ಕೃಷಿ ಇಲಾಖೆ- ಗುಣ ನಿಯಂತ್ರಣ ಪ್ರಯೋಗಾಲಯ ಧಾರವಾಡದಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ- AD of Agriculture Dharwad Recruitment 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಕೃಷಿ ಇಲಾಖೆಯ, ಸಹಾಯಕ ಕೃಷಿ ನಿರ್ದೇಶಕರು, ಜೈವಿಕ ಗೊಬ್ಬರ, ಗುಣ ನಿಯಂತ್ರಣ ಪ್ರಯೋಗಾಲಯ, ಧಾರವಾಡ ವತಿಯಿಂದ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಸಂಸ್ಥೆಗಳಿಂದ ನಿಗದಿತ ನಮೂನೆಯ ಮೂಲಕ ಟೆಂಡರ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು/ ನೊಂದಾಯಿತ ಸಂಸ್ಥೆಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಗುಣ ನಿಯಂತ್ರಣ ಪ್ರಯೋಗಾಲಯ, ಧಾರವಾಡದ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 22-04-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ: ಗುಣ ನಿಯಂತ್ರಣ ಪ್ರಯೋಗಾಲಯ, ಧಾರವಾಡ |
ಹುದ್ದೆಗಳ ಪದನಾಮ: ಗ್ರೂಪ್ ಡಿ ಹುದ್ದೆಗಳು |
ಹುದ್ದೆಗಳ ಸಂಖ್ಯೆ: ಮಾಹಿತಿ ಇಲ್ಲ |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಧಾರವಾಡ |
ವಿದ್ಯಾರ್ಹತೆ & ಅನುಭವ:
ಜೈವಿಕ ಗೊಬ್ಬರ, ಗುಣ ನಿಯಂತ್ರಣ ಪ್ರಯೋಗಾಲಯ, ಧಾರವಾಡ ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಹೊಂದಿರಬೇಕು
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
- ಭರ್ತಿ ಮಾಡಿರುವ ಅರ್ಜಿ ನಮೂನೆ
- ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
- ಅನುಭವ ಪ್ರಮಾಣಪತ್ರ
- ಜಾತಿ & ಆದಾಯ ಪ್ರಮಾಣ ಪತ್ರ,
- ಕನ್ನಡ ಮಾದ್ಯಮ ಪ್ರಮಾಣಪತ್ರ,
- ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು
- ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
ಈ ಕುರಿತಂತೆ ಷರತ್ತುಗಳು ಇತರೆ ಮಾಹಿತಿಗಾಗಿ ಕಛೇರಿ ಕೆಲಸದ ಸಮಯದಲ್ಲಿ ಈ ಕಛೇರಿಯಲ್ಲಿ ಪಡೆಯಬಹುದಾಗಿದೆ. ಅರ್ಜಿ ಶುಲ್ಕ ರೂ. 500/-ಗಳನ್ನು ಡಿಡಿ/ ಕೆ2 ಚಲನ್ ಮೂಲಕ (DDO CODE 144950) ಸಹಾಯಕ ಕೃಷಿ ನಿರ್ದೇಶಕರು, ಜೈವಿಕ ಗೊಬ್ಬರ ಗುಣನಿಯಂತ್ರಣ ಪ್ರಯೋಗಾಲಯ, ಧಾರವಾಡ ಇವರಿಗೆ ಸಂದಾಯವಾಗುವಂತೆ ಸಲ್ಲಿಸಿ ಅರ್ಜಿ ಪಡೆಯಬಹುದು.
ಅರ್ಜಿ ಕಳುಹಿಸಿಕೊಡುವ ವಿಳಾಸ:
ಸಹಾಯಕ ಕೃಷಿ ನಿರ್ದೇಶಕರು, ಜೈವಿಕ ಗೊಬ್ಬರ ಗುಣನಿಯಂತ್ರಣ ಪ್ರಯೋಗಾಲಯ, ಧಾರವಾಡ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಟೆಂಡರ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22-04-2025
ಅಧಿಕೃತ ಲಿಂಕುಗಳು/ Official Links
ನೋಟಿಫಿಕೇಶನ್ ಡೌನ್ಲೋಡ್ |
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.