೂಚಿಸಿದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2025
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: |
ಅರ್ಜಿ ಸಲ್ಲಿಸಿ/ Apply Online: |
ವೆಬ್ಸೈಟ್/ Website : |
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.