ಪಶುಪಾಲನಾ ಇಲಾಖೆಯಲ್ಲಿ ಖಾಲಿ ಇರುವ 12981 ಪಂಚಾಯತ್ ಸೇವಕ್, ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BPNL 12981 Vacancies Recruitment 2025

WhatsApp Group Join Now
Telegram Group Join Now
Spread the love

ಪಶುಪಾಲನಾ ಇಲಾಖೆಯಲ್ಲಿ ಖಾಲಿ ಇರುವ 12981 ಪಂಚಾಯತ್ ಸೇವಕ್, ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BPNL 12981 Vacancies Recruitment 2025

ನಮಸ್ತೆ ಸ್ನೇಹಿತರೇ, ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಬೃಹತ್ ಹೊಸ ಉದ್ಯೋಗಾವಕಾಶಗಳು ತೆರೆದುಕೊಂಡಿವೆ. ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಇದರಲ್ಲಿ  ಖಾಲಿ ಇರುವ 12981 ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಕರೆಯಲಾಗಿದೆ.   ಚೀಫ್ ಪ್ರಾಜೆಕ್ಟ್ ಆಫೀಸರ್, ಪಂಚಾಯತ್ ಪಶು ಸೇವಕ್, ತೆಹಸಿಲ್ ಅಭಿವೃದ್ಧಿ ಅಧಿಕಾರಿ ಸೇರಿ ಇತರೆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

JOB NEWS: ಮೈಸೂರಿನ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Today last date to apply BRBNMPL Mysore Recruitment 2025

Bharathiya Pashupalan Nigam Niyamitha ದಲ್ಲಿ ಖಾಲಿ ಇರುವ 12981 ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 11-05-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ಭಾರತೀಯ ಪಶುಪಾಲನಾ ನಿಗಮ ನಿಯಮಿತ ನಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

JOB NEWS: ಪದವೀಧರ ಶಿಕ್ಷಕರು ಹಾಗೂ ಶೈಕ್ಷಣಿಕ ಸಲಹೆಗಾರರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 26250/- Apply for Hubli KVS recruitment 2025

ನೇಮಕಾತಿಯ ಪಕ್ಷಿನೋಟ

ಸರ್ಕಾರಿ ಸಂಸ್ಥೆ ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್
ಹುದ್ದೆಗಳ ಪದನಾಮ ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ
ಹುದ್ದೆಗಳ ಸಂಖ್ಯೆ 12981
ಕೆಲಸದ ಸ್ಥಳ ದೇಶದಾದ್ಯಂತಾ

ಹುದ್ದೆಗಳ ವಿವರ:

ಹುದ್ದೆಗಳ ಹೆಸರು:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಚೀಫ್ ಪ್ರಾಜೆಕ್ಟ್ ಆಫೀಸರ್ 44
ಡಿಸ್ಟ್ರಿಕ್ಟ್ ಎಕ್ಸ್ಟೆಂಷನ್ ಆಫೀಸರ್ 440
ತೆಹಸಿಲ್ ಡೆವಲಪ್ಮೆಂಟ್ ಆಫೀಸರ್ 2121
ಪಂಚಾಯತ್ ಪಶು ಸೇವಕ್ 10376
ಒಟ್ಟು ಹುದ್ದೆಗಳು 12981

 

ವೇತನ/ Salary Scale

ಹುದ್ದೆಗಳ ಹೆಸರು ವೇತನ
ಚೀಫ್ ಪ್ರಾಜೆಕ್ಟ್ ಆಫೀಸರ್ 75000/-
ಡಿಸ್ಟ್ರಿಕ್ಟ್ ಎಕ್ಸ್ಟೆಂಷನ್ ಆಫೀಸರ್ 50000/-
ತೆಹಸಿಲ್ ಡೆವಲಪ್ಮೆಂಟ್ ಆಫೀಸರ್ 40000/-
ಪಂಚಾಯತ್ ಪಶು ಸೇವಕ್ 28500/-

 

ಈ ವೇತನದ ಜೊತೆಗೆ DA, HRA ಸೌಲಭ್ಯಗಳು ದೊರೆಯುತ್ತವೆ.

 

ವಯೋಮಿತಿ/ Age limit:

ದಿನಾಂಕ 12-03-2025ಕ್ಕೆ ನಿಗದಿಪಡಿಸಿದಂತೆ

ಹುದ್ದೆಗಳ ಹೆಸರು    ಕನಿಷ್ಟ-ಗರಿಷ್ಟ ವಯೋಮಿತಿ
ಚೀಫ್ ಪ್ರಾಜೆಕ್ಟ್ ಆಫೀಸರ್ 40-65
ಡಿಸ್ಟ್ರಿಕ್ಟ್ ಎಕ್ಸ್ಟೆಂಷನ್ ಆಫೀಸರ್ 26-40
ತೆಹಸಿಲ್ ಡೆವಲಪ್ಮೆಂಟ್ ಆಫೀಸರ್ 21-40
ಪಂಚಾಯತ್ ಪಶು ಸೇವಕ್ 18-40

ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಚೀಫ್ ಪ್ರಾಜೆಕ್ಟ್ ಆಫೀಸರ್ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ವಿಶ್ವವಿದ್ಯಾಲಯದಿಂದ MvSc/ MBA/ CS/ CA/ MTech/ MSc ಪದವಿ  ವಿದ್ಯಾರ್ಹತೆ ಹೊಂದಿರಬೇಕು.

ಡಿಸ್ಟ್ರಿಕ್ಟ್ ಎಕ್ಸ್ಟೆಂಷನ್ ಆಫೀಸರ್:

ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ  ವಿದ್ಯಾರ್ಹತೆ ಹೊಂದಿರಬೇಕು.

ತೆಹಸಿಲ್ ಡೆವಲಪ್ಮೆಂಟ್ ಆಫೀಸರ್ : ಅಂಗೀಕೃತ ಬೋರ್ಡ್ ನಿಂದ ಪಿಯುಸಿ ಉತ್ತೀರ್ಣ ಹೊಂದಿರಬೇಕು.

ಪಂಚಾಯತ್ ಪಶು ಸೇವಕ್: ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.

JOB NEWS: ಬೆಂಗಳೂರಿನ ಸರ್ಕಾರದ ಸ್ವಾಯತ್ತ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ನಿವಾಸಿ ಹುದ್ದೆಗಳ ನೇಮಕಾತಿ: ವೇತನ ರೂ. 75000/- KMIO Senior Residents Jobs 2025

 

ಅರ್ಜಿ ಶುಲ್ಕ/ Application Fees:

ಹುದ್ದೆಗಳ ಹೆಸರು    ಅರ್ಜಿ ಶುಲ್ಕ
ಚೀಫ್ ಪ್ರಾಜೆಕ್ಟ್ ಆಫೀಸರ್ 1534
ಡಿಸ್ಟ್ರಿಕ್ಟ್ ಎಕ್ಸ್ಟೆಂಷನ್ ಆಫೀಸರ್ 1180
ತೆಹಸಿಲ್ ಡೆವಲಪ್ಮೆಂಟ್ ಆಫೀಸರ್ 944
ಪಂಚಾಯತ್ ಪಶು ಸೇವಕ್ 708

SC/ ST/ PwD/  Female/ ಅಭ್ಯರ್ಥಿಗಳು ಕೂಡ ಅರ್ಜಿ ಶುಲ್ಕ ಪಾವತಿಸಬೇಕು.

 ಆಯ್ಕೆವಿಧಾನ/ Selection procedure:

ಲಿಖಿತ ಪರೀಕ್ಷೆ & ಮೌಖಿಕ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಆಧಾರ್ ಕಾರ್ಡ್

ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು

ಇತ್ತೀಚಿನ ಭಾವಚಿತ್ರ & ಸಹಿ

ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು

ಸೇವಾ ದಾಖಲಾತಿಗಳು

ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಹಾಕುವ ವಿಧಾನ/ Application Submission Method:

  1. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
  2. ಅಭ್ಯರ್ಥಿಗಳು https://www.bharatiyapashupalan.com/ ವೆಬ್ಸೈಟ್ ಗ ಬೇಟಿ ನೀಡಿ ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ಅಲ್ಲಿ ನೊಂದಣಿ ಮಾಡಿಕೊಂಡು Registration Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
  4. ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
  5. Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
  6. ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.

Important Date/ ಪ್ರಮುಖ ದಿನಾಂಕಗಳು:

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-05-2025        

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:
ಅರ್ಜಿ ಸಲ್ಲಿಸಿ/ Apply Online:
ವೆಬ್ಸೈಟ್/ Website :

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top