ಸುಪ್ರಿಂಕೋರ್ಟ್ ನಲ್ಲಿ ಖಾಲಿ ಇರುವ 90 ಕ್ಲರ್ಕ್‌ ಕಮ್‌ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: Supreme Court invites application for Clerk cum Assistant Jobs 2026

WhatsApp Group Join Now
Telegram Group Join Now
Spread the love

ಸುಪ್ರಿಂಕೋರ್ಟ್ ನಲ್ಲಿ ಖಾಲಿ ಇರುವ 90 ಕ್ಲರ್ಕ್‌ ಕಮ್‌ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: Supreme Court invites application for Clerk cum Assistant Jobs 2026

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ.  ಸುಪ್ರಿಂ ಕೋರ್ಟ್ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ  ಲಾ ಕ್ಲರ್ಕ್‌ ಕಮ್‌ ರಿಸರ್ಚ್‌ ಅಸಿಸ್ಟೆಂಟ್  ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.‌ ಒಟ್ಟು 90  ಲಾ ಕ್ಲರ್ಕ್‌ ಕಮ್‌ ರಿಸರ್ಚ್‌ ಅಸಿಸ್ಟೆಂಟ್  ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲಾಗುತ್ತಿದೆ.

Supreme Court  of India ದಲ್ಲಿ ಖಾಲಿ ಇರುವ  Law Clerk cum Research Assistant ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 07-02-2026 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ಭಾರತೀಯ ಸರ್ವೊಚ್ಛ ನ್ಯಾಯಾಲಯದಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್‌ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Apply for NIRDPR Recruitment 2026

ನೇಮಕಾತಿಯ ಪಕ್ಷಿನೋಟ

ಸರ್ಕಾರಿ ಸಂಸ್ಥೆ ಸುಪ್ರಿಂಕೋರ್ಟ್ ಆಫ್ ಇಂಡಿಯಾ
ಹುದ್ದೆಗಳ ಪದನಾಮ ಲಾ ಕ್ಲರ್ಕ್‌ ಕಮ್‌ ರಿಸರ್ಚ್‌ ಅಸಿಸ್ಟೆಂಟ್  
ಹುದ್ದೆಗಳ ಸಂಖ್ಯೆ 90
ಕೆಲಸದ ಸ್ಥಳ ದೆಹಲಿ

ವೇತನ/ Salary Scale

ಭಾರತೀಯ ಸುಪ್ರಿಂಕೋರ್ಟ್‌ ನಿಂದ 2026-27 ನೇ ಸಾಲಿಗೆ ಮಾಸಿಕವಾಗಿ ರೂ. 1,00,000/- ಕ್ರೂಢಿಕೃತ ವೇತನವನ್ನು‌ ನೀಡಲಾಗುತ್ತದೆ.

ವಯೋಮಿತಿ/ Age limit:

ದಿನಾಂಕ 07-02-2026ಕ್ಕೆ ನಿಗದಿಪಡಿಸಿದಂತೆ

ಕನಿಷ್ಟ ವಯೋಮಿತಿ- 20 ವರ್ಷ

ಗರಿಷ್ಟ ವಯೋಮಿತಿ 30 ವರ್ಷ

ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿ (LLB) ವಿದ್ಯಾರ್ಹತೆ ಹೊಂದಿರಬೇಕು.
  • ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ರೂ. 750/-ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ  ಪಾವತಿಯನ್ನು ಮಾಡಬೇಕು.

 ಆಯ್ಕೆವಿಧಾನ/ Selection procedure:

ಕಂಪ್ಯೂಟರ್ ಬೇಸಡ್ ಪರೀಕ್ಷೆ & ಕೌಶಲ್ಯ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಭರ್ತಿ ಮಾಡಿರುವ ಅರ್ಜಿ ನಮೂನೆ

ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು

ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು

ಸೇವಾ ದಾಖಲಾತಿಗಳು

ಇತರೆ ಅಗತ್ಯವಿರುವ ದಾಖಲೆಗಳು

ಶಿವಮೊಗ್ಗ ಜಿಲ್ಲಾ ಗೃಹರಕ್ಷಕ ದಳದಲ್ಲಿ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ!

ಅರ್ಜಿ ಹಾಕುವ ವಿಧಾನ/ Application Submission Method:

  1. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
  2. ಅಭ್ಯರ್ಥಿಗಳು www.sci.gov.in ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ಅಲ್ಲಿ ನೊಂದಣಿ ಮಾಡಿಕೊಂಡು Registration Mobile Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
  4. ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
  5. Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
  6. ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.

ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-01-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-02-2026

ಆನ್ಲೈನ್‌ ಬೇಸಡ್‌ ಟೆಸ್ಟ್‌ ದಿನಾಂಕ: 07-03-2026      

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:
ಅರ್ಜಿ ಸಲ್ಲಿಸಿ/ Apply Online:
ವೆಬ್ಸೈಟ್/ Website :

 

 

 

 

ಕೊನೆಯ ಮಾತು:

ಸುಪ್ರಿಂ ಕೋರ್ಟ್ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ  ಲಾ ಕ್ಲರ್ಕ್‌ ಕಮ್‌ ರಿಸರ್ಚ್‌ ಅಸಿಸ್ಟೆಂಟ್  ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಂತೆ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top