ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ತೆರಿಗೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: Apply for Income tax Dept Jobs 2025
ಆದಾಯ ತೆರಿಗೆ ಇಲಾಖೆಯಲ್ಲಿ ಕ್ರೀಡಾ ಮೀಸಲಾತಿಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್, ತೆರಿಗೆ ಸಹಾಯಕ, ಸ್ಟೆನೊಗ್ರಾಫರ್ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಕ್ರೀಡಾ ಸಾಧಕರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಕೂಡಲೇ ಹತ್ತನೇ, ಪಿಯುಸಿ, ಯಾವುದೇ ಪದವಿ ಮುಗಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ…
Income Tax Department ದಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 05-04-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ
ಸರ್ಕಾರಿ ಸಂಸ್ಥೆ | ಆದಾಯ ತೆರಿಗೆ ಇಲಾಖೆ |
ಹುದ್ದೆಗಳ ಪದನಾಮ | ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ |
ಹುದ್ದೆಗಳ ಸಂಖ್ಯೆ | 56 |
ಕೆಲಸದ ಸ್ಥಳ | ಭಾರತದಾದ್ಯಂತಾ |
ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಸ್ಟೆನೋಗ್ರಾಫರ್ | 02 |
ತೆರಿಗೆ ಸಹಾಯಕ | 28 |
ಮಲ್ಟಿ ಟಾಸ್ಕಿಂಗ್ ಸ್ಟಾಫ್ | 26 |
ಒಟ್ಟು ಹುದ್ದೆಗಳು | 56 |
ವೇತನ/ Salary Scale
ಹುದ್ದೆಗಳ ಹೆಸರು | ವೇತನ ಶ್ರೇಣಿ |
ಸ್ಟೆನೋಗ್ರಾಫರ್ | 25500-81000 |
ತೆರಿಗೆ ಸಹಾಯಕ | 25500-81000 |
ಮಲ್ಟಿ ಟಾಸ್ಕಿಂಗ್ ಸ್ಟಾಫ್ | 18000-56900 |
ವಯೋಮಿತಿ/ Age limit:
ದಿನಾಂಕ 01-01-2025ಕ್ಕೆ ನಿಗದಿಪಡಿಸಿದಂತೆ
ಹುದ್ದೆಗಳ ಹೆಸರು | ವಯೋಮಿತಿ |
ಸ್ಟೆನೋಗ್ರಾಫರ್ | 18 ರಿಂದ 27ವರ್ಷ |
ತೆರಿಗೆ ಸಹಾಯಕ | 18 ರಿಂದ 27ವರ್ಷ |
ಮಲ್ಟಿ ಟಾಸ್ಕಿಂಗ್ ಸ್ಟಾಫ್ | 18 ರಿಂದ 25ವರ್ಷ |
ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾದ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಅಧಿಸೂಚನೆಯಲ್ಲಿ ನೀಡಲಾಗಿರುವ ಕ್ರೀಡೆಗಳಲ್ಲಿ ಭಾಗವಹಿಸಿ ವಿಶೇಷ ಸಾಧನೆಗೈದಿರಬೇಕು
ಸ್ಟೆನೋಗ್ರಾಫರ್: 12 ನೇ ತರಗತಿ ಉತ್ತೀರ್ಣ ಹೊಂದಿರಬೇಕು.
ತೆರಿಗೆ ಸಹಾಯಕ: ಯಾವುದೇ ವಿಷಯದಲ್ಲ ಪದವಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್: ಹತ್ತನೇ ತರಗತಿ ಉತ್ತೀರ್ಣ
(ಸ್ನೇಹಿತರೇ ಈ ನೇಮಕಾತಿ ಸೇರಿದಂತೆ ಯಾವುದೇ ನೇಮಕಾತಿ/ ಸ್ಕಾಲರ್ಶಿಫ್/ ಸ್ಕೀಮ್ ಗಳಿಗೆ ಅರ್ಜಿ ಸಲ್ಲಿಸಿಕೊಡಲಾಗುವುದು. ವಾಟ್ಸಪ್ (9108736889) ಮುಖಾಂತರ ದಾಖಲೆಗಳನ್ನು ಕಳುಹಿಸಿದರೇ ಕಡಿಮೆ ದರದಲ್ಲಿ ಅರ್ಜಿ ಸಲ್ಲಿಸಿ ಪಿಡಿಎಫ್ ಅನ್ನು ನಿಮಗೆ ಕಳುಹಿಸಿಕೊಡಲಾಗುವುದು)
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆವಿಧಾನ/ Selection procedure:
ಲಿಖಿತ ಪರೀಕ್ಷೆ & ಕೌಶಲ್ಯ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ: ವೇತನ ರೂ. 1,00,000/-
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಭರ್ತಿ ಮಾಡಿರುವ ಅರ್ಜಿ ನಮೂನೆ
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಕ್ರೀಡಾ ಸಾಧನೆಯ ಪ್ರಮಾಣಪತ್ರ
ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಹಾಗೂ ಇತರೆ ಪ್ರಮಾಣಪತ್ರಗಳು
ಸೇವಾ ದಾಖಲಾತಿಗಳು
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಹಾಕುವ ವಿಧಾನ/ Application Submission Method:
- ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
- ಅಭ್ಯರ್ಥಿಗಳು www.incometaxhyderabad.gov.in ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ನೊಂದಣಿ ಮಾಡಿಕೊಂಡು Registration Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
- ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
- ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-03-2025
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-04-2025
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: |
ಅರ್ಜಿ ಸಲ್ಲಿಸಿ/ Apply Online: |
ವೆಬ್ಸೈಟ್/ Website : |
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.