ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Arogya SAST Recruitment 2025

WhatsApp Group Join Now
Telegram Group Join Now
Spread the love

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Arogya SAST Recruitment 2025

ನಮಸ್ತೆ ಸ್ನೇಹಿತರೇ, ಹೊಸ ಉದ್ಯೋಗ ಮಾಹಿತಿಗೆ ಸ್ವಾಗತ,  ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಬೆಂಗಳೂರು ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ  ಜಿಲ್ಲಾ ಸಂಯೋಜಕರು, ಎಕ್ಸಿಕ್ಯೂಟಿವ್ ಕೋ ಆರ್ಡಿನೇಟರ್, ಪ್ರಾಜೆಕ್ಟ್‌ ಮ್ಯಾನೇಜರ್ & ಡಾಕ್ಟರ್ಸ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ 01 ವರ್ಷದ ಅವಧಿಗೆ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಬೆಂಗಳೂರು ನಲ್ಲಿನ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 05-12-2025 ರಂದು ನಡೆಸಲಾಗುವ ನೇರ ಸಂದರ್ಶನಕ್ಕೆ  ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ  ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

ಅರ್ಬನ್‌ ಸಹಕಾರಿ ಬ್ಯಾಂಕ್‌ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಜವಾನ  ಹುದ್ದೆಗಳಿಗೆ ಅರ್ಜಿ ಆಹ್ವಾನ: The Sindagi Urban Coop Bank Recruitment 2025

ನೇಮಕಾತಿಯ ಪಕ್ಷಿನೋಟ:

ನೇಮಕಾತಿ ಕಛೇರಿ: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಬೆಂಗಳೂರು
ಹುದ್ದೆಗಳ ಪದನಾಮ: ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ
ಹುದ್ದೆಗಳ ಸಂಖ್ಯೆ:
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬೆಂಗಳೂರು

 

ಹುದ್ದೆಗಳ ವಿವರ:

ಪ್ರಾಜೆಕ್ಟ್‌ ಮ್ಯಾನೇಜರ್-‌  IT

ಡಾಕ್ಟರ್ಸ್‌ (Office Quality Cell)

ಸೀನಿಯರ್‌ ಎಕ್ಸಿಕ್ಯೂಟಿವ್‌ ಸೆಲ್‌

ರೀಜನಲ್‌ ಕನ್ಸಲ್ಟೆಂಟ್‌

ಅಸಿಸ್ಟೆಂಟ್‌ ರೀಜನಲ್‌ ಕನ್ಸಲ್ಟೆಂಟ್‌

ಡಿಸ್ಟ್ರಿಕ್ಟ್‌ ಕೋಅರ್ಡಿನೇಟರ್‌

IEC ಕನ್ಸಲ್ಟೆಂಟ್‌

ಡಾಕ್ಟರ್‌ (Assistant Project Manager)

ಎಕ್ಸಿಕ್ಯೂಟಿವ್‌ (ಡಾಕ್ಟರ್)‌

ಪ್ರಾಜೆಕ್ಟ್‌ ಮ್ಯಾನೇಜರ್‌ (KASS)

ಟೀಮ್‌ ಲೀಡರ್

 

ಹುದ್ದೆಗಳ ಸಂಖ್ಯೆ:

ಪ್ರಾಜೆಕ್ಟ್‌ ಮ್ಯಾನೇಜರ್-‌  IT -01

ಡಾಕ್ಟರ್ಸ್‌ (Office Quality Cell)- 01

ಸೀನಿಯರ್‌ ಎಕ್ಸಿಕ್ಯೂಟಿವ್‌ ಸೆಲ್‌-11

ರೀಜನಲ್‌ ಕನ್ಸಲ್ಟೆಂಟ್‌- 03

ಅಸಿಸ್ಟೆಂಟ್‌ ರೀಜನಲ್‌ ಕನ್ಸಲ್ಟೆಂಟ್‌-06

ಡಿಸ್ಟ್ರಿಕ್ಟ್‌ ಕೋಅರ್ಡಿನೇಟರ್‌-5

IEC ಕನ್ಸಲ್ಟೆಂಟ್‌-1

ಡಾಕ್ಟರ್‌ (Assistant Project Manager)-01

ಎಕ್ಸಿಕ್ಯೂಟಿವ್‌ (ಡಾಕ್ಟರ್)‌-04

ಪ್ರಾಜೆಕ್ಟ್‌ ಮ್ಯಾನೇಜರ್‌ (KASS)-0

ಟೀಮ್‌ ಲೀಡರ್-01

 

ವೇತನ:

ಕರ್ನಾಟಕ ಸುವರ್ಣ ಆರೋಗ್ಯ ಸುರಾಕ್ಷ ಟ್ರಸ್ಟ್‌ ವತಿಯಿಂದ ನಿಗದಿಪಡಿಸಿದ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಪ್ರಾಜೆಕ್ಟ್‌ ಮ್ಯಾನೇಜರ್-‌  IT- 150000/-

ಡಾಕ್ಟರ್ಸ್‌ (Office Quality Cell)- 100000/-

ಸೀನಿಯರ್‌ ಎಕ್ಸಿಕ್ಯೂಟಿವ್‌ ಸೆಲ್‌- 65000/-

ರೀಜನಲ್‌ ಕನ್ಸಲ್ಟೆಂಟ್‌-60000/-

ಅಸಿಸ್ಟೆಂಟ್‌ ರೀಜನಲ್‌ ಕನ್ಸಲ್ಟೆಂಟ್‌- 50000/-

ಡಿಸ್ಟ್ರಿಕ್ಟ್‌ ಕೋಅರ್ಡಿನೇಟರ್‌-50000/-

IEC ಕನ್ಸಲ್ಟೆಂಟ್‌-58000/-

ಡಾಕ್ಟರ್‌ (Assistant Project Manager)-50000/-

ಎಕ್ಸಿಕ್ಯೂಟಿವ್‌ (ಡಾಕ್ಟರ್)‌-50000/-

ಪ್ರಾಜೆಕ್ಟ್‌ ಮ್ಯಾನೇಜರ್‌ (KASS)-85000/-

ಟೀಮ್‌ ಲೀಡರ್-70000/-

 

ವಿದ್ಯಾರ್ಹತೆ/ Education:

ಹುದ್ದೆಗಳಿಗೆ ಅನುಸಾರ ಸಂಬಂದಿಸಿದ ವಿಷಯದಲ್ಲಿ MBBS, BE, BDS, PG,  ನಿಗದಿಪಡಿಸಿದ ಇನ್ನಿತರ ವಿದ್ಯಾರ್ಹತೆ ಹಾಗೂ ಅನುಭವವನ್ನು ಹೊಂದಿರಬೇಕು

 

ವಯೋಮಿತಿ/ Age limit:

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಟ 65 ವಯೋಮಿತಿಯ ಒಳಗಿರಬೇಕು.

ಡಿಸಿಸಿ ಬ್ಯಾಂಕ್‌ ನಲ್ಲಿ ಖಾಲಿ ಇರುವ ಸೆಕ್ಷನ್‌ ಕ್ಲರ್ಕ್‌ & ಅಟೆಂಡರ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: DCC Bank Recruitment 2025

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 

ಆಯ್ಕೆವಿಧಾನ/ Selection procedure:

ನೇರ ಸಂದರ್ಶನದ ಮೂಲಕ ಆಯ್ಕೆ  ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು/ Required Documents:

  1. ಅಭ್ಯರ್ಥಿಯ ಸ್ವಯಂ ವಿವರ
  2. ಎಸ್.ಎಸ್.ಎಲ್.ಸಿ ಅಂಕಪಟ್ಟಿ (ಸ್ವಯಂ ದೃಢೀಕರಿಸುವುದು)
  3. ಪದವಿ ಮತ್ತು ಸ್ನಾತಕೋತ್ತರ ಪದವಿಯ ಎಲ್ಲಾ ಸೆಮಿಸ್ಟ‌ರ್ ಅಂಕಪಟ್ಟಿ (ಸ್ವಯಂ ದೃಢೀಕರಿಸುವುದು)
  4. ಅನುಭವ ಪ್ರಮಾಣ ಪತ್ರ (ಸಂಬಂಧಿಸಿದ ಸಂಸ್ಥೆಗಳಿಂದ ಪಡೆದು ಸ್ವಯಂ ದೃಢೀಕರಿಸುವುದು)
  5. ಅಭ್ಯರ್ಥಿಯ ಗುರುತಿನ ಪ್ರಮಾಣ ಪತ್ರ (ಆಧಾರ ಕಾರ್ಡ/ವೋಟರ್ ಐಡಿ/ಡ್ರೈವಿಂಗ್ ಲೈಸೆನ್ಸ್ ಇತ್ಯಾದಿ)
  6. ಅಭ್ಯರ್ಥಿಗಳು 2 ಭಾವಚಿತ್ರ ಹಾಗೂ ಎಲ್ಲಾ ಮೂಲ ದಾಖಲಾತಿಗಳನ್ನು (Original Documents) ಪರಿಶೀಲನೆಗಾಗಿ ಸಲ್ಲಿಸುವುದು.
  7. ಮೀಸಲಾತಿ ಸೌಲಭ್ಯ ಪಡೆಯಲು ಇಚ್ಛಿಸಿದಲ್ಲಿ ಸಕ್ಷಮ ಪ್ರಾಧಿಕಾರ ನೀಡಿದ ಸಂಬಂಧಪಟ್ಟ ದಾಖಲಾತಿಗಳನ್ನು ಸಲ್ಲಿಸುವುದು.
  8. ಹಾರ್ಡ್ ಕಾಪಿ ಮೂಲಕ ಸ್ವೀಕೃತವಾದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು.

 

ಅರ್ಜಿ ಸಲ್ಲಿಸುವುದು ಹೇಗೆ/ How to Apply?

ಸುವರ್ಣ ಆರೋಗ್ಯ ಟ್ರಸ್ಟ್ ನ ಅಧಿಕೃತ ವೆಬ್ಸೈಟ್ http://arogya.karnataka.gov.in/sast ಗೆ ಬೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಿ.

ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.

ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.

ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ  ಮೂಲ ದಾಖಲೆಗಳನ್ನು ಅನ್ನು ಲಗತ್ತಿಸಿ ನೇರ ಸಂದರ್ಶನ ನಡೆಯುವ ಸ್ಥಳದಲ್ಲಿ ಹಾಜರುಪಡಿಸಬೇಕು

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ 165 ಕಿರಿಯ ಸಹಾಯಕ,  AE & JE ಹುದ್ದೆಗಳಿಗೆ ಅರ್ಜಿ ಆಹ್ವಾನ: KEA BWSSB Job 2025

ಸಂದರ್ಶನ ನಡೆಯುವ ವಿಳಾಸ:

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರೋಗ್ಯ ಸೌಧ, 7ನೇ ಮಹಡಿ, ಮಾಗಡಿ ರಸ್ತೆ, ಬೆಂಗಳೂರು-560023

ಸಂದರ್ಶನ ನಡೆಯುವ ದಿನಾಂಕ:

05-12-2025

ನೊಂದಣಿ: ಬೆಳಿಗ್ಗೆ 10.30 ರಿಂದ 12.30 ಗಂಟೆಯೊಳಗೆ

ಕಂಪ್ಯೂಟರ್‌ ಪರೀಕ್ಷೆ: 10.45-01.30

ಸಂದರ್ಶನ: 02.30-05.00

 

ಪ್ರಮುಖ ಲಿಂಕುಗಳು

ನೋಟಿಫಿಕೇಶನ್
ಅರ್ಜಿ ನಮೂನೆ

 

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

 

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top