ಬೆಂಗಳೂರು ಮೆಟ್ರೊದಲ್ಲಿ ಖಾಲಿ ಇರುವ ಸೆಕ್ರೆಟರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 164000/- BMRCL Company Secretary recruitment 2026

WhatsApp Group Join Now
Telegram Group Join Now
Spread the love

ಬೆಂಗಳೂರು ಮೆಟ್ರೊದಲ್ಲಿ ಖಾಲಿ ಇರುವ ಸೆಕ್ರೆಟರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 164000/- BMRCL Company Secretary recruitment 2026

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ.  ಬೆಂಗಳೂರು ಮೆಟ್ರೋ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ  ಕಂಪನಿ ಸೆಕ್ರೆಟರಿ  ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

Bangalore Metro Rail Corporation Limitedದಲ್ಲಿ ಖಾಲಿ ಇರುವ 01 Company Secretary ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 26-01-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ಬೆಂಗಳೂರು ಮೆಟ್ರೊದಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

504 ಕೆಎಎಸ್‌ (ಗೆಜೆಟೆಡ್‌ ಪ್ರೊಬೇಶನರಿ) ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿಯಿಂದ ಅರ್ಜಿ: Check here compete details about  KAS recruitment 2026

ನೇಮಕಾತಿಯ ಪಕ್ಷಿನೋಟ

ಸರ್ಕಾರಿ ಸಂಸ್ಥೆ BMRCL
ಹುದ್ದೆಗಳ ಪದನಾಮ ಕಂಪನಿ ಸೆಕ್ರೆಟರಿ
ಹುದ್ದೆಗಳ ಸಂಖ್ಯೆ 01
ಕೆಲಸದ ಸ್ಥಳ ಬೆಂಗಳೂರು

ವೇತನ/ Salary Scale

 ಮಾಸಿಕ ಕ್ರೂಢಿಕೃತ ವೇತನ ರೂ. 164000/-

ಈ ವೇತನದ ಜೊತೆಗೆ DA, HRA ಸೌಲಭ್ಯಗಳು ದೊರೆಯುತ್ತವೆ.

 

ವಯೋಮಿತಿ/ Age limit:

ದಿನಾಂಕ 26-01-2026ಕ್ಕೆ ನಿಗದಿಪಡಿಸಿದಂತೆ

ಗರಿಷ್ಟ ವಯೋಮಿತಿ 48 ವರ್ಷ

ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.

ಕರ್ನಾಟಕದ ಈ ಸಂಸ್ಥೆಯಲ್ಲಿ ಖಾಲಿ ಇರುವ  ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕ, ಲೆಕ್ಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: Apply for ASTE Bengaluru Recruitment 2026

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇನ್ಸ್‌ಟ್ಯೂಟ್‌ ಆಫ್‌ ಕಂಒನಿ ಸೆಕ್ರೆಟರಿ ಆಫ್‌ ಇಂಡಿಯಾದ ಅಸೋಸಿಯೇಟ್‌ ಮೆಂಬರ್‌ ಆಗಿರಬೇಕು. ಜೊತೆಗೆ ಕಾನೂನು ವಿಷಯದಲ್ಲಿ ಪದವೀಧರರಾಗಿರಬೇಕು.  ಸಂಬಂಧಿಸಿದ ಕ್ಷೇತ್ರದಲ್ಲಿ 17 ವರ್ಷಗಳ ಅನುಭವವನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

 ಆಯ್ಕೆವಿಧಾನ/ Selection procedure:

ಕಂಪ್ಯೂಟರ್ ಬೇಸಡ್ ಪರೀಕ್ಷೆ & ಕೌಶಲ್ಯ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಭರ್ತಿ ಮಾಡಿರುವ ಅರ್ಜಿ ನಮೂನೆ

ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು

ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಹಾಗೂ ಇತರೆ ಪ್ರಮಾಣಪತ್ರಗಳು

ಅನುಭವ ಪ್ರಮಾಣಪತ್ರ

ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಹಾಕುವ ವಿಧಾನ/ Application Submission Method:

  1. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
  2. ಅಭ್ಯರ್ಥಿಗಳು www.bmrc.co.in ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ಅಲ್ಲಿ ನೊಂದಣಿ ಮಾಡಿಕೊಂಡು Registration Mobile Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
  4. ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
  5. ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.
  6. ಆನ್ಲೈನ್ ಅರ್ಜಿ ಸೇರಿದಂತೆ ಎಲ್ಲ ಅಗತ್ಯ ದಾಖಲಾತಿಗಳೊಂದಿಗೆ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳುಹಿಸಿ.

ವಿಳಾಸ:

Bangalore Metro Rail Corporation Limited,

III Floor, BMTC Complex, K.H Road

Shanthinagar, Bengalore-560027

ಫೆಡರಲ್‌ ಬ್ಯಾಂಕ್‌ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ ಹುದ್ದೆಗಳ ನೇಮಕಾತಿಗೆ ಆನ್ಲೈನ್‌ ಅರ್ಜಿ ಆಹ್ವಾನ:  Federal Bank Office Assistant Recruitment 2026

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 31-12-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-01-2026

ಹಾರ್ಡ್ ಕಾಪಿ ಕಳುಹಿಸುವ ಕೊನೆಯ ದಿನಾಂಕ: 30-01-2026  

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:
ಅರ್ಜಿ ಸಲ್ಲಿಸಿ/ Apply Online:
ವೆಬ್ಸೈಟ್/ Website :

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top