ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಫಿಲ್ಡ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: NMDC Recruitment 2025

WhatsApp Group Join Now
Telegram Group Join Now
Spread the love

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಫಿಲ್ಡ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: NMDC Recruitment 2025

ನಮಸ್ತೆ ಸ್ನೇಹಿತರೇ, ಕೇಂದ್ರ ಸರ್ಕಾರದ ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ (NMDC)  ಹೊಸ ಅಧಿಸೂಚನೆ ಪ್ರಕಟವಾಗಿದೆ.  NMDC ಯಲ್ಲಿ ಖಾಲಿ ಇರುವ ಫಿಲ್ಡ್ ಅಟೆಂಡೆಂಟ್, ಎಲೆಕ್ಟ್ರಿಷಿಯನ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

National Minerals Development Corporation  ದಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 14-06-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ರಾಷ್ಟ್ರೀಯ ಅಲ್ಪಸಂಖ್ಯಾತರ ಅಭಿವೃದ್ಧಿ & ಹಣಕಾಸು ನಿಗಮದಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

JOB NEWS: ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ 319 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: WCD Mysore 319 Vacancies Recruitment 2025

ನೇಮಕಾತಿಯ ಪಕ್ಷಿನೋಟ

ಸರ್ಕಾರಿ ಸಂಸ್ಥೆ ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ
ಹುದ್ದೆಗಳ ಪದನಾಮ ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ
ಹುದ್ದೆಗಳ ಸಂಖ್ಯೆ 977
ಕೆಲಸದ ಸ್ಥಳ ಹೈದರಾಬಾದ್

ಹುದ್ದೆಗಳ ಹೆಸರು:

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಫಿಲ್ಡ್ ಅಟೆಂಡೆಂಟ್ 169
ಮೆಂಟೆನೆನ್ಸ್ ಅಸಿಸ್ಟೆಂಟ್ (ಟ್ರೈನಿ 1) 141
ಮೆಂಟೆನೆನ್ಸ್ ಅಸಿಸ್ಟೆಂಟ್ (ಟ್ರೈನಿ 2) 305
ಬ್ಲಾಸ್ಟರ್ 06
ಎಲೆಕ್ಟ್ರಿಷಿಯನ್ ಗ್ರೇಡ್ 3 41
ಎಲೆಕ್ಟ್ರಿಷಿಯನ್ ಟೆಕ್ನಿಶಿಯನ್ 06
HEM ಮೆಕ್ಯಾನಿಕ್ 77
HEM ಆಪರೇಟರ್ 228
QCA Gr III 04

 

ವೇತನ/ Salary Scale

ಹುದ್ದೆಗಳ ವಿವರ ವೇತನ ಶ್ರೇಣಿ
ಫಿಲ್ಡ್ ಅಟೆಂಡೆಂಟ್ 18100-31850
ಮೆಂಟೆನೆನ್ಸ್ ಅಸಿಸ್ಟೆಂಟ್ (ಟ್ರೈನಿ 1) 18100-31850
ಮೆಂಟೆನೆನ್ಸ್ ಅಸಿಸ್ಟೆಂಟ್ (ಟ್ರೈನಿ 2) 18100-31850
ಬ್ಲಾಸ್ಟರ್ 19900-35040
ಎಲೆಕ್ಟ್ರಿಷಿಯನ್ ಗ್ರೇಡ್ 3 19900-35040
ಎಲೆಕ್ಟ್ರಿಷಿಯನ್ ಟೆಕ್ನಿಶಿಯನ್ 19900-35040
HEM ಮೆಕ್ಯಾನಿಕ್ 19900-35040
HEM ಆಪರೇಟರ್ 19900-35040
QCA Gr III 19900-35040

 

ಈ ವೇತನದ ಜೊತೆಗೆ DA, HRA ಸೌಲಭ್ಯಗಳು ದೊರೆಯುತ್ತವೆ.

 

ವಯೋಮಿತಿ/ Age limit:

ದಿನಾಂಕ 14-06-2025ಕ್ಕೆ ನಿಗದಿಪಡಿಸಿದಂತೆ

ಕನಿಷ್ಟ ವಯೋಮಿತಿ : 18 ವರ್ಷ

ಗರಿಷ್ಟ ವಯೋಮಿತಿ : 30 ವರ್ಷ

ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸಂಬಂಧಿಸಿದ ಟ್ರೇಡ್ ಅಥವಾ ವಿಭಾಗದಲ್ಲಿ ಐಟಿಐ/ ಡಿಪ್ಲೋಮಾ  ವಿದ್ಯಾರ್ಹತೆ ಹೊಂದಿರಬೇಕು.

JOB NEWS: ಬೆಂಗಳೂರಿನಲ್ಲಿ ಖಾಲಿ ಇರುವ Inspector, PSI & Driver ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- NCP Recruitment 2025

 ಆಯ್ಕೆವಿಧಾನ/ Selection procedure:

ಲಿಖಿತ ಪರೀಕ್ಷೆ & ಟ್ರೇಡ್ ಟೆಸ್ಟ್ ನಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ

ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು

ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು

ಇತ್ತೀಚಿನ ಪಾಸ್ಪೋರ್ಟ್ ಸೈಜಿನ ಭಾವಚಿತ್ರ

ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಶುಲ್ಕ/ Application Fees:

ಸಾಮಾನ್, ಓಬಿಸಿ & ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ರೂ. 150/- (GST ಪ್ರತ್ಯೇಕ)

ಪ.ಜಾ/ ಪಪಂ/ ಅಂಗವಿಕಲ ಹಾಗೂ ಇಲಾಖಾ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಹಾಕುವ ವಿಧಾನ/ Application Submission Method:

  1. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
  2. ಅಭ್ಯರ್ಥಿಗಳು www.nmdc.co.in ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ಅಲ್ಲಿ ನೊಂದಣಿ ಮಾಡಿಕೊಂಡು Registration Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
  4. ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
  5. Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
  6. ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-05-2025

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-06-2025        

JOB NEWS: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ  51000 ಅತಿಥಿ ಶಿಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:
ಅರ್ಜಿ ಸಲ್ಲಿಸಿ/ Apply Online:
ವೆಬ್ಸೈಟ್/ Website :

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top