ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 35 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 62000/- Apply for BMRCL Graduate Engineer Recruitment 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಬೆಂಗಳೂರಿನಲ್ಲಿ ಖಾಲಿ ಇರುವ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಬೆಂಗಳೂರು ಮೆಟ್ರೋ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಗ್ರ್ಯಾಜುಯೇಟ್ ಇಂಜಿನಿಯರ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
Bangalore Metro Rail Corporation Limitedದಲ್ಲಿ ಖಾಲಿ ಇರುವ 35 Graduate Engineer ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಇನ್ನು ಅರ್ಜಿ ಸಲ್ಲಿಸದವರು ದಿನಾಂಕ 03-05-2025 ರ ಒಳಗಾಗಿ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಬೆಂಗಳೂರು ಮೆಟ್ರೊದಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
JOB NEWS: ಡಿಸಿ ಆಫೀಸಿನಲ್ಲಿ ಖಾಲಿ ಇರುವ ಬ್ಲಾಕ್ ಫೆಲೋ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 55000
ನೇಮಕಾತಿಯ ಪಕ್ಷಿನೋಟ
ಸರ್ಕಾರಿ ಸಂಸ್ಥೆ | ಬೆಂಗಳೂರು ಮೆಟ್ರೊ (BMRCL) |
ಹುದ್ದೆಗಳ ಪದನಾಮ | ಗ್ರ್ಯಾಜುಯೇಟ್ ಇಂಜಿನಿಯರ್ |
ಹುದ್ದೆಗಳ ಸಂಖ್ಯೆ< |