MCC ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: MCC Co-op Bank Jobs 2025

WhatsApp Group Join Now
Telegram Group Join Now
Spread the love

MCC ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: MCC Co-op Bank Jobs 2025

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ವಿನೂತನ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ.  ಮಂಗಳೂರು ಕ್ಯಾಥೊಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಮಂಗಳೂರು ವತಿಯಿಂದ ಖಾಲಿ ಇರುವ ಕಿರಿಯ ಸಹಾಯಕ & ಹಿರಿಯ ಸಹಾಯಕ  ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

Mangalore Catholic Co-op Bank Limited ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಕಿರಿಯ ಸಹಾಯಕ ಮತ್ತು ಸಿಪಾಯಿ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 09-06-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ಮಂಗಳೂರು ಕ್ಯಾಥೊಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

JOB NEWS: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಫಿಲ್ಡ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: NMDC Recruitment 2025

ನೇಮಕಾತಿಯ ಪಕ್ಷಿನೋಟ:

ನೇಮಕಾತಿ ಕಛೇರಿ: ಮಂಗಳೂರು ಕ್ಯಾಥೊಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್
ಹುದ್ದೆಗಳ ಪದನಾಮ: ಕಿರಿಯ ಸಹಾಯಕ & ಹಿರಿಯ ಸಹಾಯಕ
ಹುದ್ದೆಗಳ ಸಂಖ್ಯೆ: 10 ಹುದ್ದೆಗಳು
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಮಂಗಳೂರು

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಹಿರಿಯ ಸಹಾಯಕ 02
ಕಿರಿಯ ಸಹಾಯಕ 06
ಒಟ್ಟ ಹುದ್ದೆಗಳು 08

ವೇತನ ಶ್ರೇಣಿ:

ಅಧಿಸೂಚನೆಯ ಪ್ರಕಾರ ಮೂಲವೇತನ ಶ್ರೇಣಿ ಕೆಳಗೆ ನೀಡಿದಂತೆ ನಿಗದಿಪಡಿಸಲಾಗಿದೆ.

ಹುದ್ದೆಗಳ ಹೆಸರು ವೇತನ
ಕಿರಿಯ ಸಹಾಯಕ 20000-36300
ಹಿರಿಯ ಸಹಾಯಕ 21600-40050

ಶೈಕ್ಷಣಿಕ ವಿದ್ಯಾರ್ಹತೆ

ಹಿರಿಯ ಸಹಾಯಕ:

ಮಾನ್ಯತೆ ಪಡೆದ ಹೊಂದಿರಬೇಕು ವಿಶ್ವವಿದ್ಯಾನಿಲಯದಿಂದ ಯಾವುದೇ ಪದವಿ (ಬಿಎಸ್ಸಿ/ಬಿಎ/ಬಿಕಾಂ/ಎಂಕಾಂ/ಬಿಇ/ಬಿಬಿಎಮ್/ಬಿಸಿಎ/ಎಮ್ಸಿಎ,ಇತ್ಯಾದಿ) ಕನ್ನಡದಲ್ಲಿ ವ್ಯವಹಾರದ ಜ್ಞಾನ, ಸ್ವಷ್ಟವಾಗಿ ಓದಲು ಮತ್ತು ಬರೆಯಲು ಬರಬೇಕು ಹಾಗೂ ಕಂಪ್ಯೂಟರ್‌ನಲ್ಲಿ ಅಗತ್ಯ ಪರಿಣತಿ ಹೊಂದಿರಬೇಕು.

ಅನುಭವ : ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಿದವರಿಗೆ ಆಧ್ಯತೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇತ್ತೀಚಿನ ಮಾಹಿತಿ ಮತ್ತು ತಂತ್ರಜ್ಞಾನದ ಅನುಭವವಿರತಕ್ಕದ್ದು.

ಕಿರಿಯ ಸಹಾಯಕ:

ಮಾನ್ಯತೆ ಪಡೆದ ಹೊಂದಿರಬೇಕು ವಿಶ್ವವಿದ್ಯಾನಿಲಯದಿಂದ ಯಾವುದೇ ಪದವಿ (ಬಿಎಸ್ಸಿ/ಬಿಎ/ಬಿಕಾಂ/ಎಂಕಾಂ/ಬಿಇ/ಬಿಬಿಎಮ್/ಬಿಸಿಎ/ಎಮ್ಸಿಎ,ಇತ್ಯಾದಿ) ಕನ್ನಡದಲ್ಲಿ ವ್ಯವಹಾರದ ಜ್ಞಾನ, ಸ್ವಷ್ಟವಾಗಿ ಓದಲು ಮತ್ತು ಬರೆಯಲು ಬರಬೇಕು ಹಾಗೂ ಕಂಪ್ಯೂಟರ್‌ನಲ್ಲಿ ಅಗತ್ಯ ಪರಿಣತಿ ಹೊಂದಿರಬೇಕು.

ಅನುಭವ : ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಿದವರಿಗೆ ಆಧ್ಯತೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇತ್ತೀಚಿನ ಮಾಹಿತಿ ಮತ್ತು ತಂತ್ರಜ್ಞಾನದ ಅನುಭವವಿರತಕ್ಕದ್ದು.

ವಯೋಮಿತಿ:  

ಅಭ್ಯರ್ಥಿಗಳು ದಿನಾಂಕಕ್ಕೆ ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರಬೇಕು.  ಗರಿಷ್ಟ 35 ವರ್ಷಗಳನ್ನು ಮೀರುವಂತಿಲ್ಲ. ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದವರಿಗೆ 05 ವರ್ಷ ಹಾಗೂ ಇತರೆ ಹಿಂದೂಳಿದ ವರ್ಗದವರಿಗೆ 03 ವರ್ಷ ಸಡಿಲಿಕೆ ದೊರೆಯುತ್ತದೆ.

JOB NEWS: ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ 319 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: WCD Mysore 319 Vacancies Recruitment 2025

ಆಯ್ಕೆ ವಿಧಾನ:

200 ಅಂಕಗಳ ಲಿಖಿತ ಪರೀಕ್ಷೆ ಇದ್ದು, ಕನ್ನಡ ಭಾಷೆಗಾಗಿ 50 ಅಂಕಗಳು, ಸಾಮಾನ್ಯ ಆಂಗ್ಲ ಭಾಷೆಗಾಗಿ 25 ಅಂಕಗಳು, ಸಾಮಾನ್ಯ ಜ್ಞಾನಕ್ಕಾಗಿ 25 ಅಂಕಗಳು, ಸಹಕಾರ ವಿಷಯಗಳಿಗೆ 50 ಅಂಕಗಳು, ಭಾರತ ಸಂವಿಧಾನ ವಿಷಯಕ್ಕೆ 25 ಅಂಕಗಳು ಮತ್ತು ಬ್ಯಾಂಕಿನ ಚಟುವಟಿಕೆಗಳಿಗೆ ಸಂಬಂಧಿಸಿದ ವಿಷಯಕ್ಕೆ 25 ಅಂಕಗಳನ್ನು ಒಳಗೊಂಡಿರುತ್ತದೆ.

ಈ ಮೇಲಿನ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇ.85ಕ್ಕೆ ಇಳಿಸಿ ಪ್ರಾಪ್ತವಾಗುವ ಅಂಕಗಳ ಜೊತೆಗೆ ಮೌಖಿಕ ಸಂದರ್ಶನಕ್ಕೆ ಗರಿಷ್ಟ 15 ಅಂಕಗಳನ್ನು ನಿಗದಿಪಡಿಸಿದ್ದು, ಸಂದರ್ಶನದಲ್ಲಿ ಗಳಿಸಿದ ಅಂಕಗಳು ಮತ್ತು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಒಟ್ಟುಗೂಡಿಸಿ ಈ ಅಧಾರದ ಮೇಲೆ ಯಶಸ್ವಿ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ತಯಾರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

  1. ಭರ್ತಿ ಮಾಡಿರುವ ಅರ್ಜಿ ನಮೂನೆ
  2. ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
  3. ಗಣಕಯಂತ್ರ ಕೋರ್ಸ್ ಪ್ರಮಾಣಪತ್ರ
  4. ಅರ್ಜಿ ಶುಲ್ಕ ಪಾವತಿಸಿದ ರಸೀಧಿ
  5. ಜಾತಿ & ಆದಾಯ ಪ್ರಮಾಣ ಪತ್ರ,
  6. ಕನ್ನಡ ಮಾದ್ಯಮ ಪ್ರಮಾಣಪತ್ರ,
  7. ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು
  8. ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಸಲ್ಲಿಸುವುದು ಹೇಗೆ?

  • ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ತೆರಳಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
  • ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
  • ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
  • ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ. ನಂತರ ಅದನ್ನು ಒಂದು ಲಕೋಟೆಯ ಒಳಗೆ ಹಾಕಿ ಸೀಲ್ ಮಾಡಿ. ಲಕೋಟೆಯ ಮೇಲೆ ______________ ಹುದ್ದೆಗೆ ಅರ್ಜಿ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಿರಿ
  • ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
  • ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವುದು:

ಸಾಮಾನ್ಯ, OBC ಅಭ್ಯರ್ಥಿಗಳಿಗೆ ರೂ. 1000/-

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ರೂ. 500

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-05-2025

ಬೆಂಗಳೂರಿನಲ್ಲಿ ಖಾಲಿ ಇರುವ Inspector, PSI & Driver ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- NCP Recruitment 2025

ಅಧಿಕೃತ ಲಿಂಕುಗಳು/ Official Links

ನೋಟಿಫಿಕೇಶನ್
WEBSITE
APPLICATION FORM

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top