ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಯಂಗ್ ಪ್ರೊಫೆಶನಲ್ ಹುದ್ದಗಳ ಭರ್ತಿಗೆ ಅರ್ಜಿ ಆಹ್ವಾನ: Income Tax Dept Young Professional Recruitment 2026
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಭಾರತೀಯ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ, ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಯಂಗ್ ಪ್ರೋಫೆಶನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಆದಾಯ ತೆರಿಗೆ ಇಲಾಖೆಯಲ್ಲಿನ ಹುದ್ದೆಗಳ ಭರ್ತಿಗೆ ಇಮೇಲ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 05-01-2026 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೋತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
| ನೇಮಕಾತಿ ಕಛೇರಿ: ಆದಾಯ ತೆರಿಗೆ ಇಲಾಖೆ |
| ಹುದ್ದೆಗಳ ಪದನಾಮ: ಯಂಗ್ ಪ್ರೊಫೆಶನಲ್ |
| ಹುದ್ದೆಗಳ ಸಂಖ್ಯೆ: 11 ಹುದ್ದೆಗಳು |
| ಕಾರ್ಯ ನಿರ್ವಹಿಸಬೇಕಾದ ವಿಳಾಸ: ಮುಂಬೈ |
ಹುದ್ದೆಗಳ ವಿವರ:
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಯಂಗ್ ಪ್ರೊಫೆಶನಲ್ | 11 |
ವಿದ್ಯಾರ್ಹತೆ & ಅನುಭವ:
ಯಂಗ್ ಪ್ರೊಫೆಶನಲ್: ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿ ಮುಗಿಸಿರಬೇಕು.
ವಯೋಮಿತಿ: ಗರಿಷ್ಟ 35 ವರ್ಷಗಳವರೆಗೂ ಅರ್ಜಿ ಸಲ್ಲಿಸಬಹುದು
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಪರಿಶೀಲನೆ ಮತ್ತು ಸಂದರ್ಶನ ನಡೆಸಲಾಗುತ್ತದೆ
ಪಿಎಚ್ಡಿ ಅಭ್ಯರ್ಥಿಗಳಿಗೆ ಸ್ಕಾಲರ್ಶಿಫ್ ಯೋಜನೆಗೆ ಅರ್ಜಿ ಆಹ್ವಾನ: PhD Scholarship Application Invites 2026
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ತಮ್ಮ ವೈಯಕ್ತಿಕ ಬಯೋಡಾಟಾ (ಸಿವಿ)
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಸೇವಾನುಭವದ ದಾಖಲಾತಿಗಳು
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಮೇಲೆ ನೀಡಲಾಗಿರುವ ಎಲ್ಲ ದಾಖಲೆಗಳನ್ನು ಸರಿಯಾಗಿ ಸ್ಕ್ಯಾನ್ ಮಾಡಿಕೊಂಡು ನಂತರ ಕ್ರಮವಾಗಿ ಒಂದೇ ಪಿಡಿಎಫ್ ರೂಪಕ್ಕೆ ಬದಲಾಯಿಸಿಕೊಳ್ಳಿ. ಪಿಡಿಎಫ್ ಅನ್ನು ದಿನಾಂಕ 05/01/2026ರ ಒಳಗಾಗಿ mumbai.dcit.hg.coord@incometax.gov.in ಇಮೇಲ್ ಗೆ ಕಳುಹಿಸಬೇಕು.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-01-2026
ಅರ್ಜಿ ನಮೂನೆ ಹಾಗೂ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
