ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಿಂದ (KEONICS) ಹೊಸ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. KEONICS CONSULTANTS RECRUITMENT 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಿಂದ (KEONICS) ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ, ಕಿಯೋನಿಕ್ಸ್ ನ ವತಿಯಿಂದ ಖಾಲಿ ಇರುವ ವಿವಿಧ ಸಮಾಲೋಚಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಕಿಯೋನಿಕ್ಸ್ ಯಲ್ಲಿನ ಹುದ್ದೆಗಳ ಭರ್ತಿಗೆ ಇಮೇಲ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 15-03-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೋತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
JOB NEWS: ಪಶುಪಾಲನಾ ಇಲಾಖೆಯಲ್ಲಿ ಖಾಲಿ ಇರುವ 2152 ಹೂಡಿಕೆ ಸಹಾಯಕ & ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಿಂದ (KEONICS) |
ಹುದ್ದೆಗಳ ಪದನಾಮ: ಸಮಾಲೋಚಕ |
ಹುದ್ದೆಗಳ ಸಂಖ್ಯೆ: 03 ಹುದ್ದೆಗಳು |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬೆಂಗಳೂರು |
ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಪ್ರೊಕ್ಯೂರ್ಮೆಂಟ್ ಕನ್ಸಲ್ಟೆಂಟ್ | 01 |
ಕಾಂಟ್ರಾಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ | 01 |
ಫೈನಾನ್ಶಿಯಲ್ ಕನ್ಸಲ್ಟೆಂಟ್ | 01 |
ವಿದ್ಯಾರ್ಹತೆ & ಅನುಭವ:
ಪ್ರೊಕ್ಯೂರ್ಮೆಂಟ್ ಕನ್ಸಲ್ಟೆಂಟ್: ಬಿಎಸ್ಸಿ / ಬಿಇ/ ಬಿಟೆಕ್/ ಎಮ್.ಟೆಕ್/ ಎಂಸಿಎ/ ಎಂಬಿಎ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ 10 ವರ್ಷಗಳ ಸೇವಾನುಭವ
ಕಾಂಟ್ರಾಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್: ಬಿಎಸ್ಸಿ / ಬಿಇ/ ಬಿಟೆಕ್/ ಎಮ್.ಟೆಕ್/ ಎಂಸಿಎ/ ಎಂಬಿಎ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ 10 ವರ್ಷಗಳ ಸೇವಾನುಭವ
ಫೈನಾನ್ಶಿಯಲ್ ಕನ್ಸಲ್ಟೆಂಟ್: ಬಿಕಾಂ/ಬಿಬಿಎಂ/ ಎಂಬಿಎ ಹಾಗೂ 20 ವರ್ಷಗಳ ಸೇವಾನುಭವ
ವಯೋಮಿತಿ:
ಗರಿಷ್ಟ 62 ವರ್ಷಗಳವರೆಗೂ ಅರ್ಜಿ ಸಲ್ಲಿಸಬಹುದು
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ತಮ್ಮ ವೈಯಕ್ತಿಕ ಬಯೋಡಾಟಾ (ಸಿವಿ)
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಸೇವಾನುಭವದ ದಾಖಲಾತಿಗಳು
ಇತರೆ ಅಗತ್ಯವಿರುವ ದಾಖಲೆಗಳು
JOB NEWS: ಆಹಾರ ಸಂಶೋಧನಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 67700/-
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಮೇಲೆ ನೀಡಲಾಗಿರುವ ಎಲ್ಲ ದಾಖಲೆಗಳನ್ನು ಸರಿಯಾಗಿ ಸ್ಕ್ಯಾನ್ ಮಾಡಿಕೊಂಡು ನಂತರ ಕ್ರಮವಾಗಿ ಒಂದೇ ಪಿಡಿಎಫ್ ರೂಪಕ್ಕೆ ಬದಲಾಯಿಸಿಕೊಳ್ಳಿ. ಪಿಡಿಎಫ್ ಅನ್ನು ದಿನಾಂಕ 15/03/2025ರ ಒಳಗಾಗಿ info@keonics.com ಇಮೇಲ್ ಗೆ ಕಳುಹಿಸಬೇಕು.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-03-2025
ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.