ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಸುಪರ್ವೈಸರ್ & ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ: NIEPID Recruitment 2025

WhatsApp Group Join Now
Telegram Group Join Now
Spread the love

ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಸುಪರ್ವೈಸರ್ & ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ: NIEPID Recruitment 2025

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ.  ಕೇಂದ್ರ ಸಮಾಜಕಲ್ಯಾಣ ಇಲಾಖೆಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ.  ರಾಷ್ಟ್ರೀಯ ವಿಶೇಷಚೇತನ ವ್ಯಕ್ತಿಗಳ ಸಬಲೀಕರಣ ಸಂಸ್ಥೆಯಲ್ಲಿ ಖಾಲಿ ಇರುವ ಕ್ಲರ್ಕ್, ವರ್ಕ್ ಶಾಫ್ ಸುಪರ್ವೈಸರ್ ಹಾಗೂ ಉಪನ್ಯಾಸಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

National Institute for Empowerment of Persons with Intellectual Disabilities (DIVYANGJAN) ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 11-07-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ರಾಷ್ಟ್ರೀಯ ವಿಶೇಷಚೇತನ ವ್ಯಕ್ತಿಗಳ ಸಬಲೀಕರಣ ಸಂಸ್ಥೆಯಲ್ಲಿ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

JOB NEWS: ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಕಿರಿಯ ನಿವಾಸಿ & ಹಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIMHANS Bengaluru JR & SR Recruitment 2025

ನೇಮಕಾತಿಯ ಪಕ್ಷಿನೋಟ:

ನೇಮಕಾತಿ ಕಛೇರಿ: ರಾಷ್ಟ್ರೀಯ ವಿಶೇಷಚೇತನ ವ್ಯಕ್ತಿಗಳ ಸಬಲೀಕರಣ ಸಂಸ್ಥೆಯಲ್ಲಿ
ಹುದ್ದೆಗಳ ಪದನಾಮ: ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ
ಹುದ್ದೆಗಳ ಸಂಖ್ಯೆ: –
ಕಾರ್ಯ ನಿರ್ವಹಿಸಬೇಕಾದ ವಿಳಾಸ: ದೇಶದಾದ್ಯಂತ

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಉಪನ್ಯಾಸಕರು 06
ಹಿಂದಿ ಅನುವಾದಕರು 01
ವೆಕೆಶನಲ್ ಇನ್ಸ್ಟ್ರಕ್ಟರ್ 01
ಕುಕ್ 01
ಅಸಿಸ್ಟೆಂಟ್ ಪ್ರೊಫೆಸರ್ 09
ವರ್ಕಶಾಫ್ ಸುಪರ್ವೈಸರ್ 04
ಡೈರೆಕ್ಟರ್ 01
ಆಡ್ಮಿನಿಸ್ಟ್ರೇಟಿವ್ ಆಫೀಸರ್ 01
ರಿಹೆಬಿಲಿಟೇಶನ್ ಆಫೀಸರ್ 01
ಪ್ರೊಸ್ಥೆಟಿಸ್ಟ್ ಆರ್ಥೊತಿಸ್ಟ್ 01
ಅಸಿಸ್ಟೆಂಟ್ 01
ಕ್ಲಿನಿಕಲ್ ಅಸಿಸ್ಟೆಂಟ್ (Speech Therapist) 01
ಕ್ಲಿನಿಕಲ್ ಅಸಿಸ್ಟೆಂಟ್ (Development Therapist) 01
ಅಕೌಂಟೆಂಟ್ 01
ಸ್ಪೆಶಲ್ ಎಜುಕೇಟರ್ 05
ವೆಕೆಶನಲ್ ಇನ್ಸ್ಟ್ರಕ್ಟರ್ 01
ಕ್ಲರ್ಕ್ 01
ಕ್ಲಿನಿಕಲ್ ಸೈಕಲಾಜಿಸ್ಟ್ 04
ಅಕ್ಯುಪೆಶನಲ್ ಥೆರಾಪಿಸ್ಟ್ 04
ಅರ್ಲಿ ಇಂಟರ್ವೆಂಷನಿಸ್ಟ್‍ 02
ಫಿಸಿಯೋಥೆರಾಪಿಸ್ಟ್ 01
ಟ್ರೈನಡ್ ಕೇರ್ ಗೀವರ್ 05
ಅಕ್ಟಿವಿಟಿ ಟೀಚರ್ 01

ವೇತನ ಶ್ರೇಣಿ:

ರಾಷ್ಟ್ರೀಯ ವಿಶೇಷಚೇತನ ವ್ಯಕ್ತಿಗಳ ಸಬಲೀಕರಣ ಸಂಸ್ಥೆಯಲ್ಲಿ ಮಾಸಿಕ ನಿಗದಿಪಡಿಸಿದ ವೇತನ ನೀಡುತ್ತಾರೆ.

ಶೈಕ್ಷಣಿಕ ವಿದ್ಯಾರ್ಹತೆ

ಅರ್ಜಿ ಸಲ್ಲಿಸಲು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ  ಹತ್ತನೇ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ನರ್ಸಿಂಗ್, ಎಂಬಿಬಿಎಸ್, ಎಂಬಿಎ, ಬಿಎಡ್ ಮುಗಿದವರಿಗೆ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ.

ವಯೋಮಿತಿ:  

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 56 ವರ್ಷಗಳನ್ನು ಮೀರುವಂತಿಲ್ಲ.

JOB NEWS: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ ಆದವರಿಂದ ಅರ್ಜಿ ಆಹ್ವಾನ: DHFWS Yadgiri Recruitment 2025

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಭರ್ತಿ ಮಾಡುವ ಅರ್ಜಿ ನಮೂನೆ

ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು

ಮಾತೃ ಇಲಾಖೆಯಿಂದ ಆಕ್ಷೇಪಣೆರಹಿತ ಪ್ರಮಾಣಪತ್ರ

ಸೇವಾ ದಾಖಲಾತಿಗಳು

ಸಂಶೋಧನಾ ಲೇಖನಗಳು, ಅವಾರ್ಡ್ ಗಳು, ಇತರೆ ಪ್ರಸಂಶನೀಯ ಪ್ರಮಾಣಪತ್ರಗಳು

ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಸಲ್ಲಿಸುವುದು ಹೇಗೆ?

ಈ ಲೇಖನದ ಕೊನೆಯ ಭಾಗದಲ್ಲಿ ನೀಡಿರುವ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಿ..

ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.

ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.

ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ. ಎಲ್ಲ ದಾಖಲೆಗಳನ್ನು ಲಕೋಟೆಯ ಒಳಗೆ ಹಾಕಿ ಸೀಲ್ ಮಾಡಿ. ಲಕೋಟೆಯ ಮೇಲೆ ________ ಹುದ್ದೆಗೆ ಅರ್ಜಿ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಿರಿ

ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.

ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ…

ಅರ್ಜಿ ಶುಲ್ಕ:

ಪಜಾ/ ಪಪಂ/ ಮಹಿಳಾ/ ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

ಇತರ ಅಭ್ಯರ್ಥಿಗಳಿಗೆ: ರೂ. 500/- (ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಿ)

ಅರ್ಜಿ ಕಳುಹಿಸುವ ವಿಳಾಸ:

NIEPID, Manovikasnagar, Secundarbad-560009

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11-07-2025

JOB NEWS: ಪೋಲೀಸ್ ಇಲಾಖೆಯಲ್ಲಿ ಖಾಲಿ ಇರುವ 16 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: KSP Technical Posts Recruitment 2025

ಪ್ರಮುಖ ಲಿಂಕುಗಳು:

ನೋಟಿಫಿಕೇಶನ & ಅರ್ಜಿ ಲಿಂಕ್

ಅಧಿಕೃತ ವೆಬ್ಸೈಟ್ ಲಿಂಕ್

 

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top