ಜಯದೇವ ಹಾಸ್ಪಿಟಲ್‌ ನಲ್ಲಿ ಖಾಲಿ ಇರುವ 25 ಸ್ಟಾಫ್‌ ನರ್ಸ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:   SJIC & R Staff Nurse Recruitment 2025

WhatsApp Group Join Now
Telegram Group Join Now
Spread the love

 ಜಯದೇವ ಹಾಸ್ಪಿಟಲ್‌ ನಲ್ಲಿ ಖಾಲಿ ಇರುವ 25 ಸ್ಟಾಫ್‌ ನರ್ಸ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:   SJIC & R Staff Nurse Recruitment 2025

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ವಿಜ್ಞಾನ & ಸಂಶೋಧನಾ ಸಂಸ್ಥೆಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಸ್ಟಾಫ್‌ ನರ್ಸ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ವಿಜ್ಞಾನ & ಸಂಶೋಧನಾ ಸಂಸ್ಥೆಯಲ್ಲಿನ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 20-08-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

ನೇಮಕಾತಿಯ ಪಕ್ಷಿನೋಟ:

ನೇಮಕಾತಿ ಕಛೇರಿ: ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ವಿಜ್ಞಾನ & ಸಂಶೋಧನಾ ಸಂಸ್ಥೆ
ಹುದ್ದೆಗಳ ಪದನಾಮ: ನರ್ಸಿಂಗ್ ಆಫೀಸರ್
ಹುದ್ದೆಗಳ ಸಂಖ್ಯೆ: 25 ಹುದ್ದೆಗಳು
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬೆಂಗಳೂರು

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ ವೇತನ
ಸ್ಟಾಫ್‌ ನರ್ಸ್‌ 25 20000/-

ವಿದ್ಯಾರ್ಹತೆ & ಅನುಭವ:

ನರ್ಸಿಂಗ್ ಆಫೀಸರ್: ಬಿಎಸ್ಸಿ ನರ್ಸಿಂಗ್ ಅಥವಾ ತತ್ಸಮಾನ ವಿದ್ಯಾರ್ಹತೆ

ಅರ್ಜಿ ಶುಲ್ಕ/ Application Fees:

ಪಜಾ/ಪಪಂ ಅಭ್ಯರ್ಥಿಗಳಿಗೆ: ರೂ. 1000/-    

ಇತರೆ ಎಲ್ಲ ಅಭ್ಯರ್ಥಿಗಳಿಗೆ ರೂ. 2000/-

ಅರ್ಜಿ ಶುಲ್ಕವನ್ನು ನಿರ್ದೇಶಕರು, ಶ್ರೀ ಜಯದೇವ ಹೃದ್ರೋಗ ವಿಜ್ಞಾನ & ಸಂಶೋಧನಾ ಸಂಸ್ಥೆ, ಬೆಂಗಳೂರು ಅವರ ಹೆಸರಿಗೆ ಪಾವತಿಯಾಗುವಂತೆ ಪೋಸ್ಟಲ್‌ ಆರ್ಡರ್/‌ ಡಿಮ್ಯಾಂಡ್‌ ಡ್ರಾಫ್ಟ್‌ ಮೂಲಕ ಪಾವತಿಸಬೇಕು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಭರ್ತಿ ಮಾಡಿರುವ ಅರ್ಜಿ ನಮೂನೆ

ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು

ಜಾತಿ & ಆದಾಯ ಪ್ರಮಾಣ ಪತ್ರ, ಕನ್ನಡ ಮಾದ್ಯಮ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು

ಸೇವಾ ದಾಖಲಾತಿಗಳು

ಇತರೆ ಅಗತ್ಯವಿರುವ ದಾಖಲೆಗಳು

ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್- ಜುಲೈ 1. ಕ್ಕೆ ಅನ್ವಯವಾಗುವಂತೆ 4% ತುಟ್ಟಿಭತ್ಯೆ (DA) ಹೆಚ್ಚಳ: Central Govt. Employees DA Hike July 2025

ಅರ್ಜಿ ಸಲ್ಲಿಸುವುದು ಹೇಗೆ?

ಈ ಲೇಖನದ ಕೊನೆಯ ಭಾಗದಲ್ಲಿ ನೀಡಿರುವ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಿ.

ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.

ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.

ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ.

ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.

ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.

ಅರ್ಜಿ ಕಳುಹಿಸಿಕೊಡುವ ವಿಳಾಸ:

Director, Administrative Office, 1st Floor, SJIC&R, Main Branch Situated at Banneraghatta Road, Jayanagara 9th Block, Bangalore-560069

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಯೋಜನಾ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Zp Recruitment Mysore 2025

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-08-2025

ಅರ್ಜಿ ನಮೂನೆ ಹಾಗೂ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ

 

ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top