ಬೆಂಗಳೂರಿನ CSIR ಸರ್ಕಾರಿ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply for CSIR 4 PI Recruitment 2025

WhatsApp Group Join Now
Telegram Group Join Now
Spread the love

ಬೆಂಗಳೂರಿನ CSIR ಸರ್ಕಾರಿ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply for CSIR 4 PI Recruitment 2025

ನಮಸ್ತೆ ಸ್ನೇಹಿತರೇ,  ಹೊಸ ಉದ್ಯೋಗಾವಕಾಶಗಳು ತೆರೆದುಕೊಂಡಿವೆ. ಸಿಎಸ್ಐಆರ್- ನಾಲ್ಕನೇ ಪ್ಯಾರಾಡೈಮ್ ಇನ್ಸ್‌ಟ್ಯೂಟ್, ಬೆಂಗಳೂರು ಇದರಲ್ಲಿ  ಖಾಲಿ ಇರುವ  ಕಿರಿಯ ಸಚಿವಾಲಯ ಸಹಾಯಕ (JSA) ಹಾಗೂ ಕಿರಿಯ ಸ್ಟೆನೋಗ್ರಾಫರ್   ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

CSIR- Fourth Paradigm Institute ನಲ್ಲಿ ಖಾಲಿ ಇರುವ Junior Secretariat Assistant & Stenographer ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 17-06-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

KEA- ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಹತ್ತನೇ, ಪಿಯುಸಿ ಆದವರಿಂದ ಅರ್ಜಿ ಆಹ್ವಾನ: Apply for Grama Panchayath Aranakala Recruitment 2025

ನೇಮಕಾತಿಯ ಪಕ್ಷಿನೋಟ

ಸರ್ಕಾರಿ ಸಂಸ್ಥೆ Fourth Paradigm Institute
ಹುದ್ದೆಗಳ ಪದನಾಮ ಕಿರಿಯ ಸಚಿವಾಲಯ ಸಹಾಯಕ ಹಾಗೂ ಕಿರಿಯ ಸ್ಟೆನೋಗ್ರಾಫರ್   
ಹುದ್ದೆಗಳ ಸಂಖ್ಯೆ 06
ಕೆಲಸದ ಸ್ಥಳ ಬೆಂಗಳೂರು
   

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಕಿರಿಯ ಸಚಿವಾಲಯ ಸಹಾಯಕ 04
ಕಿರಿಯ ಸ್ಟೆನೋಗ್ರಾಫರ್    02

 

ವೇತನ/ Salary Scale:

ಹುದ್ದೆಗಳ ಹೆಸರು ವೇತನ ಶ್ರೇಣಿ
ಕಿರಿಯ ಸಚಿವಾಲಯ ಕಾರ್ಯದರ್ಶಿ ರೂ. 36220/-
ಕಿರಿಯ ಸ್ಟೆನೋಗ್ರಾಫರ್    ರೂ. 47415/-

 

ಈ ವೇತನದ ಜೊತೆಗೆ DA, HRA ಸೌಲಭ್ಯಗಳು ದೊರೆಯುತ್ತವೆ.

 

ವಯೋಮಿತಿ/ Age limit:

ದಿನಾಂಕ 17-06-2025ಕ್ಕೆ ನಿಗದಿಪಡಿಸಿದಂತೆ

ಕನಿಷ್ಟ ವಯೋಮಿತಿ- 18 ವರ್ಷ

ಗರಿಷ್ಟ ವಯೋಮಿತಿ

ಹುದ್ದೆಗಳ ಹೆಸರು ಗರಿಷ್ಟ ವಯೋಮಿತಿ
ಕಿರಿಯ ಸಚಿವಾಲಯ ಕಾರ್ಯದರ್ಶಿ 28 ವರ್ಷ
ಕಿರಿಯ ಸ್ಟೆನೋಗ್ರಾಫರ್    27 ವರ್ಷ

ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಜೂನಿಯರ್ ಸೆಕ್ರೆಟೆರಿಯೇಟ್ ಅಸಿಸ್ಟೆಂಟ್: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ಬೋರ್ಡ್ ನಿಂದ ಪಿಯುಸಿ ಉತ್ತೀರ್ಣ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಇರಬೇಕು.

ಜೂನಿಯರ್ ಸ್ಟೆನೋಗ್ರಾಫರ್: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ಬೋರ್ಡ್ ನಿಂದ ಪಿಯುಸಿ ಸ್ಟೆನೋಗ್ರಾಫಿಯಲ್ಲಿ ಪ್ರಾವೀಣ್ಯತೆ ಇರಬೇಕು.

 

ರಾಜ್ಯದ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ 4689 ಪಿಯು  ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ: Karnataka PU Lecturer  4689 Vacancies 2025

ಅರ್ಜಿ ಶುಲ್ಕ/ Application Fees:

ರೂ. 100/-ಅರ್ಜಿ ಶುಲ್ಕವನ್ನು ಪಾವತಿಸಬೇಕು.

SC/ ST/ PwD/  Female/ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆವಿಧಾನ/ Selection procedure:

ಲಿಖಿತ ಪರೀಕ್ಷೆ & ಕೌಶಲ್ಯ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ

ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು

ಇತ್ತೀಚಿನ ಭಾವಚಿತ್ರ

ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು

ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಹಾಕುವ ವಿಧಾನ/ Application Submission Method:

  1. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
  2. ಅಭ್ಯರ್ಥಿಗಳು www.csir4pi.res.in ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ಅಲ್ಲಿ ನೊಂದಣಿ ಮಾಡಿಕೊಂಡು Registration Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
  4. ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
  5. Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
  6. ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.

ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 14582 ಅಪ್ಪರ್ ಡಿವಿಸನ್ ಕ್ಲರ್ಕ್ & ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: SSC CGL Examination 2025

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-05-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-06-2025    

ಪರೀಕ್ಷೆ ಪ್ರಕ್ರಿಯೇ ನಡೆಯುವ ತಾತ್ಕಾಲಿಕ ವೇಳಾಪಟ್ಟಿ: ಜುಲೈ/ ಆಗಸ್ಟ್, 2025

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:
ಅರ್ಜಿ ಸಲ್ಲಿಸಿ/ Apply Online:
ವೆಬ್ಸೈಟ್/ Website :

 ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top