ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 2964 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply SBI CBO Recruitment 2025

WhatsApp Group Join Now
Telegram Group Join Now
Spread the love

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 2964 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply SBI CBO Recruitment 2025

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ಗೆ ಸ್ವಾಗತ.  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಸರ್ಕಲ್‌ ಬೇಸಡ್‌ ಆಫೀಸರ್‌ ಹುದ್ದೆಗಳ  ನೇಮಕಾತಿ ಕುರಿತಂತೆ ಮತ್ತೊಮ್ಮೆ ಪ್ರಕಟಣೆ ಹೊರಬಿದ್ದಿದೆ. ಈ ಮುಂಚೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಈ ಬಾರಿ ಅರ್ಜಿ ಸಲ್ಲಿಸಬಹುದು.  ಎಸ್.ಬಿ.ಐ ನಲ್ಲಿ  ಖಾಲಿ ಇರುವ ಒಟ್ಟು 2964  ಸರ್ಕಲ್ ಬೇಸಡ್ ಆಫೀಸರ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕಳೆದ ತಿಂಗಳು ಅರ್ಜಿಗಳನ್ನು ಕರೆಯಲಾಗಿತ್ತು. ಸದರಿ ಅಧಿಸೂಚನೆಯಲ್ಲಿ ತಿದ್ದುಪಡಿ ಮಾಡಿ ಮತ್ತೊಮ್ಮೆ ಪ್ರಕಟಣೆ ಹೊರಡಿಸಲಾಗಿದೆ ಜೊತೆಗೆ ಅರ್ಜಿ ಸಲ್ಲಿಸಲು 30-06-2025 ರವರೆಗೆ ಅವಕಾಶ ನೀಡಲಾಗಿದೆ.   

State Bank of India (SBI) ದಲ್ಲಿ ಖಾಲಿ ಇರುವ 2964  Circle Based Officer (CBO) ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 30-06-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

JOB NEWS: ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: KSRLPS Tumkur DC Office jobs 2025

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು: ಸರ್ಕಲ್ ಬೇಸಡ್ ಆಫೀಸರ್

ವರ್ಗ ಹುದ್ದೆಗಳ ಸಂಖ್ಯೆ
ಪರಿಶಿಷ್ಟ ಜಾತಿ 347
ಪರಿಶಿಷ್ಟ ಪಂಗಡ 190
OBC 697
EWS 260
ಸಾಮಾನ್ಯ 1066
ಒಟ್ಟು ಹುದ್ದೆಗಳು 2600

 

ವೇತನ/ Salary Scale

ಮೂಲ ವೇತನ ರೂ. 48480-85920

ಮೂಲ ವೇತನದ ಜೊತೆಗೆ ಮನೆಬಾಡಿಗೆ ಭತ್ಯೆ, ತುಟ್ಟಿಭತ್ಯೆ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡಲಾಗುತ್ತದೆ.

ವಯೋಮಿತಿ/ Age limit:

ದಿನಾಂಕ 30-04-2025ಕ್ಕೆ ನಿಗದಿಪಡಿಸಿದಂತೆ

ಕನಿಷ್ಟ ವಯೋಮಿತಿ- 21 ವರ್ಷ

ಗರಿಷ್ಟ ವಯೋಮಿತಿ 30 ವರ್ಷ

ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

GM, OBC & EWS ಅಭ್ಯರ್ಥಿಗಳಿಗೆ: ರೂ. 750/-ಅರ್ಜಿ ಶುಲ್ಕವನ್ನು ಪಾವತಿಸಬೇಕು.

SC/ ST/ PwD/  ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

JOB NEWS: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 6180 ಟೆಕ್ನಿಶಿಯನ್  ಭರ್ತಿಗೆ ಅರ್ಜಿ ಆಹ್ವಾನ: Indian railways RRB Technician vacancies 2025

 ಆಯ್ಕೆವಿಧಾನ/ Selection procedure:

ಕೆಳಗೆ ನೀಡಲಾದ ಮೂರು ಹಂತಗಳಲ್ಲಿ ಆಯ್ಕೆ ಮಾಡಲಾಗುತ್ತದೆ.

ಹಂತ 1: Online Test/ ಆನ್ಲೈನ್ ಪರೀಕ್ಷೆ

ಹಂತ 2: Objective Test/ ವಸ್ತುನಿಷ್ಟ ಪರೀಕ್ಷೆ

ಹಂತ 3: Description Test/ ವಿವರಣಾತ್ಮಕ ಪರೀಕ್ಷೆ

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಭರ್ತಿ ಮಾಡಿರುವ ಅರ್ಜಿ ನಮೂನೆ

ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು

ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು

ಸೇವಾ ದಾಖಲಾತಿಗಳು

ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಹಾಕುವ ವಿಧಾನ/ Application Submission Method:

  1. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
  2. ಅಭ್ಯರ್ಥಿಗಳು https://sbi.co.in/web/careers ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ಅಲ್ಲಿ ನೊಂದಣಿ ಮಾಡಿಕೊಂಡು Registration Mobile Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
  4. ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
  5. Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
  6. ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.

JOB NEWS: ಬೆಂಗಳೂರಿನ CSIR ಸರ್ಕಾರಿ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply for CSIR 4 PI Recruitment 2025

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 21-06-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-06-2025    

Important Links/ ಪ್ರಮುಖ ಲಿಂಕುಗಳು:

Date Extension Notice

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top