ಆಧಾರ್ ಕೇಂದ್ರದಲ್ಲಿ ಖಾಲಿ ಇರುವ ಒಟ್ಟು 282 ಸುಪರ್ವೈಸರ್ & ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: Apply for Aadhar Supervisor and Operator Recruitment 2026
ನಮಸ್ತೆ ಸ್ನೇಹಿತರೇ, ಸಿಎಸ್ಸಿ ಈ ಗವರ್ನೆನ್ಸ್ ಸರ್ವಿಸ್ ಆಫ್ ಇಂಡಿಯನ್ ವತಿಯಿಂದ ಹೊಸ ಅಧಿಸೂಚನೆ ಪ್ರಕಟವಾಗಿದೆ. CSC e-Governance ಯಲ್ಲಿ ಖಾಲಿ ಇರುವ ಆಧಾರ್ ಸುಪರ್ವೈಸರ್ ಮತ್ತು ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
CSC e-Governance Services Indian ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 31-01-2026 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಸಿಎಸ್ಸಿ ಈ ಗವರ್ನೆನ್ಸ್ ಸರ್ವಿಸ್ ಆಫ್ ಇಂಡಿಯನ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ
| ಸರ್ಕಾರಿ ಸಂಸ್ಥೆ | ಸಿಎಸ್ಸಿ ಈ ಗವರ್ನೆನ್ಸ್ ಸರ್ವಿಸ್ ಆಫ್ ಇಂಡಿಯನ್ |
| ಹುದ್ದೆಗಳ ಪದನಾಮ | ಸುಪರ್ವೈಸರ್, ಆಪರೇಟರ್ |
| ಹುದ್ದೆಗಳ ಸಂಖ್ಯೆ | 282 |
| ಕೆಲಸದ ಸ್ಥಳ | ದೇಶದಾದ್ಯಂತ |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ವಿಷಯದಲ್ಲಿ ಹತ್ತನೇ, ಪಿಯುಸಿ, ಐಟಿಐ ಮುಗಿದವರಿಗೆ ಉದ್ಯೋಗಗಳು ಇರುತ್ತವೆ .
ಅಭ್ಯರ್ಥಿಗಳು ಆಧಾರ್ ಸುಪರವೈಸರ್/ ಆಪರೇಟರ್ ಗೆ ಸಂಬಂಧಿಸಿದ ಸರ್ಟಿಫಿಕೇಟ್ ಕೋರ್ಸ್ ಮುಗಿಸಿರಬೇಕು.
ಆಯ್ಕೆವಿಧಾನ/ Selection procedure:
ಲಿಖಿತ ಪರೀಕ್ಷೆ & ಮೌಖಿಕ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು
ಸೇವಾ ದಾಖಲಾತಿಗಳು
ಇತರೆ ಅಗತ್ಯವಿರುವ ದಾಖಲೆಗಳು
ವಯೋಮಿತಿ:
ಕನಿಷ್ಟ 18 ವರ್ಷ ತುಂಬಿರಬೇಕು.
ಗರಿಷ್ಟ ವಯೋಮಿತಿ: ಇರುವುದಿಲ್ಲ
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಹಾಕುವ ವಿಧಾನ/ Application Submission Method:
- ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
- ಅಭ್ಯರ್ಥಿಗಳು https://cscspv.in/index.html ವೆಬ್ಸೈಟ್ ಗ ಬೇಟಿ ನೀಡಿ Career Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ನೊಂದಣಿ ಮಾಡಿಕೊಂಡು LMS ID & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
- ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
- ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.
PSTR & GPSTR ನೇಮಕಾತಿ 2026: ಆಯ್ಕೆವಿದಾನದಲ್ಲಿ ಸಮಗ್ರ ಬದಲಾವಣೆ. ಹೇಗಿರಲಿದೆ ಮುಂದೆ ನಡೆಯಲಿರುವ ಶಿಕ್ಷಕರ ನೇಮಕಾತಿ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-12-2025
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-01-2026
Important Links/ ಪ್ರಮುಖ ಲಿಂಕುಗಳು:
ಕೊನೆಯ ಮಾತು:
ನಮಸ್ತೆ ಸ್ನೇಹಿತರೆ, ಸಿಎಸ್ಸಿ ಈ ಗವರ್ನೆನ್ಸ್ ಸರ್ವಿಸ್ ಆಫ್ ಇಂಡಿಯನ್ ವತಿಯಿಂದ ಹೊಸ ಅಧಿಸೂಚನೆ ಪ್ರಕಟವಾಗಿದೆ. CSC e-Governance ಯಲ್ಲಿ ಖಾಲಿ ಇರುವ ಆಧಾರ್ ಸುಪರ್ವೈಸರ್ ಮತ್ತು ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.
