ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಖಾಲಿ ಇರುವ ಜಿಲ್ಲಾ ಫಿಲ್ಡ್ ಸಂಯೋಜಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SAST Recruitment 2025

WhatsApp Group Join Now
Telegram Group Join Now
Spread the love

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಖಾಲಿ ಇರುವ ಜಿಲ್ಲಾ ಫಿಲ್ಡ್ ಸಂಯೋಜಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SAST Recruitment 2025

ನಮಸ್ತೆ ಸ್ನೇಹಿತರೇ, ಹೊಸ ಉದ್ಯೋಗ ಮಾಹಿತಿಗೆ ಸ್ವಾಗತ,  ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಬೆಂಗಳೂರು ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ  ಜಿಲ್ಲಾ ಸಂಯೋಜಕರು, ಎಕ್ಸಿಕ್ಯೂಟಿವ್ ಕೋ ಆರ್ಡಿನೇಟರ್ & ಡಾಕ್ಟರ್ಸ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ 01 ವರ್ಷದ ಅವಧಿಗೆ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಬೆಂಗಳೂರು ನಲ್ಲಿನ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 12-06-2025 ರಂದು ನಡೆಸಲಾಗುವ ನೇರ ಸಂದರ್ಶನಕ್ಕೆ  ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೋತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ  ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಹತ್ತನೇ, ಪಿಯುಸಿ ಆದವರಿಂದ ಅರ್ಜಿ ಆಹ್ವಾನ: Grama Panchayath Aranakala Recruitment 2025

ನೇಮಕಾತಿಯ ಪಕ್ಷಿನೋಟ:

ನೇಮಕಾತಿ ಕಛೇರಿ: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಬೆಂಗಳೂರು
ಹುದ್ದೆಗಳ ಪದನಾಮ: ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ
ಹುದ್ದೆಗಳ ಸಂಖ್ಯೆ: 7 ಹುದ್ದೆಗಳು
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬೆಂಗಳೂರು

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಡಾಕ್ಟರ್ಸ್ (Office Quality Cell) 02
ಎಕ್ಸಿಕ್ಯೂಟಿವ್ (Empanelment Cell) 01
ಜಿಲ್ಲಾ ಸಂಯೋಜಕರು (Field) 04

ವೇತನ:

ಹುದ್ದೆಯ ಹೆಸರು ಮಾಸಿಕ ವೇತನ
ಡಾಕ್ಟರ್ಸ್ (Office Quality Cell) 1,00,000
ಎಕ್ಸಿಕ್ಯೂಟಿವ್ (Empanelment Cell) 50000/-
ಜಿಲ್ಲಾ ಸಂಯೋಜಕರು (Field) 45000/-

ವಿದ್ಯಾರ್ಹತೆ/ Education:

ಡಾಕ್ಟರ್ಸ್ (Office Quality Cell): ಅಭ್ಯರ್ಥಿಗಳು ಮಾನ್ಯತೆ ಹೊಂದಿದ ಸಂಸ್ಥೆಯಿಂದ ವಿಜ್ಞಾನ MBBS with PG Degree ಮುಗಿದಿರಬೇಕು.

ಎಕ್ಸಿಕ್ಯೂಟಿವ್ (Empanelment Cell): ಮಾನ್ಯತೆ ಹೊಂದಿದ ಸಂಸ್ಥೆಯಿಂದ MBBS ಮುಗಿಸಿರಬೇಕು. BDS ಮುಗಿದವರಿಗೆ ಆಧ್ಯತೆ.

ಜಿಲ್ಲಾ ಸಂಯೋಜಕರು (Field): ಮಾನ್ಯತೆ ಹೊಂದಿದ ಸಂಸ್ಥೆಯಿಂದ MBBS ಮುಗಿಸಿರಬೇಕು. BDS ಮುಗಿದವರಿಗೆ ಆಧ್ಯತೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನ್ನಡ ಜ್ಞಾನ ಹೊಂದಿರುವುದು ಕಡ್ಡಾಯವಾಗಿದೆ.

ವಯೋಮಿತಿ/ Age limit:

ಹುದ್ದೆಯ ಹೆಸರು ಗರಿಷ್ಟ ವಯೋಮಿತಿ
ಡಾಕ್ಟರ್ಸ್ (Office Quality Cell) 65 ವರ್ಷ
ಎಕ್ಸಿಕ್ಯೂಟಿವ್ (Empanelment Cell) 65 ವರ್ಷ
ಜಿಲ್ಲಾ ಸಂಯೋಜಕರು (Field) 55 ವರ್ಷ

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆವಿಧಾನ/ Selection procedure:

ನೇರ ಸಂದರ್ಶನದ ಮೂಲಕ ಆಯ್ಕೆ  ಮಾಡಲಾಗುತ್ತದೆ.

ಬೆಂಗಳೂರಿನಲ್ಲಿ ಖಾಲಿ ಇರುವ Inspector, PSI & Driver ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- NCP Various Posts Recruitment 2025

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು/ Required Documents:

  1. ಅಭ್ಯರ್ಥಿಯ ಸ್ವಯಂ ವಿವರ
  2. ಎಸ್.ಎಸ್.ಎಲ್.ಸಿ ಅಂಕಪಟ್ಟಿ (ಸ್ವಯಂ ದೃಢೀಕರಿಸುವುದು)
  3. ಪದವಿ ಮತ್ತು ಸ್ನಾತಕೋತ್ತರ ಪದವಿಯ ಎಲ್ಲಾ ಸೆಮಿಸ್ಟ‌ರ್ ಅಂಕಪಟ್ಟಿ (ಸ್ವಯಂ ದೃಢೀಕರಿಸುವುದು)
  4. ಅನುಭವ ಪ್ರಮಾಣ ಪತ್ರ (ಸಂಬಂಧಿಸಿದ ಸಂಸ್ಥೆಗಳಿಂದ ಪಡೆದು ಸ್ವಯಂ ದೃಢೀಕರಿಸುವುದು)
  5. ಅಭ್ಯರ್ಥಿಯ ಗುರುತಿನ ಪ್ರಮಾಣ ಪತ್ರ (ಆಧಾರ ಕಾರ್ಡ/ವೋಟರ್ ಐಡಿ/ಡ್ರೈವಿಂಗ್ ಲೈಸೆನ್ಸ್ ಇತ್ಯಾದಿ)
  6. ಅಭ್ಯರ್ಥಿಗಳು 2 ಭಾವಚಿತ್ರ ಹಾಗೂ ಎಲ್ಲಾ ಮೂಲ ದಾಖಲಾತಿಗಳನ್ನು (Original Documents) ಪರಿಶೀಲನೆಗಾಗಿ ಸಲ್ಲಿಸುವುದು.
  7. ಮೀಸಲಾತಿ ಸೌಲಭ್ಯ ಪಡೆಯಲು ಇಚ್ಛಿಸಿದಲ್ಲಿ ಸಕ್ಷಮ ಪ್ರಾಧಿಕಾರ ನೀಡಿದ ಸಂಬಂಧಪಟ್ಟ ದಾಖಲಾತಿಗಳನ್ನು ಸಲ್ಲಿಸುವುದು.
  8. ಹಾರ್ಡ್ ಕಾಪಿ ಮೂಲಕ ಸ್ವೀಕೃತವಾದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ/ How to Apply?

ಸುವರ್ಣ ಆರೋಗ್ಯ ಟ್ರಸ್ಟ್ ನ ಅಧಿಕೃತ ವೆಬ್ಸೈಟ್ http://arogya.karnataka.gov.in/sast ಗೆ ಬೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಿ.

ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.

ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.

ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ  ಮೂಲ ದಾಖಲೆಗಳನ್ನು ಅನ್ನು ಲಗತ್ತಿಸಿ ನೇರ ಸಂದರ್ಶನ ನಡೆಯುವ ಸ್ಥಳದಲ್ಲಿ ಹಾಜರುಪಡಿಸಬೇಕು

ಸಂದರ್ಶನ ನಡೆಯುವ ವಿಳಾಸ:

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರೋಗ್ಯ ಸೌಧ, 7ನೇ ಮಹಡಿ, ಮಾಗಡಿ ರಸ್ತೆ, ಬೆಂಗಳೂರು-560023

ಸಂದರ್ಶನ ನಡೆಯುವ ದಿನಾಂಕ:

12-06-2025

ಬೆಳಿಗ್ಗೆ 10.30 ರಿಂದ 12.30 ಗಂಟೆಯೊಳಗೆ (12.30 ಗಂಟೆ ನಂತರ ನೋಂದಣಿಗೆ ಅವಕಾಶವಿರುವುದಿಲ್ಲ)

ರಾಜ್ಯದ ಪದವಿ ಪೂರ್ವ ಕಾಲೇಜಿಗಳಲ್ಲಿ ಖಾಲಿ ಇರುವ 4689 ಪಿಯು ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ: PU Lecturer  4689 Vacancies 2025

ಪ್ರಮುಖ ಲಿಂಕುಗಳು

ನೋಟಿಫಿಕೇಶನ್
ಅರ್ಜಿ ನಮೂನೆ

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top