ಅಂಚೆ ಇಲಾಖೆಯಲ್ಲಿ (Indian Postal) ಖಾಲಿ ಇರುವ ಫಿಲ್ಡ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Postal Officer Field Officer Walk in 2025
ನಮಸ್ತೆ ಸ್ನೇಹಿತರೆ, ಇಂಡಿಯನ್ ಪೋಸ್ಟಲ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಫಿಲ್ಡ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇಘಾಲಯ ಪೋಸ್ಟಲ್ ಡಿವಿಸನ್ ನಲ್ಲಿ ಖಾಲಿ ಇರುವ ಫಿಲ್ಡ್ ಆಫೀಸರ್ ಹುದ್ದೆಗಳ ನೇರ ಸಂದರ್ಶನಕ್ಕೆ ನಿಗದಿ ಪಡಿಸಿದ ದಿನಾಂಕದಂದು ಹಾಜರಾಗಲು ಸೂಚಿಸಲಾಗಿದೆ.
ಅಂಚೆ ಇಲಾಖೆಯಲ್ಲಿ Field Assistant ಹುದ್ದೆಗಳ ಭರ್ತಿ ಕುರಿತಂತೆ ನೇರ ಸಂದರ್ಶನವನ್ನು ದಿನಾಂಕ 05-06-2025 ರಿಂದ 10-06-2025 ರವರೆಗೆ ಹಮ್ಮಿಕೊಳ್ಳಲಾಗಿದೆ. ಆಸಕ್ತ ಅಭ್ಯರ್ಥಿಗಳು ಸದರಿ ದಿನದಂದು ಸಂದರ್ಶನ ಸ್ಥಳಕ್ಕೆ ಆಗಮಿಸಿ, ನೇರ ಸಂದರ್ಶನವನ್ನು ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಿ.
Indian Postal Department ನಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ಹುದ್ದೆಗಳ ವಿವರ:
ಇಲಾಖೆ | ಭಾರತೀಯ ಅಂಚೆ ಇಲಾಖೆ |
ಹುದ್ದೆಗಳ ಹೆಸರು | ಫಿಲ್ಡ್ ಅಸಿಸ್ಟೆಂಟ್ |
ಹುದ್ದೆಗಳ ಸಂಖ್ಯೆ | |
ಕೆಲಸದ ಸ್ಥಳ | ಮೆಘಾಲಯ |
ವೇತನ / Salary :
ಅಂಚೆ ಇಲಾಖೆಯ ನಿಯಮಾವಳಿಗಳ ಅನ್ವಯ ನಿಗದಿಪಡಿಸಿದ ಮಾಸಿಕ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ
ಮಾನ್ಯತಾ ಹೊಂದಿದ ಬೋರ್ಡ್ ನಿಂದ ಹತ್ತನೇ ತರಗತಿ ಮುಗಿಸಿರಬೇಕು. GDS ಹುದ್ದೆಯಲ್ಲಿ ಕಾರ್ಯನಿರ್ವಹಿಸಿರುವವರಿಗೆ ಆಧ್ಯತೆ ನೀಡಲಾಗುತ್ತದೆ
ಆಯ್ಕೆ ವಿಧಾನ
ಈ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ.
ವಯೋಮಿತಿ:
ಕನಿಷ್ಟ ವಯೋಮಿತಿ: 18 ವರ್ಷ
ಗರಿಷ್ಟ ವಯೋಮಿತಿ: ಇಲ್ಲ
ನೇರ ಸಂದರ್ಶನಕ್ಕೆ ಅಗತ್ಯವಿರುವ ದಾಖಲೆಗಳು
ವೈಯಕ್ತಿಕ ರೆಸ್ಯೂಮ್
ಇತ್ತೀಚಿನ ಭಾವಚಿತ್ರ
ಆಧಾರ್ ಕಾರ್ಡ್
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಜಾತಿ & ಆದಾಯ ಪ್ರಮಾಣಪತ್ರ
ಸೇವಾ ದಾಖಲಾತಿಗಳು
ಇತರೆ ಯಾವುದೇ ಅಗತ್ಯವಿರವ ಪ್ರಮಾಣಪತ್ರ
ನೇರ ಸಂದರ್ಶನ ನಡೆಯುವ ಸ್ಥಳ:
Office of the Senior Superintendent of Post Offices, Shillong GPO
ನೇರ ಸಂದರ್ಶನ ನಡೆಯುವ ದಿನಾಂಕ
ಅಧಿಸೂಚನೆಯ ಅನುಸಾರ ದಿನಾಂಕ 10-06-2025 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಅಧಿಕೃತ ಲಿಂಕುಗಳು
ಅಧಿಸೂಚನೆ
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.