ರಾಜ್ಯದ ಪದವಿ ಪೂರ್ವ ಕಾಲೇಜಿಗಳಲ್ಲಿ ಖಾಲಿ ಇರುವ 4689 ಪಿಯು ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ: PU Lecturer  4689 Vacancies 2025

WhatsApp Group Join Now
Telegram Group Join Now
Spread the love

ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 4689 ಪಿಯು ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ: PU Lecturer  4689 Vacancies 2025

ಶಾಲಾ ಶಿಕ್ಷಣ ಇಲಾಖೆಯಿಂದ ಬೃಹತ್ ಅತಿಥಿ ಉಪನ್ಯಾಸಕರ ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ.  ಕರ್ನಾಟಕ ವಿವಿಧ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಖಾಯಂ  ಹುದ್ದೆಗಳಿಗೆದುರಾಗಿ 4689 ಪಿಯು ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ  ಖಾಲಿ ಇರುವ ಅತಿಥಿ ಉಪನ್ಯಾಸಕರ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಸದರಿ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

JOB NEWS: ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2423 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: SSC Phase XIII Selection 2025

ಹುದ್ದೆಗಳ ವಿವರವನ್ನು ಗಮನಿಸಿ: Post Details

ಸಂಸ್ಥೆ/ ಇಲಾಖೆ:  ಸಾರ್ವಜನಿಕ ಶಿಕ್ಷಣ ಇಲಾಖೆ

ಹುದ್ದೆಗಳ ಹೆಸರು: ಅತಿಥಿ ಉಪನ್ಯಾಸಕರು

ಹುದ್ದೆಗಳ ಸಂಖ್ಯೆ: 4689 ಹುದ್ದೆಗಳು

ಕೆಲಸದ ಸ್ಥಳ: ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ

ನೇಮಕಾತಿಯ ಅವಧಿ: ಅತಿಥಿ ಉಪನ್ಯಾಸಕ ಹುದ್ದೆಯು ತಾತ್ಕಾಲಿಕವಾಗಿದ್ದು, 2025-26ನೇ ಶೈಕ್ಷಣಿಕ ಸಾಲಿನ ಅಂತ್ಯದವರೆಗೂ ಅಥವಾ ವರ್ಗಾವಣೆ / ನಿಯೋಜನೆ/ ಹೊಸ ನೇಮಕಾತಿ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೂ ಮಾತ್ರ ಇರುತ್ತದೆ.

ಜಿಲ್ಲಾವಾರು ಹುದ್ದೆಗಳ ಹಂಚಿಕೆ:

 

ವೇತನ ಶ್ರೇಣಿ / Salary:

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ನಿಯಮಾವಳಿಗಳನ್ವಯ ತಿಂಗಳಿಗೆ ರೂ. 14000/- ಕ್ರೂಢಿಕೃತ ವೇತನ ನೀಡಲಾಗುತ್ತದೆ

Qualification/ ಅರ್ಹತೆಗಳು:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ  & ಬಿಎಡ್ ಮುಗಿಸಿರಬೇಕು

ವಯೋಮಿತಿ/ Age Limit:

ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Processing Fees:

ಅರ್ಜಿ ಶುಲ್ಕ ಇರುವುದಿಲ್ಲ

  ರಾಷ್ಟ್ರೀಯ ಅಲ್ಪಸಂಖ್ಯಾತರ ಅಭಿವೃದ್ಧಿ & ಹಣಕಾಸು ನಿಗಮದಿಂದ (NMDFC) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ Apply today for NMDFC Recruitment 2025

ಆಯ್ಕೆ ವಿಧಾನ ಹೇಗಿರುತ್ತೆ/ Selection Procedure:

ಪ್ರಾಂಶುಪಾಲರ ನೇತೃತ್ವದ ಆಯ್ಕೆ ಸಮಿತಿಯು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಪಡೆದ ಅಂಕಗಳ ಅನುಸಾರ ಆಯ್ಕೆ ಮಾಡಲಾಗುತ್ತದೆ.

ಅಗತ್ಯ ದಾಖಲೆಗಳು/ Required Documents:

ವೈಯಕ್ತಿಕ ರೆಸ್ಯೂಮ್

ಶೈಕ್ಷಣಿಕ ಎಲ್ಲ ಮೂಲ ದಾಖಲೆಗಳು

ಅನುಭವದ ದಾಖಲೆಗಳು

ಜಾತಿ & ಆದಾಯ ಪ್ರಮಾಣಪತ್ರ

ಫಾಸ್ಫೋರ್ಟ್ ಸೈಜಿನ ಇತ್ತೀಚಿನ ಭಾವಚಿತ್ರ

ಇತರೆ ಅವಶ್ಯವಿರುವ ದಾಖಲೆಗಳು

ಅರ್ಜಿ ಹಾಕುವುದು ಹೇಗೆ/ How to Apply :

ಅರ್ಹ & ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ವಿವರಗಳನ್ನು ಓದಬಹುದು.  ಜಿಲ್ಲಾ ಉಪನಿರ್ದೇಶಕರ ಕಛೇರಿಯಲ್ಲಿ ಖಾಲಿ ಹುದ್ದೆಗಳ ವಿವರವನ್ನು ಪಡೆದ ನೇರವಾಗಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಬಯೋಡಾಟಾ & ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಕೂಡಲೇ ಸಲ್ಲಿಸಬೇಕು. 

ಅರ್ಜಿ ಸಲ್ಲಿಸುವ ದಿನಾಂಕಗಳು/ Important Dates:        

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಕೂಡಲೇ

ರಾಷ್ಟ್ರೀಯ ಅಲ್ಪಸಂಖ್ಯಾತರ ಅಭಿವೃದ್ಧಿ & ಹಣಕಾಸು ನಿಗಮದಿಂದ (NMDFC) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ Apply today for NMDFC Recruitment 2025

 

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್/ Notification

 

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top