ಕೇಂದ್ರ ಸಚಿವಾಲಯದಲ್ಲಿ ಖಾಲಿ ಇರುವ 316 ಗ್ರೂಪ್‌ ಸಿ ಸ್ಟೆನೋಗ್ರಾಫರ್‌ ಹುದ್ದೆಗ ನೇಮಕಾತಿಗೆ ಅರ್ಜಿ ಆಹ್ವಾನ: SSC Steno Departmental Recruitment 2025

WhatsApp Group Join Now
Telegram Group Join Now
Spread the love

ಕೇಂದ್ರ ಸಚಿವಾಲಯದಲ್ಲಿ ಖಾಲಿ ಇರುವ 316 ಗ್ರೂಪ್‌ ಸಿ ಸ್ಟೆನೋಗ್ರಾಫರ್‌ ಹುದ್ದೆಗ ನೇಮಕಾತಿಗೆ ಅರ್ಜಿ ಆಹ್ವಾನ: SSC Steno Departmental Recruitment 2025

ನಮಸ್ತೆ ಸ್ನೇಹಿತರೇ, ಇಂದು ಈ ಲೇಖನದಲ್ಲಿ ಹೊಸ ಉದ್ಯೋಗ ಮಾಹಿತಿಯನ್ನು ಹಂಚಿಕೊಳ್ಳಲಿದ್ದೇನೆ.  ಸಿಬ್ಬಂದಿ ನೇಮಕಾತಿ ಆಯೋಗದಿಂದ ಬೃಹತ್ ನೇಮಕಾತಿ  ಅಧಿಸೂಚನೆ ಪ್ರಕಟವಾಗಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಿಯಮಿತ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಖಾಲಿ ಇರುವ 316 ಸ್ಟೆನೋಗ್ರಾಫರ್ ಗ್ರೂಪ್‌ ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆಫ್‌ಲೈನ್‌   ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

Staff Selection Commission  ನ ವತಿಯಿಂದ ಖಾಲಿ ಇರುವ ಒಟ್ಟು 316 ಸ್ಟೆನೋಗ್ರಾಫರ್‌ ಗ್ರೂಪ್‌ ಸಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು 11-01-2025ರವರೆಗೆ ನೀಡಲಾಗಿದೆ. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

SSC Stenographer Group C 2026 ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

 

ಕರ್ನಾಟಕದ ಏರ್‌ಫೋರ್ಸ್‌ ಶಾಲೆಯಲ್ಲಿನ  ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕ, ಲೆಕ್ಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಾತಿಯ ಪಕ್ಷಿನೋಟ

ನೇಮಕಾತಿ ಸಂಸ್ಥೆ ಸಿಬ್ಬಂದಿ ನೇಮಕಾತಿ ಆಯೋಗ
ಹುದ್ದೆಗಳ ಪದನಾಮ ಸ್ಟೆನೋಗ್ರಾಫರ್ ಗ್ರೂಪ್‌ ಸಿ
ಹುದ್ದೆಗಳ ಸಂಖ್ಯೆ 313
ಕೆಲಸದ ಸ್ಥಳ ದೇಶದಾದ್ಯಂತಾ

ಇಲಾಖಾವಾರು ಹುದ್ದೆಗಳು:

ಇಲಾಖೆ ಹುದ್ದೆಗಳ ಸಂಖ್ಯೆ
ಸೆಂಟ್ರಲ್‌ ಸೆಕ್ರೆಟೆರಿಯೆಟ್‌ ಸ್ಟೆನೋಗ್ರಾಫರ್‌ 267
ರೈಲ್ವೇ ಬೋರ್ಡ್‌ ಸೆಕ್ರೆಟೆರಿಯೇಟ್‌ 08
ಆರ್ಮಡ್‌ ಫೋರ್ಸ್‌ ಹೆಡ್‌ಕ್ವಾಟ್ರಸ್‌ 37
ಎಲೆಕ್ಷನ್‌ ಕಮಿಶನ್‌ ಆಫ್‌ ಇಂಡಿಯಾ 01
ಇಂಡಿಯನ್‌ ಫಾರಿನ್‌ ಸರ್ವಿಸ್‌ 13

 

ವೇತನ/ Salary Scale

ಕೇಂದ್ರ ಸರ್ಕಾರದ 7ನೇ ವೇತನ ನಿಯಮಾವಳಿಗಳ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ಅನುಭವ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಕೇಂದ್ರ ಸರ್ಕಾರದ ಸಂಬಂದಪಟ್ಟ ಇಲಾಖೆಯಲ್ಲಿ ಗ್ರೂಪ್‌ ಡಿ ಹುದ್ದೆಯಲ್ಲಿ ಕನಿಷ್ಟ 6 ವರ್ಷಗಳ ರೆಗ್ಯುಲರ್‌ ಸೇವೆಯನ್ನು ಪೂರೈಸಿರಬೇಕು.

 (ಸ್ನೇಹಿತರೇ ಈ ನೇಮಕಾತಿ ಸೇರಿದಂತೆ ಯಾವುದೇ ನೇಮಕಾತಿ/ ಸ್ಕಾಲರ್ಶಿಫ್/ ಸ್ಕೀಮ್ ಗಳಿಗೆ ಅರ್ಜಿ ಸಲ್ಲಿಸಿಕೊಡಲಾಗುವುದು. ವಾಟ್ಸಪ್ (9108736889) ಮುಖಾಂತರ  ದಾಖಲೆಗಳನ್ನು ಕಳುಹಿಸಿದರೇ ಕಡಿಮೆ ದರದಲ್ಲಿ ಅರ್ಜಿ ಸಲ್ಲಿಸಿ ಪಿಡಿಎಫ್ ಅನ್ನು ನಿಮಗೆ ಕಳುಹಿಸಿಕೊಡಲಾಗುವುದು)

 ಆಯ್ಕೆವಿಧಾನ/ Selection procedure:

ಇಲಾಖಾ ನೇಮಕಾತಿಯನ್ನು ಮಾಡಲು ಸ್ಪರ್ಧಾತ್ಮಕ ಪರೀಕ್ಷೆಯನ್ನು  General Awarness & Knowledge of English Language ಗೆ ಸಂಬಂದಪಟ್ಟಂತೆ 200 ಅಂಕಗಳ ಪ್ರಶ್ನೆಪತ್ರಿಕೆಯನ್ನು ನೀಡಲಾಗುತ್ತದೆ. ಪರೀಕ್ಷೆಯು ಕಂಪ್ಯೂಟರ್‌ ಬೇಸಡ್‌ ಟೆಸ್ಟ್‌ ಆಗಿದ್ದು ದೇಶದಾದ್ಯಂತಾ ಪರೀಕ್ಷಾ ಕೇಂದ್ರಗಳಿರುತ್ತವೆ. ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ನೆಗೆಟಿವ್‌ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಕೌಶಲ್ಯ ಪರೀಕ್ಷೆಯನ್ನು ಕರೆಯಲಾಗುತ್ತದೆ.  ಲಿಖಿತ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

 

ಕೇಂದ್ರ ಸರ್ಕಾರದಲ್ಲಿ ಹತ್ತನೇ ಮುಗಿದವರಿಗೆ ಬರೊಬ್ಬರಿ 25,000 ಹುದ್ದೆಗಳಿಗೆ ಅರ್ಜಿ ಆಹ್ವಾನ| ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕದಲ್ಲಿನ ಪರೀಕ್ಷಾ ಕೇಂದ್ರಗಳು:

ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ, ಶಿವಮೊಗ್ಗ, ಉಡುಪಿ, ಹುಬ್ಬಳ್ಳಿ

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಚಾಲ್ತಿಯಲ್ಲಿರುವ ಇಮೇಲ್ ಐಡಿ ಹಾಗೂ ಮೊಬೈಲ್ ಸಂ‍ಖ್ಯೆ

ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು

ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು

ಸೇವಾ ದಾಖಲಾತಿಗಳು

ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಹಾಕುವ ವಿಧಾನ/ Application Submission Method:

  1. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
  2. ಅಭ್ಯರ್ಥಿಗಳು www.ssc.gov.in ವೆಬ್ಸೈಟ್ ಗ ಬೇಟಿ ನೀಡಿ Registration ಟ್ಯಾಬ್ ಗೆ ಹೋಗಿ. ಅಲ್ಲಿ ನೊಂದಣಿ ಮಾಡಿಕೊಳ್ಳಿ.
  3. ನೊಂದಣಿ ಮಾಡಿಕೊಂಡ ನಂತರ Registration Number & Password ಅನ್ನು ಬಳಸಿಕೊಂಡು ಲಾಗಿನ್ ಮಾಡಿಕೊಳ್ಳಿ.
  4. ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
  5. Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
  6. ಅರ್ಜಿ ಸಲ್ಲಿಸಿದ ನಂತರ ಅರ್ಜಿಯನ್ನು ಮುದ್ರಿಸಿಕೊಂಡು ಎಲ್ಲ ಅಗತ್ಯ ದಾಖಲಾತಿಗಳೊಂದಿಗೆ ಒಂದು ಸೆಟ್‌ ಹಾರ್ಡ್‌ ಕಾಫಿಯನ್ನು The Regional Director, Staff Selection Commission, (Northern Region), NO 12, CGO, Lodhi Road, New Delhi-110003 ವಿಳಾಸಕ್ಕೆ ಕಳುಹಿಸಿಕೊಡಬೇಕು.
ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಅಕೌಂಟ್ಸ್‌ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-12-2025

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-01-2026

ಹಾರ್ಡ್‌ಕಾಪಿ ಕಳುಹಿಸಿಕೊಡುವ ಕೊನೆಯ ದಿನಾಂಕ: 27-01-2026

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

 

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top