ಕರ್ನಾಟಕ ಆಧಾರ್ ಕಛೇರಿಯಲ್ಲಿ ಖಾಲಿ ಇರುವ ಸಹಾಯಕ ಶಾಖಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ: UIDAI Assistant Section Officer Recruitment 2025

WhatsApp Group Join Now
Telegram Group Join Now
Spread the love

ಕರ್ನಾಟಕ ಆಧಾರ್ ಕಛೇರಿಯಲ್ಲಿ ಖಾಲಿ ಇರುವ ಸಹಾಯಕ ಶಾಖಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ: UIDAI Assistant Section Officer Recruitment 2025

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ.  ಯುನಿಕ್ ಐಡಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ.  ಇದರಲ್ಲಿ ಅಗತ್ಯ ಇರುವ ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಹುದ್ದೆಗಳನ್ನು ನಿಯೋಜನೆ ಮೇರೆಗೆ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಕರ್ನಾಟಕ UIDAI ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ Assistant Section Officer ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 14-04-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

JOB NEWS: ಅರ್ಬನ್ ಕೋ-ಆಫ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಸೇರಿ ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಾತಿಯ ಪಕ್ಷಿನೋಟ:

ನೇಮಕಾತಿ ಕಛೇರಿ: UIDAI
ಹುದ್ದೆಗಳ ಪದನಾಮ: ಅಸಿಸ್ಟೆಂಟ್ ಸೆಕ್ಷನ್ ಆಫೀಸರ್
ಹುದ್ದೆಗಳ ಸಂಖ್ಯೆ: 01 ಹುದ್ದೆ
ಕಾರ್ಯ ನಿರ್ವಹಿಸಬೇಕಾದ ವಿಳಾಸ: ಬೆಂಗಳೂರು

ವೇತನ ಶ್ರೇಣಿ:

ರೂ. 35400-112400

ಅರ್ಹತೆಗಳು:

ಕೇಂದ್ರ ಅಥವಾ ರಾಜ್ಯ ಸರ್ಕಾರದಲ್ಲಿ ಖಾಯಂ ನೌಕರರಾಗಿರಬೇಕು.

ಕನಿಷ್ಟ 3-7 ವರ್ಷಗಳ ಸೇವೆಯನ್ನು ಸಲ್ಲಿಸಿರಬೇಕು.   

ವಯೋಮಿತಿ:  

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 56 ವರ್ಷಗಳನ್ನು ಮೀರುವಂತಿಲ್ಲ.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

  1. ಭರ್ತಿ ಮಾಡುವ ಅರ್ಜಿ ನಮೂನೆ
  2. ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
  3. ಮಾತೃ ಇಲಾಖೆಯಿಂದ ಆಕ್ಷೇಪಣೆರಹಿತ ಪ್ರಮಾಣಪತ್ರ
  4. ಸೇವಾ ದಾಖಲಾತಿಗಳು
  5. ಸಂಶೋಧನಾ ಲೇಖನಗಳು, ಅವಾರ್ಡ್ ಗಳು, ಇತರೆ ಪ್ರಸಂಶನೀಯ ಪ್ರಮಾಣಪತ್ರಗಳು
  6. ಇತರೆ ಅಗತ್ಯವಿರುವ ದಾಖಲೆಗಳು

JOB NEWS: ಪೋಲಿಸ್ ಇಲಾಖೆಯ ಪಿಸಿ, ಪಿಎಸ್ಐ ನೇಮಕಾತಿಯಲ್ಲಿ ಹೊಸ ತಿದ್ದುಪಡಿ- ಪೋಲಿಸ್ ಆಕಾಂಕ್ಷಿಗಳು ಗಮನಿಸಿ

ಅರ್ಜಿ ಸಲ್ಲಿಸುವುದು ಹೇಗೆ?

ಈ ಲೇಖನದ ಕೊನೆಯ ಭಾಗದಲ್ಲಿ ನೀಡಿರುವ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಿ..

ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.

ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.

ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ. ಎಲ್ಲ ದಾಖಲೆಗಳನ್ನು ಲಕೋಟೆಯ ಒಳಗೆ ಹಾಕಿ ಸೀಲ್ ಮಾಡಿ. ಲಕೋಟೆಯ ಮೇಲೆ Assistant Section Officer ಹುದ್ದೆಗೆ ಅರ್ಜಿ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಿರಿ

ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.

ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ…

ಅರ್ಜಿ ಕಳುಹಿಸುವ ವಿಳಾಸ: Director (HR), Unique Identification Authority of India (UIDAI), Regional Office, 3rd Floor, South wing, Khanija Bhavan, No 49, Race Course Road, Bengaluru-560001

JOB NEWS: ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಶಿಕ್ಷಕರು & ಸ್ಟಾಫ್‌ ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಆರಂಭ: 11-02-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14-04-2025

ಪ್ರಮುಖ ಲಿಂಕುಗಳು:

ನೋಟಿಫಿಕೇಶನ & ಅರ್ಜಿ ಲಿಂಕ್

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top