ಕೇಂದ್ರ ಲೋಕಸೇವಾ ಆಯೋಗದಿಂದ 859 ಹುದ್ದೆಗಳ ನೇಮಕಾತಿ ಪಿಯುಸಿ, ಪದವೀಧರರಿಂದ ಅರ್ಜಿ ಆಹ್ವಾನ: UPCS CDS 859 Vacancies 2025

WhatsApp Group Join Now
Telegram Group Join Now
Spread the love

ಕೇಂದ್ರ ಲೋಕಸೇವಾ ಆಯೋಗದಿಂದ 859 ಹುದ್ದೆಗಳ ನೇಮಕಾತಿ ಪಿಯುಸಿ, ಪದವೀಧರರಿಂದ ಅರ್ಜಿ ಆಹ್ವಾನ: UPCS CDS 859 Vacancies 2025

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ಹೊಸ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ.  ಕೇಂದ್ರ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಆಯೋಗದಲ್ಲಿ  ಖಾಲಿ ಇರುವ  ಕಂಬೈನ್ಡ್ ಡಿಫೆನ್ಸ್ ಸರ್ವಿಸ್ ನಡೆಸಲು ಖಾಲಿ ಹುದ್ದೆಗಳ ವಿವರಗಳನ್ನು ಪ್ರಕಟಿಸಲಾಗಿದೆ. ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

Union Public Service Commission ನಿಂದ ವಿವಿಧ ಇಲಾಖೆಗಳಲ್ಲಿ  ಖಾಲಿ ಇರುವ 859  ಹುದ್ದೆಗಳನ್ನು ಭರ್ತಿ ಮಾಡಲು Combined Defense Service Examination ನಡೆಸಲು ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 17-06-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.

ಕೇಂದ್ರ ಲೋಕಸೇವಾ ಆಯೋಗದಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.

JOB NEWS:  ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಸುಪರ್ವೈಸರ್ & ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ: NIEPID Recruitment 2025

ಹುದ್ದೆಗಳ ವಿವರ/ Post Details:

ಸಂಸ್ಥೆಯ ಹೆಸರು ಹುದ್ದೆಗಳ ಸಂಖ್ಯೆ
ಇಂಡಿಯನ್ ಮಿಲಿಟರಿ ಅಕಾಡೆಮಿ, ಡೆಹ್ರಾಡೂನ್ 100
ಇಂಡಿಯನ್ ನಾವಲ್ ಅಕಾಡೆಮಿ ಇಜಿಮಲ 26
ಏರ್ ಫೋರ್ಸ್ ಅಕಾಡೆಮಿ ಹೈದರಾಬಾರ್ 32
ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ ಚೆನೈ (ಪುರುಷ) 276
ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ ಚೆನೈ (ಮಹಿಳೆ) 19
ನ್ಯಾಷನಲ್ ಡೆಫೆನ್ಸ್ ಅಕಾಡೆಮಿ (Army) 208
ನ್ಯಾಷನಲ್ ಡೆಫೆನ್ಸ್ ಅಕಾಡೆಮಿ (Navy) 42
ನ್ಯಾಷನಲ್ ಡೆಫೆನ್ಸ್ ಅಕಾಡೆಮಿ (Airforce) 120
ನಾವಲ್ ಅಕಾಡೆಮಿ 36

 

ವೇತನ/ Salary Scale

ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ

 

ವಯೋಮಿತಿ/ Age limit:

ದಿನಾಂಕ 01-07-2026ಕ್ಕೆ ನಿಗದಿಪಡಿಸಿದಂತೆ

ಕನಿಷ್ಟ ವಯೋಮಿತಿ- 20 ವರ್ಷ

ಗರಿಷ್ಟ ವಯೋಮಿತಿ 24 ವರ್ಷ

ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಸಂಸ್ಥೆಯ ಹೆಸರು ಹುದ್ದೆಗಳ ಸಂಖ್ಯೆ
ಇಂಡಿಯನ್ ಮಿಲಿಟರಿ ಅಕಾಡೆಮಿ, ಡೆಹ್ರಾಡೂನ್ ಪದವಿ
ಇಂಡಿಯನ್ ನಾವಲ್ ಅಕಾಡೆಮಿ ಇಜಿಮಲ ಬಿಇ/ ಬಿಟೆಕ್
ಏರ್ ಫೋರ್ಸ್ ಅಕಾಡೆಮಿ ಹೈದರಾಬಾದ್  

ಪದವಿ

 

ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ ಚೆನೈ (ಪುರುಷ)
ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ ಚೆನೈ (ಮಹಿಳೆ)
ನ್ಯಾಷನಲ್ ಡೆಫೆನ್ಸ್ ಅಕಾಡೆಮಿ (Army)  

ಪಿಯುಸಿ

ನ್ಯಾಷನಲ್ ಡೆಫೆನ್ಸ್ ಅಕಾಡೆಮಿ (Navy)
ನ್ಯಾಷನಲ್ ಡೆಫೆನ್ಸ್ ಅಕಾಡೆಮಿ (Airforce)
ನಾವಲ್ ಅಕಾಡೆಮಿ

ಅರ್ಜಿ ಶುಲ್ಕ/ Application Fees:

ರೂ. 200/-ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ ST/ Female/ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

JOB NEWS: ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಕಿರಿಯ ನಿವಾಸಿ & ಹಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIMHANS Bengaluru JR & SR Recruitment 2025

 ಆಯ್ಕೆವಿಧಾನ/ Selection procedure:

ಲಿಖಿತ ಪರೀಕ್ಷೆ/ ದೈಹಿಕ ಸಾಮಾರ್ಥ್ಯ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ & ಇಮೇಲ್ ಐಡಿ

ಶೈಕ್ಷಣಿಕ ದಾಖಲಾತಿಗಳು

ಇತ್ತೀಚಿನ ಫಾಸ್ಪೋರ್ಟ್ ಸೈಜಿನ ಭಾವಚಿತ್ರ

ಜಾತಿ & ಆದಾಯ ಪ್ರಮಾಣ ಪತ್ರ,

ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು

ಇತರೆ ಅಗತ್ಯವಿರುವ ದಾಖಲೆಗಳು

ಅರ್ಜಿ ಹಾಕುವ ವಿಧಾನ/ Application Submission Method:

  1. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
  2. ಅಭ್ಯರ್ಥಿಗಳು https://upsc.gov.in/ ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ಅಲ್ಲಿ ನೊಂದಣಿ ಮಾಡಿಕೊಂಡು Registration Mobile Number & Password ಅನ್ನು ಬಳಸಿಕೊಂಡು ಮೇಲೆ ನೀಡಿರುವ Portal ನಲ್ಲಿ ಲಾಗಿನ್ ಮಾಡಿಕೊಳ್ಳಿ.
  4. ಆನ್ಲೈನ್ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಕಡೆ ಸ್ಕ್ಯಾನ್ ಮಾಡಿರುವ ಕಾಪಿಗಳನ್ನು Upload ಮಾಡಿ, ಅಂತಿಮವಾಗಿ Submit ಮಾಡಿ.
  5. Payment Gateway ಗೆ ತೆರಳಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ಯುಪಿಐ/ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
  6. ಅರ್ಜಿ ಸಲ್ಲಿಸಿದ ನಂತರ ಅದನ್ನು ಮುದ್ರಿಸಿಟ್ಟುಕೊಳ್ಳಿ. ಮುಂದೆ ನಡೆಯುವ ಮೂಲ ದಾಖಲಾತಿಗಳ ಪರಿಶೀಲನೆ ಸಂದರ್ಭದಲ್ಲಿ ಅದನ್ನು ಹಾಜರುಪಡಿಸಬೇಕು.

JOB NEWS: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ ಆದವರಿಂದ ಅರ್ಜಿ ಆಹ್ವಾನ: DHFWS Yadgiri Recruitment 2025

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-05-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-07-2025    

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

 

   ಸ್ನೇಹಿತರೇ ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.

WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top