ಜಿಲ್ಲಾ ಕಾನೂನು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: District Legal Cell tumkur jobs 2025

WhatsApp Group Join Now
Telegram Group Join Now
Spread the love

ಜಿಲ್ಲಾ ಕಾನೂನು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: District Legal Cell tumkur jobs 2025

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ.  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿಕ್ಕಮಗಳೂರು ವತಿಯಿಂದ ಖಾಲಿ ಇರುವ ತಜ್ಞ ಸ್ಕ್ಯಾವೆಂಜರ್  ಹುದ್ದೆಗಳನ್ನು ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಚಿಕ್ಕಮಗಳೂರಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 17-03-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

JOB NEWS: ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 486 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:

ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

 

 

ನೇಮಕಾತಿಯ ಪಕ್ಷಿನೋಟ:

ನೇಮಕಾತಿ ಕಛೇರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ
ಹುದ್ದೆಗಳ ಪದನಾಮ: ಸ್ಕ್ಯಾವೆಂಜರ್
ಹುದ್ದೆಗಳ ಸಂಖ್ಯೆ: 01
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಚಿಕ್ಕಮಗಳೂರು

 

 

ವಿದ್ಯಾರ್ಹತೆ & ಅನುಭವ:

ಅರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆ ಇರುವುದಿಲ್ಲ.

 

ಷರತ್ತುಗಳು

ಸದರಿ ಕೆಲಸಕ್ಕೆ ಅಭ್ಯರ್ಥಿಗಳನ್ನು ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ 01 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುವುದು.

ಸದರಿ ಕೆಲಸವು ಸಂಪೂರ್ಣ ತಾತ್ಕಾಲಿಕವಾಗಿದ್ದು, ನೇಮಕಗೊಂಡ ಅಭ್ಯರ್ಥಿಯು ಸದರಿ ಕೆಲಸದಲ್ಲಿ ಅವರನ್ನು ಖಾಯಂಗೊಳಿಸುವ ಯಾವುದೇ ಹಕ್ಕನ್ನು ಪ್ರತಿಪಾದಿಸಲು ಅವಕಾಶವಿರುವುದಿಲ್ಲ.

ಪ್ರತಿ ದಿನ ಗರಿಷ್ಠ 03 ಗಂಟೆಗಳ ಅವಧಿಗೆ ಮೀರದಂತೆ ಕೆಲಸ ಮಾಡತಕ್ಕದ್ದು.

ಸದರಿ ಕೆಲಸಕ್ಕೆ ನಿಗಧಿಗೊಳಿಸಿರುವ ಮಾಸಿಕ ಸಂಭಾವನೆಯು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಿರ್ದೇಶಿಸಲ್ಪಟ್ಟಿದ್ದು, ಈ ಕುರಿತು ಸರ್ಕಾರದಿಂದ ಅಥವಾ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮುಂದೆ ಹೊರಡಿಸಬಹುದಾದ ಮಾರ್ಗಸೂಚಿಗಳಿಗೆ ಅನುಸಾರ ಬದಲಾವಣೆಗೆ ಒಳಪಡುವಂತಹ ನಿಬಂಧನೆಗಳಿಗೆ ಒಳಪಟ್ಟಿರುತ್ತದೆ.

ನೇಮಕಗೊಂಡ ಅಭ್ಯರ್ಥಿಯು ಅಗತ್ಯಬಿದ್ದರೆ ಸಾರ್ವತ್ರಿಕ ರಜಾ ದಿನಗಳಲ್ಲೂ ಸಹ ಕಛೇರಿ ಕರ್ತವ್ಯಕ್ಕೆ ಹಾಜರಾಗಿ ಕರ್ತವ್ಯ ನಿರ್ವಹಿಸಲು ಬದ್ಧರಾಗಿರತಕ್ಕದ್ದು.

ನೇಮಕಗೊಂಡ ಅಭ್ಯರ್ಥಿಗಳು ತಮ್ಮ ಕರ್ತವ್ಯದಲ್ಲಿ ಸದಾ ಶಿಸ್ತುಬದ್ಧರಾಗಿರತಕ್ಕದ್ದು ಹಾಗೂ ಯಾವುದೇ ದುರ್ನಡತೆ, ಅಶಿಸ್ತು ತೋರಿದರೆ ಅಥವಾ ಹಣಕಾಸು ದುರುಪಯೋಗ ಮಾಡಿರುವುದು ಕಂಡುಬಂದಲ್ಲಿ ನಿಯಮಾನುಸಾರ ಶಿಕ್ಷೆಗೆ ಮತ್ತು ದಂಡನೆಗೆ ಗುರಿಪಡಿಸಲಾಗುವುದು ಹಾಗೂ ಯಾವುದೇ ನೊಟೀಸ್ ನೀಡದೇ ಕೆಲಸದಿಂದ ತೆಗೆದು ಹಾಕಲಾಗುವುದು.

ಯಾವುದೇ ಕಾರಣಗಳಿಂದ ಅಭ್ಯರ್ಥಿಗಳು ತಮ್ಮ ಕೆಲಸವನ್ನು ತ್ಯಜಿಸಲು ಇಚ್ಚಿಸಿದರೆ ಆ ಕುರಿತು ಒಂದು ತಿಂಗಳ ಮುಂಚಿತವಾಗಿ ಪ್ರಾಧಿಕಾರಕ್ಕೆ ಮಾಹಿತಿ ನೀಡತಕ್ಕದ್ದು,

ನೇಮಕಗೊಂಡ ಅಭ್ಯರ್ಥಿಗಳು ಸರ್ಕಾರ ವಿಧಿಸಿರುವ ನೀತಿ ನಿಯಮಗಳಿಗೆ ಬದ್ಧರಾಗಿರತಕ್ಕದ್ದು ಹಾಗೂ ಮೇಲಾಧಿಕಾರಿಗಳ ಆದೇಶವನ್ನು ಪಾಲಿಸತಕ್ಕದ್ದು.

 

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

  1. ಭರ್ತಿ ಮಾಡಿರುವ ಅರ್ಜಿ ನಮೂನೆ
  2. ಬ್ಯಾಂಕ್ ಖಾತೆ
  3. ಆಧಾರ್ ಕಾರ್ಡ್
  4. ಇತ್ತೀಚಿನ ಬಾವಚಿತ್ರ
  5. ಮೊಬೈಲ್ ಸಂಖ್ಯೆ

 

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಅರ್ಜಿಯ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಅರ್ಜಿ ನಮೂನೆಯಲ್ಲಿ ತಮ್ಮ ಸಂಪೂರ್ಣ ಮಾಹಿತಿಯನ್ನು ಸೂಕ್ತ ದಾಖಲೆಗಳೊಂದಿಗೆ ಹಾಗೂ ಪಾಸ್‌ಪೋರ್ಟ್ ಅಳತೆ ಇತ್ತೀಚಿನ ಭಾವಚಿತ್ರಗಳೊಂದಿಗೆ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಲಯದ ಆವರಣ, ಚಿಕ್ಕಮಗಳೂರು ಇಲ್ಲಿಗೆ ಕೊನೆಯ ದಿನಾಂಕದೊಳಗಾಗಿ ಅಂದರೆ ದಿನಾಂಕ:17.03.2025ರೊಳಗಾಗಿ ಸಲ್ಲಿಸತಕ್ಕದ್ದು ಹಾಗೂ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

JOB NEWS: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಿಂದ (KEONICS) ಹೊಸ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ.

ಅರ್ಜಿ ಶುಲ್ಕ :

ಅರ್ಜಿ ಶುಲ್ಕ ಇರುವುದಿಲ್ಲ.

 

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-03-2025

 

ಅಧಿಕೃತ ಲಿಂಕುಗಳು/ Official Links

ನೋಟಿಫಿಕೇಶನ್ ಡೌನ್ಲೋಡ್

 

 

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top