ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ ಅರ್ಬನ್ ಕೆರಿಯರ್ ಏಜೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ- LIC Urban Agent Jobs 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಮತ್ತೊಂದು ಸ್ವಯಂ ವೃತ್ತಿ ಜೀವನ ಕಲ್ಪಿಸಿಕೊಳ್ಳುವ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಭಾರತೀಯ ಜೀವ ವಿಮಾ ನಿಗಮದಲ್ಲಿ ಹೊಸ ಉದ್ಯೋಗಾವಕಾಶಗಳು ತೆರೆದುಕೊಂಡಿವೆ. ಇದರಲ್ಲಿ ಪ್ರಾಮಾಣಿಕವಾಗಿ ಕಷ್ಟಪಟ್ಟು ಕೆಲಸಮಾಡಲು ಸಿದ್ದರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಬನ್ ಕರಿಯರ್ ಏಜೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ಸಹಾಯಧನ ನೀಡಲಾಗುತ್ತದೆ.
ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ ಅರ್ಬನ್ ಕರಿಯರ್ ಏಜೆಂಟ್ ಹುದ್ದೆಗಳಿಗೆ ಪ್ರಕಟಣೆ ಹೊರಬಿದ್ದಿದೆ. ಅರ್ಬನ್ ಕೆರಿಯರ್ ಏಜೆಂಟ್ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 31-01-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೋತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ನೇಮಕಾತಿಯ ಪಕ್ಷಿನೋಟ: |
ನೇಮಕಾತಿ ಕಛೇರಿ: ಭಾರತೀಯ ಜೀವ ವಿಮಾ ನಿಗಮ |
ಹುದ್ದೆಗಳ ಪದನಾಮ: ಅರ್ಬನ್ ಕರಿಯರ್ ಏಜೆಂಟ್ |
ಹುದ್ದೆಗಳ ಸಂಖ್ಯೆ: ಅವಶ್ಯಕತೆಗಳಿಗೆ ಅನುಗುಣವಾಗಿ |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಕರ್ನಾಟಕ |
ವೇತನ & ಸೌಲಭ್ಯಗಳು: |
ಅಧಿಸೂಚನೆಯ ಪ್ರಕಾರ ಮಾಸಿಕ ರೂ. 12000/- ವೇತನ ನೀಡಲಾಗುತ್ತದೆ.
ಹೆಚ್ಚುವರಿಯಾಗಿ ಸಂಗ್ರಹಿಸಿದ ವ್ಯವಹಾರದ ಮೇಲೆ ಆಕರ್ಷಕ ಕಮಿಷನ್ ನೀಡಲಾಗುತ್ತದೆ.
ಉತ್ಪಾದಕತೆ ಆಧಾರಿತ ಹೆಚ್ಚುವರಿ ಪ್ರೊತ್ಸಾಹ ನೀಡಲಾಗುತ್ತದೆ.
ದ್ವಿಚಕ್ರ ವಾಹನದ ಮುಂಗಡಕ್ಕೆ ಅರ್ಹರು.
ಶೈಕ್ಷಣಿಕ ವಿದ್ಯಾರ್ಹತೆ |
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.
ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಪತಿ/ಪತ್ನಿಯರು ಅರ್ಜಿ ಸಲ್ಲಿಸಲು ಅರ್ಹರಲ್ಲ.
ವಯೋಮಿತಿ: |
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗಾಗಿ 21-35 ರ ನಡುವೆ ಇರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು: |
1. ವೈಯಕ್ತಿಕ ರೆಸ್ಯೂಮ್
2. ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
3. ಮತದಾರರ ಕಾರ್ಡ್/ ರೇಷನ್ ಕಾರ್ಡ್/ ಬ್ಯಾಂಕ್ ಕಾತೆ/ ಆಧಾರ್ ಕಾರ್ಡ್
4. ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸಲು ಸಂಪರ್ಕಿಸಬೇಕಾದ ವಿಳಾಸ |
ಸೀನಿಯರ್ ಬ್ರಾಂಚ್ ಮ್ಯಾನೇಜರ್, ಸಿಎ ಬ್ರಾಂಚ್ (6002), ಸಿಬಿಓ 26, ಗ್ರೌಂಡ್ ಪ್ಲೋರ್, ಯುನೈಟೆಡ್ ಇಂಡಿಯಾ ಬಿಲ್ಡಿಂಗ್, ಜೆ.ಸಿ ರೋಡ್, ಬೆಂಗಳೂರು-560002
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 9443452158
ಪ್ರಮು ದಿನಾಂಕ |
ಸಂಪರ್ಕಿಸಬೇಕಾದ ಕೊನೆಯ ದಿನಾಂಕ : 31-01-2025
ಅಧಿಸೂಚನೆ ಡೌನ್‌ಲೋಡ್ ಮಾಡಿಕೊಳ್ಳಿ.
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.