ಬೆಂಗಳೂರಿನ CSIR ಸರ್ಕಾರಿ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CSIR 4 PI Recruitment 2025
ನಮಸ್ತೆ ಸ್ನೇಹಿತರೇ, ಹೊಸ ಉದ್ಯೋಗಾವಕಾಶಗಳು ತೆರೆದುಕೊಂಡಿವೆ. ಸಿಎಸ್ಐಆರ್- ಫೋರ್ತ್ ಪ್ಯಾರಾಡೈಮ್ ಇನ್ಸಟ್ಯೂಟ್, ಬೆಂಗಳೂರು ಇದರಲ್ಲಿ ಖಾಲಿ ಇರುವ ಕಿರಿಯ ಸಚಿವಾಲಯ ಸಹಾಯಕ ಹಾಗೂ ಕಿರಿಯ ಸ್ಟೆನೋಗ್ರಾಫರ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
CSIR- Fourth Paradigm Institute ನಲ್ಲಿ ಖಾಲಿ ಇರುವ Junior Secretariat Assistant & Stenographer ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 17-06-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ
ಸರ್ಕಾರಿ ಸಂಸ್ಥೆ | Fourth Paradigm Institute |
ಹುದ್ದೆಗಳ ಪದನಾಮ | ಕಿರಿಯ ಸಚಿವಾಲಯ ಸಹಾಯಕ ಹಾಗೂ ಕಿರಿಯ ಸ್ಟೆನೋಗ್ರಾಫರ್ |
ಹುದ್ದೆಗಳ ಸಂಖ್ಯೆ | 06 |
ಕೆಲಸದ ಸ್ಥಳ | ಬೆಂಗಳೂರು |
ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಕಿರಿಯ ಸಚಿವಾಲಯ ಸಹಾಯಕ | 04 |
ಕಿರಿಯ ಸ್ಟೆನೋಗ್ರಾಫರ್ | 02 |
ವೇತನ/ Salary Scale:
ಹುದ್ದೆಗಳ ಹೆಸರು | ವೇತನ ಶ್ರೇಣಿ |
ಕಿರಿಯ ಸಚಿವಾಲಯ ಕಾರ್ಯದರ್ಶಿ | ರೂ. 36220/- |
ಕಿರಿಯ ಸ್ಟೆನೋಗ್ರಾಫರ್ | ರೂ. 47415/- |
ಈ ವೇತನದ ಜೊತೆಗೆ DA, HRA ಸೌಲಭ್ಯಗಳು ದೊರೆಯುತ್ತವೆ.
ವಯೋಮಿತಿ/ Age limit:
ದಿನಾಂಕ 17-06-2025ಕ್ಕೆ ನಿಗದಿಪಡಿಸಿದಂತೆ
ಕನಿಷ್ಟ ವಯೋಮಿತಿ- 18 ವರ್ಷ
ಗರಿಷ್ಟ ವಯೋಮಿತಿ
ಹುದ್ದೆಗಳ ಹೆಸರು | ಗರಿಷ್ಟ ವಯೋಮಿತಿ |
ಕಿರಿಯ ಸಚಿವಾಲಯ ಕಾರ್ಯದರ್ಶಿ | 28 ವರ್ಷ |
ಕಿರಿಯ ಸ್ಟೆನೋಗ್ರಾಫರ್ | 27 ವರ್ಷ |
ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಜೂನಿಯರ್ ಸೆಕ್ರೆಟೆರಿಯೇಟ್ ಅಸಿಸ್ಟೆಂಟ್: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ಬೋರ್ಡ್ ನಿಂದ ಪಿಯುಸಿ ಉತ್ತೀರ್ಣ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಇರಬೇಕು.
ಜೂನಿಯರ್ ಸ್ಟೆನೋಗ್ರಾಫರ್: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ಬೋರ್ಡ್ ನಿಂದ ಪಿಯುಸಿ ಸ್ಟೆನೋಗ್ರಾಫಿಯಲ್ಲಿ ಪ್ರಾವೀಣ್ಯತೆ ಇರಬೇಕು.
ಅರ್ಜಿ ಶುಲ್ಕ/ Application Fees:
ರೂ. 100/-ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ ST/ PwD/ Female/ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆವಿಧಾನ/ Selection procedure:
ಲಿಖಿತ ಪರೀಕ್ಷೆ & ಕೌಶಲ್ಯ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಇತ್ತೀಚಿನ ಭಾವಚಿತ್ರ
ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಹಾಕುವ ವಿಧಾನ/ Application Submission Method:
- ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
- ಅಭ್ಯರ್ಥಿಗಳು www.csir4pi.res.in ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ನೊಂದಣಿ ಮಾಡಿಕೊಂಡು Registration Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
- ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
- Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
- ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-06-2025
ಪರೀಕ್ಷೆ ಪ್ರಕ್ರಿಯೇ ನಡೆಯುವ ತಾತ್ಕಾಲಿಕ ವೇಳಾಪಟ್ಟಿ: ಜುಲೈ/ ಆಗಸ್ಟ್, 2025
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: |
ಅರ್ಜಿ ಸಲ್ಲಿಸಿ/ Apply Online: |
ವೆಬ್ಸೈಟ್/ Website : |
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.