ಬೆಂಗಳೂರಿನಲ್ಲಿ ಖಾಲಿ ಇರುವ Inspector, PSI & Driver ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- NCP Recruitment 2025

WhatsApp Group Join Now
Telegram Group Join Now
Spread the love

ಬೆಂಗಳೂರಿನಲ್ಲಿ ಖಾಲಿ ಇರುವ Inspector, PSI & Driver ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- NCP Recruitment 2025

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ವಿನೂತನ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ.  ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ವತಿಯಿಂದ ಖಾಲಿ ಇರುವ ಬೆಂಗಳೂರಿಮಲ್ಲಿ ಖಾಲಿ ಇರುವ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ಡ್ರೈವರ್ ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

Narcotics Control Bureau ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 15-06-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

JOB NEWS: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ  51000 ಅತಿಥಿ ಶಿಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Guest Faculties Recruitment in Karnataka Schools 2025

ನೇಮಕಾತಿಯ ಪಕ್ಷಿನೋಟ:

ನೇಮಕಾತಿ ಕಛೇರಿ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ
ಹುದ್ದೆಗಳ ಪದನಾಮ: ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ
ಹುದ್ದೆಗಳ ಸಂಖ್ಯೆ: 03
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬೆಂಗಳೂರು

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಇನ್ಸಪೆಕ್ಟರ್ 01
ಸಬ್ ಇನ್ಸಪೆಕ್ಟರ್ 01
ಡ್ರೈವರ್ 01

ವೇತನ ಶ್ರೇಣಿ:

ಕೇಂದ್ರ ಸರ್ಕಾರದ ಏಳನೇ ವೇತನ ಆಯೋಗದನ್ವಯ ಮೂಲವೇತನ ನಿಗದಿಪಡಿಸಲಾಗುತ್ತದೆ. (ಜೊತೆಗೆ ತುಟ್ಟಿಭತ್ಯೆ, ಮನೆಬಾಡಿಗೆ ಭತ್ಯೆ ಇತರೆ ಸೌಲಭ್ಯಗಳು)

JOB NEWS: ಪೋಲೀಸ್ ಇಲಾಖೆಯಲ್ಲಿ ಖಾಲಿ ಇರುವ 16 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: KSP Various Posts Recruitment 2025

ಅರ್ಹತೆ:

ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರ/ ಕೇಂದ್ರಡಳಿತ ಪ್ರದೇಶದಲ್ಲಿ ಕಳೆದ 5 ವರ್ಷಗಳಿಂದ ತತ್ಸಮಾನ ವೃಂದದ ಸೇವೆಯಲ್ಲಿ ಕಾರ್ಯ ನಿರ್ವಹಿಸಿರಬೇಕು.

ವಯೋಮಿತಿ:  

ಅಭ್ಯರ್ಥಿಗಳು ಗರಿಷ್ಟ 56 ವರ್ಷದವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

  1. ಭರ್ತಿ ಮಾಡಿರುವ ಅರ್ಜಿ ನಮೂನೆ
  2. ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
  3. ಗಣಕಯಂತ್ರ ಕೋರ್ಸ್ ಪ್ರಮಾಣಪತ್ರ
  4. ಅರ್ಜಿ ಶುಲ್ಕ ಪಾವತಿಸಿದ ರಸೀಧಿ
  5. ಜಾತಿ & ಆದಾಯ ಪ್ರಮಾಣ ಪತ್ರ,
  6. ಸೇವಾ ಪ್ರಮಾಣ ಪತ್ರ
  7. ನಿರಾಕ್ಷೇಪಣಾ ಪ್ರಮಾಣಪತ್ರ
  8. ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಸಲ್ಲಿಸುವುದು ಹೇಗೆ?

  • ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ತೆರಳಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
  • ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
  • ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
  • ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ. ನಂತರ ಅದನ್ನು ಒಂದು ಲಕೋಟೆಯ ಒಳಗೆ ಹಾಕಿ ಸೀಲ್ ಮಾಡಿ. ಲಕೋಟೆಯ ಮೇಲೆ ______ ಹುದ್ದೆಗೆ ಅರ್ಜಿ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಿರಿ
  • ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
  • ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.

JOB NEWS: ಪೋಲೀಸ್ ಇಲಾಖೆಯಲ್ಲಿ ಖಾಲಿ ಇರುವ 16 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: KSP Various Posts Recruitment 2025

ಅರ್ಜಿ ಕಳುಹಿಸಿಕೊಡುವ ವಿಳಾಸ:

NCB, Bengaluru Zonal unit, 7/ 1&2, Priyanka Vilas, Ramanna Garden, Kattigenahalli, Baglur Main Road, Post Air Force Station,Yelahanka, Bengaluru-63

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-06-2025

ಅಧಿಕೃತ ಲಿಂಕುಗಳು/ Official Links

Inspector ನೋಟಿಫಿಕೇಶನ್ & ಅರ್ಜಿ
Sub Inspector ನೋಟಿಫಿಕೇಶನ್ & ಅರ್ಜಿ
Driver ನೋಟಿಫಿಕೇಶನ್ & ಅರ್ಜಿ

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top