ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9970 ಗ್ರೂಪ್ ಸಿ (ALP) ಭರ್ತಿಗೆ ಅರ್ಜಿ ಆಹ್ವಾನ: Online link Indian railways Apply for 9970 ALP vacancies

WhatsApp Group Join Now
Telegram Group Join Now
Spread the love

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9970 ಗ್ರೂಪ್ ಸಿ (ALP) ಭರ್ತಿಗೆ ಅರ್ಜಿ ಆಹ್ವಾನ: Online link Indian railways Apply for 9970 ALP vacancies

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಭಾರತೀಯ ರೈಲ್ವೆ ಇಲಾಖೆಯಿಂದ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಭಾರತೀಯ ರೈಲ್ವೇ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಒಟ್ಟು 9970 ಅಸಿಸ್ಟೆಂಟ್ ಲೋಕೊಪೈಲೆಟ್ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

Indian Railway Department ದಲ್ಲಿ ಖಾಲಿ ಇರುವ 9970 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ.  ಅರ್ಜಿ ಸಲ್ಲಿಸುವ ಆನ್ಲೈನ್ ಲಿಂಕು ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು 11-05-2025 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ಭಾರತೀಯ ರೈಲ್ವೇ ಇಲಾಖೆಯಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

ಕರ್ನಾಟಕದ ಈ ಸೈನಿಕ ಶಾಲೆಯಲ್ಲಿ ಹತ್ತನೇ ಆದವರಿಗೆ ಖಾಲಿ ಇರುವ ವಾರ್ಡಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆಗಳು/ Educational Qualification:

ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: 250/-

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 500

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

ವಯೋಮಿತಿ/ Age limit: (01-07-2025)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ನಿಗದಿಪಡಿಸಿದ ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು & ಮಾಹಿತಿ:

ಆಧಾರ್ ಕಾರ್ಡ್

ಚಾಲ್ತಿಯಲ್ಲಿರುವ Email ID & Mobile Number

ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು

ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು

ಸೇವಾ ದಾಖಲಾತಿಗಳು

ಇತರೆ ಅಗತ್ಯವಿರುವ ದಾಖಲೆಗಳು

 

ವಿಕಾಸ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಶನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನಾಂಕ 

ಅರ್ಜಿ ಹಾಕುವ ವಿಧಾನ/ Application Submission Method:

  1. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
  2. ಅಭ್ಯರ್ಥಿಗಳು www.rrbnc.gov.in ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ಅಲ್ಲಿ ನೊಂದಣಿ ಮಾಡಿಕೊಂಡು Registration Mobile Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
  4. ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
  5. Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
  6. ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.

ಕೃಷಿ ಇಲಾಖೆ ಧಾರವಾಡದಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-04-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-05-2025

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:
ಅರ್ಜಿ ಸಲ್ಲಿಸಿ/ Apply Online:
ವೆಬ್ಸೈಟ್/ Website :

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ. 

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top