ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಕಿರಿಯ ನಿವಾಸಿ & ಹಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIMHANS Bengaluru JR & SR Recruitment 2025

WhatsApp Group Join Now
Telegram Group Join Now
Spread the love

ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಕಿರಿಯ ನಿವಾಸಿ & ಹಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIMHANS Bengaluru JR & SR Recruitment 2025

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆಯಿಂದ (ನಿಮ್ಹಾನ್ಸ್) ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ, NIMHANS ವತಿಯಿಂದ ಖಾಲಿ ಇರುವ ಹಿರಿಯ ನಿವಾಸಿ ಮತ್ತು ಕಿರಿಯ ನಿವಾಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಅವಶ್ಯಕ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

NIMHANS, Bengaluru ಯಲ್ಲಿನ ಹುದ್ದೆಗಳ ಭರ್ತಿಗೆ ಕರೆಯಲಾಗಿದೆ. ದಿನಾಂಕ 16-06-2025 ರಂದು ನೇರ ಸಂದರ್ಶನಕ್ಕೆ ಅರ್ಜಿಗಳನ್ನು ಕರೆಯಲಾಗಿದೆ. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೋತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

JOB NEWS: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ ಆದವರಿಂದ ಅರ್ಜಿ ಆಹ್ವಾನ: DHFWS Yadgiri Recruitment 2025

ನೇಮಕಾತಿಯ ಪಕ್ಷಿನೋಟ:

ನೇಮಕಾತಿ ಕಛೇರಿ: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ
ಹುದ್ದೆಗಳ ಪದನಾಮ: ಹಿರಿಯ ನಿವಾಸಿ & ಕಿರಿಯ ನಿವಾಸಿ
ಹುದ್ದೆಗಳ ಸಂಖ್ಯೆ: 24 ಹುದ್ದೆಗಳು
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬೆಂಗಳೂರು

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ ವೇತನ
ಹಿರಿಯ ನಿವಾಸಿ 10 67700-208700
ಕಿರಿಯ ನಿವಾಸಿ 14 56100-177500

ವಿದ್ಯಾರ್ಹತೆ & ಅನುಭವ:

ಹಿರಿಯ ನಿವಾಸಿ (Senior Resident): ಮಾನ್ಯತೆ ಹೊಂದಿದ ಮೆಡಿಕಲ್ ಕಾಲೇಜಿನಿಂದ ಸಂಬಂಧಿಸಿದ ವಿಭಾಗದಲ್ಲಿ MD/ DNB ಆಗಿರಬೇಕು.

ಜೂನಿಯರ್ ರೆಸಿಡೆಂಟ್ (Junior Resident):  MBBS ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಹಿರಿಯ ನಿವಾಸಿ ಹುದ್ದೆಗಳಿಗೆ:

ಪಜಾ/ ಪಪಂ ಅಭ್ಯ‍ರ್ಥಿಗಳಿಗೆ:  1180/-

ಸಾಮಾನ್ಯ/ EWS/ OBC ಅಭ್ಯರ್ಥಿಗಳಿಗೆ: ರೂ. 1770/

ಕಿರಿಯ ನಿವಾಸಿ ಹುದ್ದೆಗಳಿಗೆ:

ಪಜಾ/ ಪಪಂ ಅಭ್ಯ‍ರ್ಥಿಗಳಿಗೆ:  885/-

ಸಾಮಾನ್ಯ/ EWS/ OBC ಅಭ್ಯರ್ಥಿಗಳಿಗೆ: ರೂ. 1180/

JOB NEWS: ಪೋಲೀಸ್ ಇಲಾಖೆಯಲ್ಲಿ ಖಾಲಿ ಇರುವ 16 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: KSP Technical Posts Recruitment 2025

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಭರ್ತಿ ಮಾಡಿರುವ ಅರ್ಜಿ ನಮೂನೆ

ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು

ಜಾತಿ & ಆದಾಯ ಪ್ರಮಾಣ ಪತ್ರ, ಕನ್ನಡ ಮಾದ್ಯಮ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು

ಸೇವಾ ದಾಖಲಾತಿಗಳು

ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಸಲ್ಲಿಸುವುದು ಹೇಗೆ?

ಈ ಲೇಖನದ ಕೊನೆಯ ಭಾಗದಲ್ಲಿ ನೀಡಿರುವ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಿ.

ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.

ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.

ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ.

ನಿಮ್ಹಾನ್ಸ್ ವೆಬ್ಸೈಟ್ www.nimhans.ac.in ನಲ್ಲಿ ಲಭ್ಯವಿರುವ Payment ಬಟನ್ ಕ್ಲಿಕ್ ಮಾಡಿ SBI Collect ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು & ಅದರ ರಶೀಧಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ.

ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.

ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.

ಅರ್ಜಿ ಕಳುಹಿಸಿಕೊಡುವ ವಿಳಾಸ:

Seminar Hall.1st Floor, Director’s Office, NIMHANS, Bengaluru-560029

JOB NEWS: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಫಿಲ್ಡ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Postal Officer Field Officer Recruitment 2025

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:

ನೇರ ಸಂದರ್ಶನದ ದಿನಾಂಕ : 15-06-2025

ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ

 

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top