ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಅಕೌಂಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CPCB Recruitment 2024
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ವಿನೂತನ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಖಾಲಿ ಇರುವ ಕಾನೂನು ಅಧಿಕಾರಿ, ಲೆಕ್ಕಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ ಸೇರಿ ವಿವಿಧ ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
Central Pollution Control Board ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 17-03-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
JOB NEWS: ಅಂಚೆ ಇಲಾಖೆಯ 21413 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನಾಂಕವಾಗಿದೆ- ಕೂಡಲೇ ಅರ್ಜಿ ಸಲ್ಲಿಸಿ
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ |
ಹುದ್ದೆಗಳ ಪದನಾಮ: ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ |
ಹುದ್ದೆಗಳ ಸಂಖ್ಯೆ: 08 ಹುದ್ದೆಗಳು |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ದೇಶದಾದ್ಯಂತಾ |
ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಕಾನೂನು ಅಧಿಕಾರಿ | 01 |
ಲೆಕ್ಕಾಧಿಕಾರಿ | 01 |
ಸಹಾಯಕ ಲೆಕ್ಕಾಧಿಕಾರಿ | 01 |
ಸೀನಿಯರ್ ಟೆಕ್ನಿಕಲ್ ಸುಪರ್ವೈಸರ್ | 02 |
ಸೀನಿಯರ್ ಸೈಂಟಿಫಿಕ್ ಅಸಿಸ್ಟೆಂಟ್ | 03 |
ವೇತನ ಶ್ರೇಣಿ:
ಅಧಿಸೂಚನೆಯ ಪ್ರಕಾರ ಮೂಲವೇತನ ಶ್ರೇಣಿ ಕೆಳಗೆ ನೀಡಿದಂತೆ ನಿಗದಿಪಡಿಸಲಾಗಿದೆ.
ಹುದ್ದೆಗಳ ಹೆಸರು | ವೇತನ |
ಕಾನೂನು ಅಧಿಕಾರಿ | 67700-208700 |
ಲೆಕ್ಕಾಧಿಕಾರಿ | 44900-142400 |
ಸಹಾಯಕ ಲೆಕ್ಕಾಧಿಕಾರಿ | 44900-142400 |
ಸೀನಿಯರ್ ಟೆಕ್ನಿಕಲ್ ಸುಪರ್ವೈಸರ್ | 44900-142400 |
ಸೀನಿಯರ್ ಸೈಂಟಿಫಿಕ್ ಅಸಿಸ್ಟೆಂಟ್ | 35400-112400 |
ಶೈಕ್ಷಣಿಕ ವಿದ್ಯಾರ್ಹತೆ
ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹೊಂದಿರಬೇಕು ಹಾಗೂ ಕೇಂದ್ರ, ರಾಜ್ಯ ಸರ್ಕಾರ, ಸಾರ್ವಜನಿಕ ಉದ್ಯಮ ದಲ್ಲಿ ಸೇವೆಯಲ್ಲಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ದಿನಾಂಕಕ್ಕೆ ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಟ 35 ವರ್ಷಗಳನ್ನು ಮೀರುವಂತಿಲ್ಲ. ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದವರಿಗೆ 05 ವರ್ಷ ಹಾಗೂ ಇತರೆ ಹಿಂದೂಳಿದ ವರ್ಗದವರಿಗೆ 03 ವರ್ಷ ಸಡಿಲಿಕೆ ದೊರೆಯುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
- ಭರ್ತಿ ಮಾಡಿರುವ ಅರ್ಜಿ ನಮೂನೆ
- ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
- ಗಣಕಯಂತ್ರ ಕೋರ್ಸ್ ಪ್ರಮಾಣಪತ್ರ
- ಅರ್ಜಿ ಶುಲ್ಕ ಪಾವತಿಸಿದ ರಸೀಧಿ
- ಜಾತಿ & ಆದಾಯ ಪ್ರಮಾಣ ಪತ್ರ,
- ಕನ್ನಡ ಮಾದ್ಯಮ ಪ್ರಮಾಣಪತ್ರ,
- ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು
- ಸೇವಾ ಪ್ರಮಾಣ ಪತ್ರ
- ನಿರಾಕ್ಷೇಪಣಾ ಪ್ರಮಾಣಪತ್ರ
- ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ತೆರಳಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
- ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
- ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
- ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ. ನಂತರ ಅದನ್ನು ಒಂದು ಲಕೋಟೆಯ ಒಳಗೆ ಹಾಕಿ ಸೀಲ್ ಮಾಡಿ. ಲಕೋಟೆಯ ಮೇಲೆ ______________ ಹುದ್ದೆಗೆ ಅರ್ಜಿ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಿರಿ
- ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
- ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.
JOB NEWS: CISF ನಲ್ಲಿ ಖಾಲಿ ಇರುವ Constable/ Tradesman ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಕಳುಹಿಸಿಕೊಡುವ ವಿಳಾಸ:
The Administrative Officer (Recruitment), Central Pollution Control Board, Parivesh Bhavan, East Arjun Nagar,Shahdara, Delhi-110032
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-03-2025
ಅಧಿಕೃತ ಲಿಂಕುಗಳು/ Official Links
ನೋಟಿಫಿಕೇಶನ್ ಡೌನ್ಲೋಡ್ |