CISF ನಲ್ಲಿ ಖಾಲಿ ಇರುವ Constable/ Tradesman ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply online CISF 1161 Vacancies Recruitment
ನಮಸ್ತೆ ಸ್ನೇಹಿತರೇ, ಕೇಂದ್ರೀಯ ಗಡಿ ಭದ್ರತಾ ಪಡೆ (CISF) ಇದರಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ / ಟ್ರೇಡ್ಸ್ ಮನ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. Central Industrial Security Force ದಲ್ಲಿ ಖಾಲಿ ಇರುವ 1161 Constable/ Tradesman ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 03-04-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಕೇಂದ್ರೀಯ ಗಡಿ ಭದ್ರತಾ ಪಡೆ ದಿಂದ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
JOB NEWS: ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ: ವೇತನ ರೂ. 1,00,000/-
ನೇಮಕಾತಿಯ ಪಕ್ಷಿನೋಟ
ಸರ್ಕಾರಿ ಸಂಸ್ಥೆ | .ಕೇಂದ್ರೀಯ ಗಡಿ ಭದ್ರತಾ ಪಡೆ |
ಹುದ್ದೆಗಳ ಪದನಾಮ | ಕಾನ್ಸ್ಟೇಬಲ್ |
ಹುದ್ದೆಗಳ ಸಂಖ್ಯೆ | 1161 |
ಕೆಲಸದ ಸ್ಥಳ | ದೇಶದಾದ್ಯಂತಾ |
(ಯಾವುದೇ ನೇಮಕಾತಿ, ಯೋಜನೆ, ಸ್ಕಾಲರ್ಶಿಫ್ ಕುರಿತು ಆನ್ಲೈನ್ ಮೂಲಕ ರಿಯಾಯಿತಿ ದರದಲ್ಲಿ ಅರ್ಜಿ ಸಲ್ಲಿಸಿಕೊಡಲಾಗುವುದು. ವಾಟ್ಸಪ್ ಮೂಲಕ ದಾಖಲಾತಿಗಳನ್ನು ಕಳುಹಿಸಿದರೇ ಸಾಕು. ಹೆಚ್ಚಿನ ವಿವರಗಳಿಗೆ ವಾಟ್ಸಪ್ ಮಾಡಿ.: 9108736889)
ವೇತನ/ Salary Scale
ಮೂಲ ವೇತನ ರೂ. 21700-69100
ಈ ವೇತನದ ಜೊತೆಗೆ DA, HRA ಸೌಲಭ್ಯಗಳು ದೊರೆಯುತ್ತವೆ.
ವಯೋಮಿತಿ/ Age limit:
ದಿನಾಂಕ 01-08-2025ಕ್ಕೆ ನಿಗದಿಪಡಿಸಿದಂತೆ
ಕನಿಷ್ಟ ವಯೋಮಿತಿ- 18 ವರ್ಷ
ಗರಿಷ್ಟ ವಯೋಮಿತಿ 23 ವರ್ಷ
ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.
- ಐಟಿಐ ವಿದ್ಯಾರ್ಹತೆ ಇದ್ದವರಿಗೆ ಆದ್ಯತೆ
ಅರ್ಜಿ ಶುಲ್ಕ/ Application Fees:
ರೂ. 100/-ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ ST/ PwD/ Ex-serviceman/ Female/ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.
ಆಯ್ಕೆವಿಧಾನ/ Selection procedure:
ಲಿಖಿತ ಪರೀಕ್ಷೆ
ದೈಹಿಕ ಸಾಮಾರ್ಥ್ಯ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
JOB NEWS : ಅಂಚೆ ಪಾವತಿ ಬ್ಯಾಂಕ್ ನಲ್ಲಿ ಪದವಿ ಆದವರಿಗೆ ಖಾಲಿ ಇರುವ ಓಂಬುಡ್ಸಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು & ಮಾಹಿತಿ:
ಆಧಾರ್ ಕಾರ್ಡ್
ಇತ್ತೀಚಿನ ಭಾವಚಿತ್ರ & ಸಹಿ
ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ & ಇಮೇಲ್ ಐಡಿ
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ,
ಸೇವಾ ದಾಖಲಾತಿಗಳು
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಹಾಕುವ ವಿಧಾನ/ Application Submission Method:
- ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
- ಅಭ್ಯರ್ಥಿಗಳು www.cisfrectt.cisf.gov.in ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ನೊಂದಣಿ ಮಾಡಿಕೊಂಡು Registration Mobile Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
- ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
- Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
- ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.
GOVT NEWS: ಸರ್ಕಾರಿ ನೌಕರರಿಗೆ ಯುಗಾದಿ ಗಿಫ್ಟ್- 2% ತುಟ್ಟಿಭತ್ಯೆ (DA) ಹೆಚ್ಚಳ: ಜನವರಿ 1, 2025 ರಿಂದ ಅರಿಯರ್ಸ್
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-03-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2025
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: |
ಅರ್ಜಿ ಸಲ್ಲಿಸಿ/ Apply Online: |
ವೆಬ್ಸೈಟ್/ Website : |
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.