ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ: ವೇತನ ರೂ. 1,00,000/- KMIO Assistant Professor Recruitment 2025
ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಕರ್ನಾಕ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ, KMIO ವತಿಯಿಂದ ಖಾಲಿ ಇರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
KMIO, Bengaluru ಯಲ್ಲಿನ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 05-04-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೋತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
JOB NEWS: ಅಂಚೆ ಪಾವತಿ ಬ್ಯಾಂಕ್ ನಲ್ಲಿ ಪದವಿ ಆದವರಿಗೆ ಖಾಲಿ ಇರುವ ಓಂಬುಡ್ಸಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
ನೇಮಕಾತಿ ಕಛೇರಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ, ಬೆಂಗಳೂರು |
ಹುದ್ದೆಗಳ ಪದನಾಮ: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ |
ಹುದ್ದೆಗಳ ಸಂಖ್ಯೆ: 83 ಹುದ್ದೆಗಳು |
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬೆಂಗಳೂರು |
ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ | ವೇತನ |
ಸಹಾಯಕ ಪ್ರಾಧ್ಯಾಪಕ (ಸೂಪರ್ ಸ್ಪೆಷಾಲಿಟಿ) | 36 | ರೂ. 120000/- |
ಸಹಾಯಕ ಪ್ರಾಧ್ಯಾಪಕ (ಬ್ರಾಡ್ ಸ್ಪೆಷಾಲಿಟಿ) | 47 | ರೂ. 100000/- |
ವಿದ್ಯಾರ್ಹತೆ & ಅನುಭವ:
ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಭರ್ತಿ ಮಾಡಿರುವ ಅರ್ಜಿ ನಮೂನೆ
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಜಾತಿ & ಆದಾಯ ಪ್ರಮಾಣ ಪತ್ರ, ಕನ್ನಡ ಮಾದ್ಯಮ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು
ಸೇವಾ ದಾಖಲಾತಿಗಳು
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
ಈ ಲೇಖನದ ಕೊನೆಯ ಭಾಗದಲ್ಲಿ ನೀಡಿರುವ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಿ.
ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ.
ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.
ಅರ್ಜಿ ಕಳುಹಿಸಿಕೊಡುವ ವಿಳಾಸ:
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಡಾ. ಎಂ ಎಚ್ ಮರಿಗೌಡ ರಸ್ತೆ, ಬೆಂಗಳೂರು-560029
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-04-2025
ಅರ್ಜಿ ನಮೂನೆ ಹಾಗೂ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.