ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಲೆಕ್ಚರರ್, ಅಸಿಸ್ಟೆಂಟ್ & ಸ್ಪೆಶಲ್ ಎಜುಕೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NIEPMD Jobs 2025

WhatsApp Group Join Now
Telegram Group Join Now
Spread the love

ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಲೆಕ್ಚರರ್, ಅಸಿಸ್ಟೆಂಟ್ & ಸ್ಪೆಶಲ್ ಎಜುಕೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NIEPMD Jobs 2025

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ.  ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ರಾಷ್ಟ್ರೀಯ ದಿವ್ಯಾಂಗ ವ್ಯಕ್ತಿಗಳ ಸಬಲೀಕರಣ  (NIEPMD) ಸಂಸ್ಥೆಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. NIEPMD ವತಿಯಿಂದ ಖಾಲಿ ಇರುವ  ಲೆಕ್ಚರರ್, ಕ್ಲಿನಿಕಲ್ ಅಸಿಸ್ಟೆಂಟ್, ಸ್ಪೆಷಲ್ ಎಜುಕೇಟರ್ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

NIEPMD ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 20-02-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ರಾಷ್ಟ್ರೀಯ ದಿವ್ಯಾಂಗ ವ್ಯಕ್ತಿಗಳ ಸಬಲೀಕರಣ  (NIEPMD) ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

 

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಅಸಿಸ್ಟೆಂಟ್ ಪ್ರೊಫೆಸರ್ 04
ಲೆಕ್ಚರರ್ 03
ಕ್ಲಿನಿಕಲ್ ಅಸಿಸ್ಟೆಂಟ್ 02
ಕನ್ಸಲ್ಟೆಂಟ್ 06
ಸ್ಪೆಷಲ್ ಎಜಿಕೇಟರ್ 01

 ವೇತನ/ Stipend

NIEPMD  ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ವೇತನ  ನೀಡಲಾಗುತ್ತದೆ.

ಹುದ್ದೆಗಳ ಹೆಸರು ವೇತನ
ಅಸಿಸ್ಟೆಂಟ್ ಪ್ರೊಫೆಸರ್ ರೂ. 75000/-
ಲೆಕ್ಚರರ್ ರೂ. 60000/-
ಕ್ಲಿನಿಕಲ್ ಅಸಿಸ್ಟೆಂಟ್ ರೂ. 50000/-
ಕನ್ಸಲ್ಟೆಂಟ್ ರೂ. 50000/-
ಸ್ಪೆಷಲ್ ಎಜಿಕೇಟರ್ ರೂ. 45000/-

 

ವಯೋಮಿತಿ/ Age limit:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 56 ವರ್ಷವನ್ನು ಮೀರಿರಬಾರದು.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ವಿಶ್ವವಿದ್ಯಾಲಯದಿಂದ ಕೆಳಗೆ ತಿಳಿಸಲಾದ ವಿದ್ಯಾರ್ಹತೆ ಹೊಂದಿರಬೇಕು. ಮತ್ತು 2 ರಿಂದ 4 ವರ್ಷ ಸಂಬಂದಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಹುದ್ದೆಗಳ ಹೆಸರು ವಿದ್ಯಾರ್ಹತೆ
Assistant Professor Post Graduate Degree (Full time course) in Occupational Therapy from a recognized institute.
Lecturer Post Graduate Degree (relevant field)
Clinical Assistant Any Graduate degree with B.Ed Special Education in Multiple Disabilities.
Consultant Master in Prosthetics & Orthotics or Bachelor in Prosthetics and Orthotics)
Special Educator Any Graduate degree with Diploma/B.Ed./PG Diploma in Special Education (MD/DB/CP/ASD/ID/VI) or equivalent.

ಅರ್ಜಿ ಶುಲ್ಕ/ Application Fees:

ರೂ. 590/-ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ ST/ PwD/  Female/ Transgender ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

 ಆಯ್ಕೆವಿಧಾನ/ Selection procedure:

ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಭರ್ತಿ ಮಾಡಿರುವ ಅರ್ಜಿ ನಮೂನೆ

ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು

ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು

ಸೇವಾ ದಾಖಲಾತಿಗಳು

ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಹಾಕುವ ವಿಧಾನ/ Application Submission Method:

  1. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
  2. ಅಭ್ಯರ್ಥಿಗಳು https://niepmd.nic.in/ ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ಅಲ್ಲಿ ನೊಂದಣಿ ಮಾಡಿಕೊಂಡು Registration Mobile Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
  4. ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
  5. ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-01-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-02-2025    

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

ಇತ್ತೀಚಿನ ಸಂಬಂಧಿತ ಸುದ್ದಿಗಳು:
ಕರ್ನಾಟಕದ ಈ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ: APS Bengaluru Recruitment 2025
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಗುಮಾಸ್ತ, DEO & ನರ್ಸಿಂಗ್ ಆಫೀಸರ್ ಹುದ್ದೆಗಳ ನೇಮಕಾತಿಗೆ ECHS ವತಿಯಿಂದ ಅರ್ಜಿ ಆಹ್ವಾನ: ECHS Karnataka Jobs 2025
ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ RDPR ಇಲಾಖೆಯಿಂದ ಅರ್ಜಿ ಆಹ್ವಾನ: RDPR Ombudsman Jobs 2025

 

 ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ. 

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top