ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Zp Recruitment Haveri 2025

WhatsApp Group Join Now
Telegram Group Join Now
Spread the love

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Zp Recruitment Haveri 2025

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ.  ಹಾವೇರಿ ಜಿಲ್ಲಾ ಪಂಚಾಯತ ಕಾರ್ಯಾಲಯ, ಹಾವೇರಿ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ವಿವಿಧ ಯೋಜನೆಯಡಿ  ಖಾಲಿ ಇರುವ  ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಜಿಲ್ಲಾ ಪಂಚಾಯತ ಕಾರ್ಯಾಲಯ, ಹಾವೇರಿದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 30-06-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

JOB NEWS: ಆಹಾರ ಇಲಾಖೆ & ಇತರೆ ಕಡೆಗಳಲ್ಲಿ ಖಾಲಿ ಇರುವ 3100 ಕೆಳದರ್ಜೆ ಕ್ಲರ್ಕ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: SSC CHSL Recruitment 2025

ನೇಮಕಾತಿಯ ಪಕ್ಷಿನೋಟ:

ನೇಮಕಾತಿ ಕಛೇರಿ ಜಿಲ್ಲಾ ಪಂಚಾಯತ್, ಹಾವೇರಿ
ಹುದ್ದೆಗಳ ಹೆಸರು ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು
ಹುದ್ದೆಗಳ ಸಂಖ್ಯೆ 01
ಕೆಲಸದ ಸ್ಥಳ ಹಾವೇರಿ

 

ವೇತನ/ Stipend

ಮಾಸಿಕ ರೂ.30000/- ವೇತನ ನೀಡಲಾಗುತ್ತದೆ.

 

ವಯೋಮಿತಿ/ Age limit:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 25 ವರ್ಷ ತುಂಬಿರಬೇಕು ಹಾಗೂ ಗರಿಷ್ಟ 40 ವರ್ಷವನ್ನು ಮೀರಿರಬಾರದು.

ಶೈಕ್ಷಣಿಕ ಅರ್ಹತೆಗಳು/ Educational Qualification:

ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಬಿ.ಇ / ಬಿಸಿಎ/ ಎಂಸಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು.

2 ರಿಂದ 3 ವರ್ಷಗಳ ಅನುಭವ ಇರಬೇಕು.

 

 ಆಯ್ಕೆವಿಧಾನ/ Selection procedure:

ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು

ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ,

ಸೇವಾ ದಾಖಲಾತಿಗಳು

ಇತರೆ ಅಗತ್ಯವಿರುವ ದಾಖಲೆಗಳು

JOB NEWS: ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 14582 ಅಪ್ಪರ್ ಡಿವಿಸನ್ ಕ್ಲರ್ಕ್ & ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Apply for SSC CGL Examination 2025

ಅರ್ಜಿ ಹಾಕುವ ವಿಧಾನ/ Application Submission Method:

  1. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
  2. ಅಭ್ಯರ್ಥಿಗಳು https://haveri.nici.in ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
  4. ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.

JOB NEWS: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 2964 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply SBI CBO Recruitment 2025

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-06-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2025    

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:
ಅರ್ಜಿ ಸಲ್ಲಿಸಿ/ Apply Online:
ವೆಬ್ಸೈಟ್/ Website :

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top