ಶಿವಮೊಗ್ಗ ಜಿಲ್ಲಾ ಗೃಹರಕ್ಷಕ ದಳದಲ್ಲಿ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ! Home guards recruitment in Shimoga 2026

WhatsApp Group Join Now
Telegram Group Join Now
Spread the love

ಶಿವಮೊಗ್ಗ ಜಿಲ್ಲಾ ಗೃಹರಕ್ಷಕ ದಳದಲ್ಲಿ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ! Home guards recruitment in Shimoga 2026

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಗೃಹ ರಕ್ಷಕ ಧಳದ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಗೃಹ ರಕ್ಷಕ/ ಗೃಹ ರಕ್ಷಕಿ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಇನ್ನು ಅರ್ಜಿ ಸಲ್ಲಿಸದವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.
ಶಿವಮೊಗ್ಗ ಗೃಹ ರಕ್ಷಕ ದಳ ದಲ್ಲಿ ಖಾಲಿ ಇರುವ ಗೃಹ ರಕ್ಷಕ/ ಗೃಹ ರಕ್ಷಕಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 03-02-2026 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಖಾಲಿ ಇರುವ TGT, PGT ಶಿಕ್ಷಕರು & ಇತರೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನೇಮಕಾತಿ ಸಂಕ್ಷಿಪ್ತ ನೋಟ:
ನೇಮಕಾತಿ ಸಂಸ್ಥೆ: ಗೃಹ ರಕ್ಷಕ ದಳ
ಹುದ್ದೆಗಳ ಹೆಸರು: ಗೃಹ ರಕ್ಷಕ/ ಗೃಹ ರಕ್ಷಕಿ
ಹುದ್ದೆಗಳ ಸಂಖ್ಯೆ:
ಕೆಲಸದ ಸ್ಥಳ: ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. “ನಿಷ್ಕಾಮ ಸೇವೆ” ಎಂಬ ಧ್ಯೇಯದ ಅಡಿಯಲ್ಲಿ ಸಮಾಜ ಸೇವೆ ಮಾಡಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ…
ಅಗತ್ಯವಿರುವ ಅರ್ಹತೆಗಳು:
ಗೃಹರಕ್ಷಕರಾಗಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು:
ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿರಬೇಕು.

ವಯೋಮಿತಿ: ಕನಿಷ್ಠ 19 ವರ್ಷ ಪೂರೈಸಿರಬೇಕು ಮತ್ತು 45 ವರ್ಷದ ಒಳಗಿರಬೇಕು.
ವಿದ್ಯಾಾರ್ಹತೆ: ಕನಿಷ್ಠ 10ನೇ ತರಗತಿ (SSLC) ಉತ್ತೀರ್ಣರಾಗಿರಬೇಕು.
ದೈಹಿಕವಾಗಿ ಮತ್ತು ವೈದ್ಯಕೀಯವಾಗಿ ಸದೃಢರಾಗಿರಬೇಕು (Physically Fit).
ಅಭ್ಯರ್ಥಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು ಅಥವಾ ಆರೋಪಗಳು ಇರಬಾರದು.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಕಚೇರಿಯಲ್ಲಿ ಉಚಿತವಾಗಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಬಹುದು.

ಅರ್ಜಿ ದೊರೆಯುವ ಸ್ಥಳ: ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಿವಮೊಗ್ಗ ಅಥವಾ ಜಿಲ್ಲೆಯ ಎಲ್ಲಾ ಗೃಹರಕ್ಷಕ ದಳ ಘಟಕ/ ಉಪ ಘಟಕಗಳ ಕಚೇರಿಗಳು (ವಾರದ ಕವಾಯತು ದಿನದಂದು).

ಶ್ರೀ ಕನಕ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಯಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು: 08182 – 295630 ಹಾಗೂ 255630.
ಅರ್ಜಿ ಲಭ್ಯವಿರುವ ಸಮಯ: ಬೆಳಗ್ಗೆ 10:00 ರಿಂದ ಸಂಜೆ 5:30 ರವರೆಗೆ.
ಪ್ರಮುಖ ದಿನಾಂಕ:
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 03-02-2026 ಕೊನೆಯ ದಿನವಾಗಿರುತ್ತದೆ.
ಆಸಕ್ತರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಗೃಹರಕ್ಷಕ ದಳಕ್ಕೆ ಸೇರ್ಪಡೆಯಾಗಿ ಸಮಾಜ ಸೇವೆಗೆ ಕೈಜೋಡಿಸಬಹುದಾಗಿದೆ ಎಂದು ಜಿಲ್ಲಾ ಸಮಾದೇಷ್ಟರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ: ಶಿವಮೊಗ್ಗ ಗೃಹರಕ್ಷಕ ದಳದ ಕಚೇರಿಯನ್ನು ಸಂಪರ್ಕಿಸಿ.

ಕೊನೆಯ ಮಾತು:
ಗೃಹ ರಕ್ಷಕ ದಳದ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಗೃಹ ರಕ್ಷಕ/ ಗೃಹ ರಕ್ಷಕಿ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಹಾಕಿ

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top