ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: UAS Bangalore Jobs 2026
ನಮಸ್ತೆ ಸ್ನೇಹಿತರೆ, ಕೃಷಿ ವಿಶ್ವವಿದ್ಯಾಲಯ, ಬೆಂಗಳೂರು ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಅಗ್ರಿಕಲ್ಚರಲ್ ಇಂಜಿನಿಯರಿಂಗ್, ಪ್ಲಾಂಟ್ ಪಾಥಲಜಿ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೃಷಿ ಮಹಾವಿದ್ಯಾಲಯದ ಅಧಿಕೃತ ವೆಬ್ಸೈಟ್‌ನಲ್ಲಿ ನೀಡಿರುವ ಅರ್ಜಿ ನಮೂನೆಯನ್ನು ತುಂಬಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಬೆಂಗಳೂರಿನ ಕೃಷಿ ಮಹಾವಿದ್ಯಾಲಯದಿಂದ ಅಗ್ರಿಕಲ್ಚರಲ್ ಇಂಜಿನಿಯರಿಂಗ್, ಪ್ಲಾಂಟ್ ಪಾಥಲಜಿ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
| ನೇಮಕಾತಿ ಕಛೇರಿ: ಕೃಷಿ ವಿಶ್ವವಿದ್ಯಾಲಯ, ಬೆಂಗಳೂರು |
| ಹುದ್ದೆಗಳ ಪದನಾಮ: ಅಗ್ರಿಕಲ್ಚರಲ್ ಇಂಜಿನಿಯರಿಂಗ್, ಪ್ಲಾಂಟ್ ಪಾಥಲಜಿ |
| ಹುದ್ದೆಗಳ ಸಂಖ್ಯೆ: 02 ಹುದ್ದೆಗಳು |
| ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬೆಂಗಳೂರು |
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಅಗ್ರಿಕಲ್ಚರ್ ಇಂಜಿನಿಯರಿಂಗ್ | 01 (ಪಜಾ) |
| ಪ್ಲಾಂಟ್ ಪಾಥಲಜಿ | 01 (ಪಪಂ) |
ವೇತನ ಶ್ರೇಣೆ/ Salary Scale
| ಹುದ್ದೆಗಳ ಹೆಸರು | ವೇತನ ಶ್ರೇಣಿ |
| ಅಗ್ರಿಕಲ್ಚರ್ ಇಂಜಿನಿಯರಿಂಗ್ | 144200-218200 |
| ಪ್ಲಾಂಟ್ ಪಾಥಲಜಿ | 144200-218200 |
ಶೈಕ್ಷಣಿಕ ವಿದ್ಯಾರ್ಹತೆ
ಮಾನ್ಯತಾ ಹೊಂದಿದ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ Ph.D ಹಾಗೂ ಇತರೆ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹಾಗೂ ಸಂಬಂಧಿಸಿದ ವಿಷಯದಲ್ಲಿ ಸಂಶೋಧನಾ ಅನುಭವವನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವವರು ರೂ. 1000/- ಡಿಮ್ಯಾಂಡ್ ಡ್ರಾಫ್ಟ್ ಅನ್ನು ಪಾವತಿಸಬೇಕು.
ಆಯ್ಕೆ ವಿಧಾನ
ಈ ಹುದ್ದೆಗಳನ್ನು ಅಕಾಡೆಮಿಕ್ ಸ್ಕೋರ್ & ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಭರ್ತಿ ಮಾಡಿರುವ ಅರ್ಜಿ ನಮೂನೆ
ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಸಂಶೋಧನಾ ಲೇಖನಗಳು
ಪ್ರಶಸ್ತಿಗಳು
ಸೇವಾ ದಾಖಲಾತಿಗಳು
ಇತ್ತೀಚಿನ ಭಾವಚಿತ್ರ
ಡಿಡಿ ಪಾವತಿಸಿದ ರಸೀಧಿ
ಅರ್ಜಿ ಸಲ್ಲಿಸುವುದು ಹೇಗೆ?
ಈ ಲೇಖನದ ಕೊನೆಯ ಭಾಗದಲ್ಲಿ ನೀಡಿರುವ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಿ.
ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ.
ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-02-2025
ಅಧಿಕೃತ ಲಿಂಕುಗಳು
ಕೊನೆಯ ಮಾತು:
ನಮಸ್ತೆ ಸ್ನೇಹಿತರೆ, ಕೃಷಿ ವಿಶ್ವವಿದ್ಯಾಲಯ, ಬೆಂಗಳೂರು ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಅಗ್ರಿಕಲ್ಚರಲ್ ಇಂಜಿನಿಯರಿಂಗ್, ಪ್ಲಾಂಟ್ ಪಾಥಲಜಿ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.
