ಭಾರತೀಯ ಗುಣಮಟ್ಟ ಮಂಡಳಿಯಲ್ಲಿ ಖಾಲಿ ಇರುವ 160 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BIS Recruitment for 160 Vacancies 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. BIS ನಲ್ಲಿ ಖಾಲಿ ಇರುವ 160 ಕನ್ಸಲ್ಟೆಂಟ್ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
Bureau of Indian Standard (BIS) ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 09-05-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
JOB NEWS: ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 35 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 62000/-
ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ | ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ |
ಹುದ್ದೆಗಳ ಹೆಸರು | ಕನ್ಸಲ್ಟೆಂಟ್ |
ಹುದ್ದೆಗಳ ಸಂಖ್ಯೆ | 160 |
ಕೆಲಸದ ಸ್ಥಳ | ದೇಶದಾದ್ಯಂತಾ |
ವೇತನ/ Stipend
ಮಾಸಿಕ ರೂ. 75000/- ವೇತನವನ್ನು ನೀಡಲಾಗುತ್ತದೆ
ವಯೋಮಿತಿ/ Age limit:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 65 ವರ್ಷವನ್ನು ಮೀರಿರಬಾರದು.
ಶೈಕ್ಷಣಿಕ ಅರ್ಹತೆಗಳು/ Educational Qualification:
ಹುದ್ದೆಗಳಿಗೆ ಅನುಸಾರವಾಗಿ ಸಂಬಂಧಿಸಿದ ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ B.Sc/ BE/ BNYS/ Agronomy/ Soil Sciences ವಿಷಯದಲ್ಲಿ ಪದವಿ / ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಆಯ್ಕೆವಿಧಾನ/ Selection procedure:
ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಚಾಲ್ತಿಯಲ್ಲಿರುವ ಇಮೇಲ್ ಐಡಿ & ಮೊಬೈಲ್ ಸಂಖ್ಯೆ
ಇತ್ತೀಚಿನ ಭಾವಚಿತ್ರ
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ,
ಸೇವಾ ದಾಖಲಾತಿಗಳು
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಹಾಕುವ ವಿಧಾನ/ Application Submission Method:
- ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
- ಅಭ್ಯರ್ಥಿಗಳು https://www.bis.gov.in/ ವೆಬ್ಸೈಟ್ ಗ ಬೇಟಿ ನೀಡಿ ಹುದ್ದೆಯ ವಿವರಗಳನ್ನು ಅಲ್ಲಿ ನೀಡಲಾಗಿದೆ. ಹುದ್ದೆಯ ಹೆಸರಿನ ಮುಂದೆ ಲಭ್ಯವಿರುವ View/ Apply ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ Apply now ಬಟನ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
- ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
- ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.
JOB NEWS: ಡಿಸಿ ಆಫೀಸಿನಲ್ಲಿ ಖಾಲಿ ಇರುವ ಬ್ಲಾಕ್ ಫೆಲೋ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 55000/-
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19-04-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-05-2025
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: |
ಅರ್ಜಿ ಸಲ್ಲಿಸಿ/ Apply Online: |
ವೆಬ್ಸೈಟ್/ Website : |