ಕರ್ನಾಟಕದ ನವೋದಯ ವಿದ್ಯಾಲಯಗಳಲ್ಲಿ ಖಾಲಿ ಇರುವ 64 ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 35000/- Jawahar Navoday Hostel Warden 2025
ನಮಸ್ತೆ ಸ್ನೇಹಿತರೆ, ಪಿಎಂ ಶ್ರೀ ಜವಹರ ನವೋದಯ ವಿದ್ಯಾಲಯ, ಧಾರವಾಡದ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕದ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಹಾಸ್ಟೆಲ್ ಸುಪರಿಟೆಂಡೆಂಟ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನಡೆಸಲಾಗುವ ನೇರ ಸಂದರ್ಶನಕ್ಕೆ ನಿಗದಿ ಪಡಿಸಿದ ದಿನಾಂಕದಂದು ಹಾಜರಾಗಲು ಸೂಚಿಸಲಾಗಿದೆ.
ಪಿಎಂ ಶ್ರೀ ನವೋದಯ ವಿದ್ಯಾಲಯಗಳಲ್ಲಿನ ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಅರ್ಜಿಗಳನ್ನು ಕರೆಲಾಗಿದೆ. ದಿನಾಂಕ 29-08-2025 ರಂದು ನಡೆಸಲಾಗುವ ನೇರ ಸಂದರ್ಶನಕ್ಕೆ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೋತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
ಹಾಸ್ಟೆಲ್ ಸುಪರಿಟೆಂಡೆಂಟ್ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಹಾಸ್ಟೆಲ್ ಸುಪರಿಟೆಂಡೆಂಟ್- (ಪುರುಷ) | 31 |
ಹಾಸ್ಟೆಲ್ ಸುಪರಿಟೆಂಡೆಂಟ್- (ಮಹಿಳೆ) | 31 |
ಹುದ್ದೆಗಳ ಕಾಲಾವಧಿ
ಈ ಹುದ್ದೆಗಳನ್ನು ತಾತ್ಕಲಿಕವಾಗಿ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತಿದೆ. 2025-26ನೇ ಶೈಕ್ಷಣಿಕ ಸಾಲಿಗೆ ಮಾತ್ರ ಏರ್ಪಡಿಸಲಾಗಿದೆ,
ವೇತನ ಅಥವಾ ಗೌರವದನ
ಹುದ್ದೆಗಳಿಗೆ ಅನುಸಾರವಾಗಿ ತಿಂಗಳಿಗೆ ರೂ. 35750/- ಕ್ರೂಢಿಕೃತ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ
ಮಾನ್ಯತಾ ಹೊಂದಿದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪ ಪದವಿ/ ಬಿಎಡ್ ಮುಗಿಸಿರಬೇಕು.
ಆಯ್ಕೆ ವಿಧಾನ
ಈ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ
ನೇರ ಸಂದರ್ಶನಕ್ಕೆ ಅಗತ್ಯವಿರುವ ದಾಖಲೆಗಳು
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಇತ್ತೀಚಿನ ಭಾವಚಿತ್ರ
ಆಧಾರ್ ಕಾರ್ಡ್
ಸೇವಾ ದಾಖಲಾತಿಗಳು.
ನೇರ ಸಂದರ್ಶನ ನಡೆಯುವ ದಿನಾಂಕ
ಜವಹರ ನವೋದಯ ವಿದ್ಯಾಲಯ, ಧಾರವಾಡ
ಗಮನಿಸಿ: ವಿದ್ಯಾರ್ಹತೆ ಮತ್ತು ಇತರ ವಿವರಗಳಿಗಾಗಿ ದಯವಿಟ್ಟು ವೆಬ್‌ಸೈಟ್ ಕೆಳಗೆ ಲಭ್ಯವಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ದೂರವಾಣಿ ಸಂಪರ್ಕ ಸಂಖ್ಯೆ: 8963332214, 910839735
ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.