ಲೇಜಿಸ್ಲೇಟಿವ್ ಇಲಾಖೆಯಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- ವೇತನ ರೂ. 35000/- Legiskative Department Office Staff Recruitment 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಕೇಂದ್ರ ಶಾಸಕಾಂಗ ಇಲಾಖೆಯ ವತಿಯಿಂದ ಖಾಲಿ ಇರುವ ಕಛೇರಿ ಸಹಾಯಕ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಕೇಂದ್ರ ಶಾಸಕಾಂಗ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 10-04-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ: ಕೇಂದ್ರ ಶಾಸಕಾಂಗ ಇಲಾಖೆ |
ಹುದ್ದೆಗಳ ಪದನಾಮ: ಕಛೇರಿ ಸಹಾಯಕ |
ಹುದ್ದೆಗಳ ಸಂಖ್ಯೆ: 05 ಹುದ್ದೆಗಳು |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ತುಮಕೂರು |
ವೇತನ:
ಆರಂಭಿಕದಲ್ಲಿ ಮಾಸಿಕ ರೂ. 35000/- ವೇತನವನ್ನು ಪಾವತಿಸಲಾಗುತ್ತದೆ. ಪ್ರತಿ ವರ್ಷ ಶೇ. 10% ವೇತನವನ್ನು ಏರಿಸಲಾಗುತ್ತದೆ.
ವಿದ್ಯಾರ್ಹತೆ & ಅನುಭವ:
ಕಛೇರಿ ಸಹಾಯಕ : ಕನಿಷ್ಟ 02 ವರ್ಷಗಳ ಅನುಭವದೊಂದಿಗೆ ಬಿ.ಟೆಕ್/ ಬಿಸಿಎ ಪದವಿ ಹೊಂದಿರತಕ್ಕದ್ದು, ಹಾಗೂ ಕಂಪ್ಯೂಟರ್ ಅಪ್ಲಿಕೇಶನ ಜ್ಞಾನ ಹೊಂದಿರತಕ್ಕದ್ದು.
ವಯೋಮಿತಿ:-
ದಿ:10-04-2025ಕ್ಕೆ ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಟ-21 ವರ್ಷ ಹಾಗೂ ಗರಿಷ್ಟ -40 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
- ಭರ್ತಿ ಮಾಡಿರುವ ಅರ್ಜಿ ನಮೂನೆ
- ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
- ಅನುಭವ ಪ್ರಮಾಣಪತ್ರ
- ಜಾತಿ & ಆದಾಯ ಪ್ರಮಾಣ ಪತ್ರ,
- ಕನ್ನಡ ಮಾದ್ಯಮ ಪ್ರಮಾಣಪತ್ರ,
- ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು
- ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ತೆರಳಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
- ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
- ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
- ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಪಿಡಿಎಫ್ ರೂಪದಲ್ಲಿ ತನ್ನಿ ನಂತರ ಅದನ್ನು bhardwaj78@gov.in ಇಮೇಲ್ ಗೆ ಕಳುಹಿಸಿ.
ಅರ್ಜಿ ಶುಲ್ಕ ಪಾವತಿಸುವುದು:
ಅರ್ಜಿ ಶುಲ್ಕ ಇರುವುದಿಲ್ಲ.
JOB NEWS: ಮೈಸೂರಿನ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-04-2025
ಅಧಿಕೃತ ಲಿಂಕುಗಳು/ Official Links
ನೋಟಿಫಿಕೇಶನ್ & ಅಪ್ಲಿಕೇಶನ್ ಡೌನ್ಲೋಡ್ |
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.