ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- FSI Recruitment 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಮತ್ತೊಂದು ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಫಾರೆಸ್ಟ್ ಸರ್ವೇ ಆಫ್ ಇಂಡಿಯಾದ ವತಿಯಿಂದ ಖಾಲಿ ಇರುವ ಅಪ್ಪರ್ ಡಿವಿಸನ್ ಕ್ಲರ್ಕ್, ಸ್ಟೆನೋಗ್ರಾಫರ್ ಗ್ರೇಡ್ 1 ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
Forest Survey of India ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 31-05-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ: ಫಾರೆಸ್ಟ್ ಸರ್ವೇ ಆಫ್ ಇಂಡಿಯಾ |
ಹುದ್ದೆಗಳ ಪದನಾಮ: ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ |
ಹುದ್ದೆಗಳ ಸಂಖ್ಯೆ: 22 ಹುದ್ದೆಗಳು |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ದೇಶದಾದ್ಯಂತಾ |
ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಟೆಕ್ನಿಕಲ್ ಅಸೋಸಿಯೇಟ್ | 01 |
ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ | 01 |
ಸುಪರಿಡೆಂಟ್ | 10 |
ಸೀನಿಯರ್ ಡ್ರಾಫ್ಟಮನ್ | 02 |
ಸ್ಟೆನೋಗ್ರಾಫರ್ ಗ್ರೇಡ್ 1 | 05 |
ಅಪ್ಪರ್ ಡಿವಿಸನ್ ಕ್ಲರ್ಕ್ | 03 |
ವೇತನ ಶ್ರೇಣಿ:
ಅಧಿಸೂಚನೆಯ ಪ್ರಕಾರ ಮೂಲವೇತನ ಶ್ರೇಣಿ ಕೆಳಗೆ ನೀಡಿದಂತೆ ನಿಗದಿಪಡಿಸಲಾಗಿದೆ.
ಹುದ್ದೆಗಳ ಹೆಸರು | ವೇತನ |
ಟೆಕ್ನಿಕಲ್ ಅಸೋಸಿಯೇಟ್ | 37000 |
ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ | 42000/- |
ಸುಪರಿಡೆಂಟ್ |
35400-112400
|
ಸೀನಿಯರ್ ಡ್ರಾಫ್ಟಮನ್ | |
ಸ್ಟೆನೋಗ್ರಾಫರ್ ಗ್ರೇಡ್ 1 | |
ಅಪ್ಪರ್ ಡಿವಿಸನ್ ಕ್ಲರ್ಕ್ | 25500-81100 |
(ಜೊತೆಗೆ ತುಟ್ಟಿಭತ್ಯೆ, ಮನೆಬಾಡಿಗೆ ಭತ್ಯೆ ಇತರೆ ಸೌಲಭ್ಯಗಳು)
ಶೈಕ್ಷಣಿಕ ವಿದ್ಯಾರ್ಹತೆ
ಹುದ್ದೆಗಳ ಹೆಸರು | ವಿದ್ಯಾರ್ಹತೆ |
ಟೆಕ್ನಿಕಲ್ ಅಸೋಸಿಯೇಟ್ | B.Tech, MCA, MSc, MTech |
ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ | |
ಸುಪರಿಡೆಂಟ್ | ಅಧಿಸೂಚನೆಯಲ್ಲಿ ನೀಡಿರುವಂತೆ ವಿದ್ಯಾರ್ಹತೆ ಹಾಗೂ ಅನುಭವವನ್ನು ಹೊಂದಿರಬೇಕು |
ಸೀನಿಯರ್ ಡ್ರಾಫ್ಟಮನ್ | |
ಸ್ಟೆನೋಗ್ರಾಫರ್ ಗ್ರೇಡ್ 1 | |
ಅಪ್ಪರ್ ಡಿವಿಸನ್ ಕ್ಲರ್ಕ್ |
ವಯೋಮಿತಿ:
ಹುದ್ದೆಗಳ ಹೆಸರು | ಗರಿಷ್ಟ ವಯೋಮಿತಿ |
ಟೆಕ್ನಿಕಲ್ ಅಸೋಸಿಯೇಟ್ | 30 ವರ್ಷ |
ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ | 35 ವರ್ಷ |
ಸುಪರಿಡೆಂಟ್ |
56 ವರ್ಷ |
ಸೀನಿಯರ್ ಡ್ರಾಫ್ಟಮನ್ | |
ಸ್ಟೆನೋಗ್ರಾಫರ್ ಗ್ರೇಡ್ 1 | |
ಅಪ್ಪರ್ ಡಿವಿಸನ್ ಕ್ಲರ್ಕ್ |
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
- ಭರ್ತಿ ಮಾಡಿರುವ ಅರ್ಜಿ ನಮೂನೆ
- ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
- ಗಣಕಯಂತ್ರ ಕೋರ್ಸ್ ಪ್ರಮಾಣಪತ್ರ
- ಅರ್ಜಿ ಶುಲ್ಕ ಪಾವತಿಸಿದ ರಸೀಧಿ
- ಜಾತಿ & ಆದಾಯ ಪ್ರಮಾಣ ಪತ್ರ,
- ಸೇವಾ ಪ್ರಮಾಣ ಪತ್ರ
- ನಿರಾಕ್ಷೇಪಣಾ ಪ್ರಮಾಣಪತ್ರ
- ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ತೆರಳಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
- ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
- ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
- ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ. ನಂತರ ಅದನ್ನು ಒಂದು ಲಕೋಟೆಯ ಒಳಗೆ ಹಾಕಿ ಸೀಲ್ ಮಾಡಿ. ಲಕೋಟೆಯ ಮೇಲೆ ಜೂನಿಯರ್ ಅಸಿಸ್ಟೆಂಟ್ ___ ಹುದ್ದೆಗೆ ಅರ್ಜಿ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಿರಿ
- ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
- ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.
ಅರ್ಜಿ ಕಳುಹಿಸಿಕೊಡುವ ವಿಳಾಸ:
Director General, Forest Survey of India, P.O IPE, Kaulagarh, Road, Dehradun-248195
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-05-2025
ಅಧಿಕೃತ ಲಿಂಕುಗಳು/ Official Links
ನೋಟಿಫಿಕೇಶನ್- ಟೆಕ್ನಿಕಲ್ ಅಸೋಸಿಯೇಟ್ & ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ |
ನೋಟಿಫಿಕೇಶನ್- ಸುಪರಿಡೆಂಟ್, ಸ್ಟೆನೋ, ಡ್ರಾಫ್ಟ್ಮನ್, ಯುಡಿಸಿ |
OFFICIAL WEBSITE |
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.