ಕರ್ನಾಟಕದ ರೈಲ್ವೆ ಗಾಲಿ ಕಾರ್ಖಾನೆಯಲ್ಲಿ ಖಾಲಿ ಇರುವ 192 ಹುದ್ದೆಗಳಿಗೆ ಅರ್ಜಿ ಆಹ್ವಾನ: Rail Wheel Factory Recruitment 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ರೈಲ್ ವೀಲ್ ಫ್ಯಾಕ್ಟರಿ, ಬೆಂಗಳೂರಿನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ 192 ಶಿಶಿಕ್ಷು (ಅಪ್ರೆಂಟಿಸ್ಶಿಫ್) ಹುದ್ದೆಗಳನ್ನು ತುಂಬಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.
Rail Wheel Factory ದಲ್ಲಿ ಖಾಲಿ ಇರುವ 192 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 01-04-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ರೈಲ್ ವೀಲ್ ಫ್ಯಾಕ್ಟರಿಯಲ್ಲಿ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
JOB NEWS: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 582 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ 57700/-
ಹುದ್ದೆಗಳ ವಿವರ/ Post Details:
ವರ್ಗ | ಹುದ್ದೆಗಳ ಸಂಖ್ಯೆ |
ಫಿಟ್ಟರ್ | 85 |
ಮೆಶಿನಿಸ್ಟ್ | 31 |
ಮೆಕ್ಯಾನಿಕ್ | 08 |
ಟರ್ನರ್ | 05 |
ಕಂಪ್ಯೂಟರ್ ಆಪರೇಟರ್ | 23 |
ಎಲೆಕ್ಟ್ರಾನಿಕ್ ಮೆಕ್ಯಾನಿಕ್ | 22 |
ವೇತನ/ Stipend
ವರ್ಗ | ವೇತನ |
ಫಿಟ್ಟರ್ |
12261/- |
ಮೆಶಿನಿಸ್ಟ್ | |
ಮೆಕ್ಯಾನಿಕ್ | |
ಟರ್ನರ್ | |
ಎಲೆಕ್ಟ್ರಾನಿಕ್ ಮೆಕ್ಯಾನಿಕ್ | |
ಕಂಪ್ಯೂಟರ್ ಆಪರೇಟರ್ | 10899/- |
ವಯೋಮಿತಿ/ Age limit:
ದಿನಾಂಕ 01-03-2025ಕ್ಕೆ ನಿಗದಿಪಡಿಸಿದಂತೆ
ಕನಿಷ್ಟ ವಯೋಮಿತಿ- 15 ವರ್ಷ
ಗರಿಷ್ಟ ವಯೋಮಿತಿ 24 ವರ್ಷ
ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ ಹಾಗೂ ಸಂಬಂದಪಟ್ಟ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ರೂ. 100/-ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ ST/ ಮಹಿಳಾ / ಅಂಗವಿಕಲ ಅಭ್ಯರ್ಥಿಗಳಿಗೆ / ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆವಿಧಾನ/ Selection procedure:
ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಭರ್ತಿ ಮಾಡಿರುವ ಅರ್ಜಿ ನಮೂನೆ
ಆಧಾರ್ ಕಾರ್ಡ್,
ಇತ್ತೀಚಿನ ಫಾಸ್ಪೋರ್ಟ್ ಸೈಜಿನ ಭಾವಚಿತ್ರ,
ಚಾಲ್ತಿಯಲ್ಲಿರುವ ಇಮೇಲ್ ಐಡಿ & ಮೊಬೈಲ್ ಸಂಖ್ಯೆ
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು
ಸೇವಾ ದಾಖಲಾತಿಗಳು
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ/ How to Apply?
ಈ ಲೇಖನದ ಕೊನೆಯ ಭಾಗದಲ್ಲಿ ನೀಡಿರುವ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಿ.
ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳು ಅನ್ನು ಲಗತ್ತಿಸಿ ಲಕೋಟೆಯ ಒಳಗೆ ಇಟ್ಟು, ಲಕೋಟೆಯ ಮೇಲೆ (“Application for the Post of ____________”) ಎಂದು ಬರೆದು ಕೆಳಗೆ ನೀಡಲಾದ ವಿಳಾಸಕ್ಕೆ ದಿನಾಂಕ 01-04-2025 ರ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ. ಮತ್ತು ದಾಖಲಾತಿ ಪರಿಶೀಲನೆ ಸಂದರ್ಭದಲ್ಲಿ ಪ್ರಸ್ತುತ ಪಡಿಸಬೇಕು.
ಅರ್ಜಿ ಕಳುಹಿಸುವ ವಿಳಾಸ: Principal Chief Officer, Personnel Department, Rail Wheel Factory, Yalahanka, Bengaluru-560064
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-03-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-04-2025
Important Links/ ಪ್ರಮುಖ ಲಿಂಕುಗಳು:
ಅರ್ಜಿ ಸಲ್ಲಿಸಿ/ Apply Online: